Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಉಳ್ಳಾಲ ಶ್ರೀನಿವಾಸ ಮಲ್ಯ ರಸ್ತೆ ಕಾಂಕ್ರೀಟಿಕರಣಕ್ಕೆ ಚಾಲನೆ

UllalaVaniBy UllalaVaniMay 16, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ: ರಾಜ್ಯದಲ್ಲಿ ಉಳ್ಳಾಲ ಎಂದಲ್ಲಿ ಭೀತಿಯ ವಾತಾವರಣವಿದ್ದು, ಅದನ್ನು ಹೋಗಲಾಡಿಸುವ ಪ್ರಯತ್ನ ಯುವಸಮುದಾಯದಿಂದ ಆಗಬೇಕಿದ್ದು, ಇದರಿಂದ ಇನ್ನಷ್ಟು ಅಭಿವೃದ್ಧಿಯ ಯೋಜನೆಗಳನ್ನು ಉಳ್ಳಾಲದಲ್ಲಿ ಜಾರಿಗೊಳಿಸಬಹುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

DSC_3785

DSC_3788

DSC_3790

DSC_3791

DSC_3793

DSC_3794

DSC_3795

DSC_3796

DSC_3798

DSC_3799

DSC_3800

DSC_3801

DSC_3802

DSC_3803

DSC_3804

DSC_3806

DSC_3807

DSC_3808

DSC_3810

DSC_3813

DSC_3814

ಅವರು ಶಾಸಕರ ವಿಶೇಷ ಅನುದಾನದಿಂದ ರೂ. 30 ಲಕ್ಷ ಅನುದಾನದಲ್ಲಿ ನಿರ್ಮಾಣವಾಗಲಿರುವ ಉಳ್ಳಾಲ ಶ್ರೀನಿವಾಸ ಮಲ್ಯ ರಸ್ತೆಯಿಂದ ಸಯ್ಯಿದ್ ಮದನಿ ದರ್ಗಾ ರಸ್ತೆ ಕಾಂಕ್ರೀಟಿಕರಣಕ್ಕೆ ಚಾಲನೆ ನೀಡಿ ಮಾತನಾಡಿದರು.

ಸ್ಥಳೀಯ ಯುವಕರ ತಾಳ್ಮೆಯಿಂದ ಕಾಮಗಾರಿ ತಡವಾದರೂ ಯಶಸ್ವಿಯಾಗಿ ಸಮಗ್ರ ಕಾಂಕ್ರೀಟಿಕರಣಕ್ಕೆ ಅನುದಾನ ಬಿಡುಗಡೆಗೊಳಿಸಲು ಸಾಧ್ಯವಾಗಿದೆ. ಹೆಚ್ಚುವರಿ 5 ಕೋಟಿ ಅನುದಾನದಲ್ಲಿ ಉಳ್ಳಾಲದಾದ್ಯಂತ ಸುಸಜ್ಜಿತ ಫುಟ್ ಪಾತ್ ಹಾಗೂ ದಾರಿದೀಪಗಳ ವ್ಯವಸ್ಥೆಗಳಿಗೆ ಬಿಡುಗಡೆ ಮಾಡಲಾಗುವುದು. ಉಳ್ಳಾಲ ಕೋಡಿ ರಸ್ತೆಗೆ ರೂ. 10 ಲಕ್ಷ , ತಲಪಾಡಿಯಿಂದ ಕೋಟೆಪುರ ಕಡಲ್ಕೊರೆತ ತಡೆಗೆ ಶಾಶ್ವತ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಅಬ್ಬಕ್ಕ ಸರ್ಕಲ್ ನಿಂದ ಚೋಟಾ ಮಂಗಳೂರು ರಸ್ತೆ ಅಭಿವೃದ್ಧಿಗೆ ರೂ. 1 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಶಾಂತಿ ಕಾಪಾಡಿದಲ್ಲಿ ಅಭಿವೃದ್ಧಿ ನೀಡಲು ಸಾಧ್ಯ ಎಂದರು.

