Share Facebook Twitter LinkedIn Pinterest Email WhatsApp ಉಳ್ಳಾಲ ನ್ಯೂಸ್ ನೆಟ್‍ವರ್ಕ್ ದೇರಳಕಟ್ಟೆ : ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಗೆ ಶೇ.93 ಪಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ 20 ವಿಶಿಷ್ಟ ಶ್ರೇಣಿಯಲ್ಲಿ 34 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಮಸ್ಜಿದ್ ಅಬ್ರಾರ್ ಆಡಳಿತ ಮಂಡಳಿಯ ಅಧೀನ ಸಂಸ್ಥೆ ದಾರುಲ್ ಉಲೂಮ್ ಮಹಿಳಾ ಕಾಲೇಜಿನಲ್ಲಿ ವಿಜೃಂಭಣೆ ಸ್ವಾತಂತ್ರ್ಯೋತ್ಸವAugust 16, 2026