Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಉಚ್ಚಿಲ, ಕೈಕೋದಲ್ಲಿ ಹೆಚ್ಚಿದ ಸಮುದ್ರದ ಅಲೆಗಳ ಅಬ್ಬರ ಸಚಿವ ಖಾದರ್ ಭೇಟಿ

UllalaVaniBy UllalaVaniMay 15, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್ 

ಉಳ್ಳಾಲ: ಉಳ್ಳಾಲದ ಸಮುದ್ರ ತೀರಗಳಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದು, ಕೈಕೋ ರಸ್ತೆ, ಕಿಲೇರಿಯ, ಉಚ್ಚಿಲ ಭಾಗದ ಮನೆಗಳಿಗೆ ಸಮುದ್ರದ ಅಲೆಗಳು ಏರಿಳಿತಿದ ಸಂದರ್ಭದಲ್ಲಿ ಅಪ್ಪಳಿಸಲು ಆರಂಭವಾಗಿದೆ.

13ullal4

13ullal2

13ullal3

ಮಳೆಗಾಲ ಆರಂಭವಾದರೆ ಸಮುದ್ರದ ಅಲೆಗಳ ಅಬ್ಬರ ಹೆಚ್ಚಿದರೆ, ಈ ಭಾರಿ ಮಳೆ ಆರಂಭವಾಗದೆ ಕೆಲ ಮನೆಗಳಿಗೆ ಸಮುದ್ರದ ಅಲೆಗಳು ಅಪ್ಪಳಿಸಲು ಆರಂಭವಾಗಿದೆ. ಕೈಕೋ ಭಾಗದಲ್ಲಿ ನಾಲ್ಕು ಮನೆಗಳು, ಕಿಲೇರಿಯಾನಗರ ಮತ್ತು ಉಚ್ಚಿಲ ಭಾಗದಲ್ಲಿ ಮತ್ತೆ ನಾಲ್ಕು ಮನೆಗಳಿಗೆ ಅಲೆಗಳು ಅಪ್ಪಳಿಸುತ್ತಿವೆ. ಮಧ್ಯಾಹ್ನ ವೇಳೆ ಸಮುದ್ರದಲ್ಲಿ ಏರಿಳಿತ ಉಂಟಾಗುವ ಸಂದರ್ಭ ಅಲೆಗಳು ಅಬ್ಬರ ಹೆಚ್ಚುತ್ತಿವೆ.

ಭೀತಿಯ ವಾತಾವರಣ: ಮಳೆ ಆರಂಭವಾಗದೆ ಸಮುದ್ರ ಅಪ್ಪಳಿಸಲು ಆರಂಭವಾಗಿರುವುದರಿಂದ ಸ್ಥಳದಲ್ಲಿರುವ ಮನೆಮಂದಿಗೆ ಆತಂಕದ ವಾತಾವರಣ ಮನೆ ಮಾಡಿದೆ. ಇದರಿಂದ ರಾತ್ರಿ ಮತ್ತು ಮಧ್ಯಾಹ್ನದ ವೇಳೆ ಮನೆಯ ಗೋಡೆ ಯಾವಾಗ ಉರುಳಿ ಬೀಳುತ್ತವೆ ಅನ್ನುವ ಭೀತಿಯಲ್ಲಿದ್ದಾರೆ. ಕೂಡಲೇ ತಾತ್ಕಾಲಿಕ ತಡೆಯನ್ನು ಸರಕಾರ ಒದಗಿಸಬೇಕಿದೆ ಅನ್ನುವ ಆಗ್ರಹ ಸ್ಥಳೀಯರದ್ದಾಗಿದೆ.

ರೂ. 250 ಕೋಟಿ ಅನುದಾನದಲ್ಲಿ ಸಮುದ್ರಕ್ಕೆ ಶಾಶ್ವತ ತಡೆಗೋಡೆ ಕಾವiಗಾರಿ ಆರಂಭವಾಗಿದ್ದರೂ, ಉಚ್ಚಿಲ, ಸಿಗ್ರೌಂಡ್ , ಸೋಮೇಶ್ವರ ಸಮುದ್ರ ತೀರವನ್ನು ಕಡೆಗಣಿಸಲಾಗಿದೆ. ಇದರಿಂದ ಮೊಗವೀರಪಟ್ನ, ಕೋಡಿ ಪ್ರದೇಶದಲ್ಲಿ ಹಾಕಿರುವ ಕಲ್ಲುಗಳಿಂದ ಸಮುದ್ರ ಈ ಕಡೆಯಲ್ಲಿ ಅಪ್ಪಳಿಸುತ್ತಿವೆ ಅನ್ನುವುದು ಕೈಕೋ ನಿವಾಸಿಗಳ ಆರೋಪವಾಗಿದೆ.

