ವಿದ್ಯಾರತ್ನ ಆಂಗ್ಲ ಮಾಧ್ಯಮ ಆಂಗ್ಲ ಮಾಧ್ಯಮ ದೇರಳಕಟ್ಟೆ ಶೇ.93 ಪಲಿತಾಂಶ
UllalaVani
ಉಳ್ಳಾಲ ನ್ಯೂಸ್ ನೆಟ್‍ವರ್ಕ್
ದೇರಳಕಟ್ಟೆ : ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಗೆ ಶೇ.93 ಪಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ 20 ವಿಶಿಷ್ಟ ಶ್ರೇಣಿಯಲ್ಲಿ 34 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.