ಈ ಸಂದರ್ಭ ನಗರಸಭೆ ಅಧ್ಯಕ್ಷ ಹುಸೈನ್ ಕುಂಞಮೋನು, ಉಳ್ಳಾಲ ವೆಂಕಟರಮಣ ದೇವಸ್ಥಾನದ ಅಧ್ಯಕ್ಷ ಶ್ರೀಕರ್ ಕಿಣಿ, ವಿಠಲ ಮಲ್ಯ, ಉಳ್ಳಾಲ ಮೊಗವೀರ ಸಂಘದ ಅಧ್ಯಕ್ಷ ಭರತ್ ಕುಮಾರ್ ಉಳ್ಳಾಲ್, ಮೊಗವೀರ ಗುರಿಕಾರ ಜಗದೀಶ ಸುವರ್ಣ, ಉಳ್ಳಾಲ ನಗರಸಭೆ ಸದಸ್ಯರಾದ ಫಾರುಕ್ ಉಳ್ಳಾಲ್, ಪೊಡಿಮೋನು, ಇಸ್ಮಾಯಿಲ್, ಬಾಝಿಲ್ ಡಿಸೋಜ, ಸ್ಥಾಯಿ ಸಮಿತಿ ಅಧ್ಯಕ್ಷ ಉಸ್ಮಾನ್ ಕಲ್ಲಾಪು, ಉಳ್ಳಾಲ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ರವೀಂದ್ರರಾಜ್ ಉಳ್ಳಾಲ್, ಗುತ್ತಿಗೆದಾರ ಇಬ್ರಾಹಿಂ ಹೆಜಮಾಡಿ, ಇಸ್ಮಾಯಿಲ್ ಸೀದಿಯಬ್ಬ, ಯು.ಕೆ.ಯೂಸುಫ್, ಅಬ್ದುಲ್ಲಾ ಬಸ್ತಿಪಡ್ಪು, ಫಾರುಕ್ ಬಸ್ತಿಪಡ್ಪು, ಯು.ಬಿ.ಅಝೀಝ್ ಬಸ್ತಿಪಡ್ಪು, ಆನಂದ ಸಪಲ್ಯ ಉಳಿಯ, ರಾಜೇಂದ್ರ ಬಂಡಸಾಲೆ, ದೂಮಣ್ಣ ಕುಂಪಲ ಮೊದಲಾದವರು ಉಪಸ್ಥಿತರಿದ್ದರು.

ಉಳ್ಳಾಲ ನಗರಸಭೆ ಸದಸ್ಯ ಇಸ್ಮಾಯಿಲ್ ನಿರ್ವಹಿಸಿದರು. ಅಹಮ್ಮದ್ ಬಾವ ಕೊಟ್ಟಾರ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕ

June 26, 2026

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ದೇರಳಕಟ್ಟೆ ಜನರ ವಿಶ್ವಾಸವನ್ನು ಎಂ.ಸಿ.ಸಿ ಬ್ಯಾಂಕ್‌ ಬಲಪಡಿಸಲಿದೆ : ಫಾ. ವಿಕ್ಟರ್ ಡಿಮೆಲ್ಲೊ ,, 22 ನೇ ಶಾಖೆ ದೇರಳಕಟ್ಟೆಯಲ್ಲಿ ಉದ್ಘಾಟನೆ

By UllalaVaniJune 28, 20260

ದೇರಳಕಟ್ಟೆ : 114 ವರ್ಷಗಳ ಸೇವಾ ಪರಂಪರೆಯನ್ನು ಹೊಂದಿರುವ ಎಂಸಿಸಿ ಬ್ಯಾಂಕ್ ತನ್ನ 22ನೇ ಶಾಖೆಯನ್ನು ದೇರಳಕಟ್ಟೆಯಲ್ಲಿ ಉದ್ಘಾಟಿಸುವ ಮೂಲಕ…

ಸಂಸ್ಕಾರ ಮತ್ತು ಉತ್ತಮ ನಡವಳಿಕೆಯಿಂದ ಅತ್ಯುತ್ತಮ ನಾಯಕರಾಗಿ ಮೂಡಿ ಬರಲು ಸಾಧ್ಯ – ಎ ಸಿ ಪಿ ವಿಜಯಕ್ರಾಂತಿ

June 27, 2026

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026
1 2 3 … 1,987 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version