250 ಮೀ ಅಂತರ ಸಿಆರ್ ಝೆಡ್ ವ್ಯಾಪ್ತಿಗೆ ಬರುವುದರಿಂದ ಹೊಸ ಮನೆಗಳ ನಿರ್ಮಾಣಕ್ಕೆ ನಗರಸಭೆ ಬಿಡುತ್ತಿಲ್ಲ. 40 ವರ್ಷಗಳಿಂದ ವಾಸಿಸುತ್ತಿದ್ದ ವ್ಯಕ್ತಿಯೋರ್ವರು ನೂತನ ಮನೆ ನಿರ್ಮಿಸಿದ್ದರೂ, ಡೋರ್ ನಂಬರ್ ನೀಡದೆ ನೂತನ ಮನೆಗೆ ವಿದ್ಯುತ್ ಕೂಡಾ ಸಿಕ್ಕಿಲ್ಲ. ಸಮೀಪದಲ್ಲೇ ಅದೇ ಪರಿಮಿತಿಯಲ್ಲಿ ಬೃಹತ್ ಗಾತ್ರದ ಕಟ್ಟಡಗಳಿಗೆ ಯಾವುದೇ ಕಾನೂನು ಇಲ್ಲದಂತಾಗಿದೆ. ಡೋರ್ ನಂಬರ್, ಸಿಆರ್ ಝೆಡ್ ವ್ಯಾಪ್ತಿ ಎಲ್ಲವನ್ನೂ ಉಲ್ಲಂಘಿಸಿ ಕಟ್ಟಡಗಳು ತಲೆ ಎತ್ತಿವೆ. ಇವುಗಳಿಗೆ ನಗರಸಭೆ ಆಡಳಿತ ನಿರಕ್ಷೇಪಣಾ ಪತ್ರ ನೀಡಿ ಅನುಮತಿ ನೀಡಿರುವುದು ಸಂಶಯ ಹುಟ್ಟಿಸುವಂತಿದೆ. ಕೂಡಲೇ ಎಲ್ಲರಿಗೂ ಒಂದೇ ರೀತಿಯ ಕಾನೂನು ಮತ್ತು ಕಾನೂನು ಉಲ್ಲಂಘಿಸಿ ಕಟ್ಟಡ ನಿರ್ಮಿಸಿದವರ ವಿರುದ್ಧ ಕ್ರಮಕೈಗೊಳ್ಳಬೇಕಿದೆ.
ಬಶೀರ್
ಕೈಕೋ ನಿವಾಸಿ

ಸಚಿವ ಖಾದರ್ ಭೇಟಿ
ಕೋಟೆಪುರ, ಮೊಗವೀರಪಟ್ನ, ಕೈಕೋ, ಹಿಲೆರಿಯಾನಗರ, ಸೋಮೇಶ್ವರದ ಭಾಗದಲ್ಲಿ ಕಡೆಲ್ಕೊರೆತ ತಡೆಗೆ ಶಾಶ್ವತ ಕಾಮಗಾರಿ ಆರಂಭವಾಗಿದೆ. ಸಂಪೂರ್ಣ ಕಾಮಗಾರಿ ಮುಗಿದಿಲ್ಲ,. ಇದರಿಂದ ಅಲ್ಲಲ್ಲಿ ಕಡಲ್ಕೊರೆತ ಉಂಟಾಗುತ್ತಿದೆ. ಎಲ್ಲಿ ಸಮುದ್ರದ ಅಲೆಗಳು ಹೆಚ್ಚಾಗುತ್ತದೆ ಎಂದು ಹೇಳಲು ಅಸಾಧ್ಯ. ಈ ನಿಟ್ಟಿನಲ್ಲಿ ಸ್ಥಳೀಯರ ಅಭಿಪ್ರಾಯ ಪಡೆದುಕೊಳ್ಳಲು ಸೋಮವಾರ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಸಭೆ ನಡೆಸಲು ಸೂಚಿಸುವುದಾಗಿ ತಿಳಿಸಿದ ಅವರು ಅವಶ್ಯಕತೆಯಿದ್ದಲ್ಲಿ ತುರ್ತಾಗಿ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ಸ್ಥಳಾಂತರಿಸಲು ಎಲ್ಲಾ ರೀತಿಯ ಸೌಕರ್ಯ, ಅನುದಾನವನ್ನು ಒದಗಿಸಲಾಗುವುದು. ಈಗಾಗಲೇ ಒಂದು ಹಂತದ ಶಾಶ್ವತ ತಡೆಗೋಡೆ ಕಾಮಗಾರಿ ನಿರ್ಮಾಣವಾಗಿದೆ. ಸದ್ಯ ಸಮುದ್ರದ ಅಲೆಗಳು ಹೆಚ್ಚಿರುವ ಕೈಕೋ ಸುತ್ತಮುತ್ತ ಪ್ರದೇಶಕ್ಕೆ ಶೀಘ್ರವೇ ಹೊಸ ಬಮ್ ್ ಗಳನ್ನು ಹಾಕಲು ಅನುದಾನ ಬಿಡುಗಡೆ ಮಾಡಲಾಗುವುದು ಎಂದರು. ಉಳ್ಳಾಲ ಸೋಮೇಶ್ವರ, ಉಚ್ಚಿಲ ಪ್ರದೇಶಕ್ಕೂ ಭೇಟಿ ನೀಡಿದ ಸಚಿವರು ಸಮುದ್ರ ಬದಿ ವೀಕ್ಷಣೆ ನಡೆಸಿದರು.
ಈ ವೇಲೆ ನಗರಸಭೆ ಅಧ್ಯಕ್ಷ ಹುಸೈನ್ ಕುಂಞಮೋನು, ತಾ.ಪಂ ಮಾಜಿ ಸದಸ್ಯ ಮುಸ್ತಾಫ ಹರೇಕಳ, ಜಬ್ಬಾರ್ ಬೋಳಿಯಾರ್, ಸಿರಾಜ್ ಕಿನ್ಯಾ, ಮೊದಲಾದವರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬ್ರಹ್ಮಶ್ರೀ ಬಿಲ್ಲವ ವೇದಿಕೆ ತೊಕ್ಕೊಟ್ಟು ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

March 10, 2026

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಬ್ರಹ್ಮಶ್ರೀ ಬಿಲ್ಲವ ವೇದಿಕೆ ತೊಕ್ಕೊಟ್ಟು ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

By UllalaVaniMarch 10, 20260

ಉಳ್ಳಾಲ : ಬ್ರಹ್ಮಶ್ರೀ ಬಿಲ್ಲವ ವೇದಿಕೆ ರಿ. ತೊಕ್ಕೊಟ್ಟು ಇದರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಪಜೀರು ಗೋವನಿತಾಶ್ರಯದಲ್ಲಿ ಆಚರಿಸಲಾಯಿತು.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026

ತೊಕ್ಕೊಟ್ಟಿನಲ್ಲಿ ಅನ್ವಿತ್ ಎಲೆಕ್ಟ್ರಾನಿಕ್ಸ್ ನವೀಕೃತ ಮಳಿಗೆ ಉದ್ಘಾಟನೆ

March 9, 2026
1 2 3 … 1,827 Next
Automatic YouTube Gallery

ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ

ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ;ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ದೇರಳಕಟ್ಟೆ ಎ.ಬಿ ಶೆಟ್ಟಿ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #Confrence #Deralakatte #Hospital #Education
Show More
ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ
Now Playing
ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ
ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ...
ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ;ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ದೇರಳಕಟ್ಟೆ ಎ.ಬಿ ಶೆಟ್ಟಿ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #Confrence #Deralakatte #Hospital #Education
Show More
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
Now Playing
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ...
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ ಟೈಲರ್ಸ್ ಡೇ ದಿನ ಆಚರಣೆ

ಮಂಗಳಾದೇವಿ ವಲಯದ ಸದಸ್ಯರ ಜೊತೆ ಸಂಭ್ರಮಿಸಿದ ಹಿರಿಜೀವಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #tailorsassociation #Mangaladevi
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d