Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಆಸ್ಟ್ರೇಲಿಯಾದಲ್ಲಿ ಅದ್ಧೂರಿಯಾಗಿ ಜರಗಿದ13ನೇ ವಿಶ್ವಕನ್ನಡ ಸಂಸ್ಕøತಿ ಸಮ್ಮೇಳನ

UllalaVaniBy UllalaVaniMay 20, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಮುಂಬಯಿ: ಯುನೈಟೆಡ್ ಕನ್ನಡ ಸಂಘ ಆಸ್ಟ್ರೇಲಿಯಾ ಮತ್ತು ಮಂಜುನಾಥ್ ಎಜ್ಯುಕೇಶನ್ ಟ್ರಸ್ಟ್ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಆಸ್ಟ್ರೇಲಿಯಾದ ಮೆಲ್ಬರ್ನ್ ಮತ್ತು ಸಿಡ್ನಿಯಲ್ಲಿ 13ನೇ ವಿಶ್ವಕನ್ನಡ ಸಂಸ್ಕøತಿ ಸಮ್ಮೇಳನ ಅದ್ದೂರಿಯಾಗಿ ಜರುಗಿತು. ಮೆಲ್ಬರ್ನ್‍ನ ಕಿಂಗ್‍ಸ್ಟನ್ ಆಟ್ರ್ಸ್ ಸೆಂಟರ್ ಆಡಿಟೋರಿಯಂನ ದಿ|ಡಾ.ಕೆ.ಎ ಅಶೋಕ್ ಪೈ ವೇದಿಕೆಯಲ್ಲಿ ನಡೆದ ಸಮ್ಮೇಳನಕ್ಕೆ ಡಾ| ಹಂಸಲೇಖ ಚಾಲನೆ ನೀಡಿದರು.

Australia Vishwa Kannada 1

Australia Vishwa Kannada 2

Australia Vishwa Kannada 3

ಕನ್ನಡ ಶಾಂತಿ ಸಾರುವ ಭಾಷೆ. ಕನ್ನಡ ಭಾಷೆಯ ಇತಿಹಾಸದ ಪುಟಗಳನ್ನು ತೆರೆದು ನೋಡಿದಾಗ ಎಲ್ಲಿಯೂ ನೀವು ಕೆರಳಿಸುವ ಸಾಹಿತ್ಯವನ್ನು ನೋಡಲಾರಿರಿ. ತಮ್ಮ ಸಾಹಿತ್ಯದ ಮೂಲಕ ದಾಸರು ಮತ್ತು ವಚನಕಾರರು ಉಲ್ಬಣಸ್ಥಿತಿಯನ್ನು ತಹಬಂದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಸಾಮಾಜಿಕ ತಾರತಮ್ಯದಿಂದ ಜನ ರೋಸಿ ಹೋದಾಗ ಬಸವಣ್ಣ ಅವರು ತಮ್ಮ ವಚನಗಳ ಮೂಲಕ ಮೂಲಭೂತವಾದಿಗಳ ಮನಪರಿವರ್ತನೆ ಮಾಡುವಲ್ಲಿ ಯಶಸ್ವಿಯಾದರು. ಇದು ಬಸವಣ್ಣನವರು ಶಾಂತಿಗಾಗಿ ಮಾಡಿದ ಕ್ರಾಂತಿ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಚಿತ್ರನಟ ಡಾ| ಮುಖ್ಯಮಂತ್ರಿ ಚಂದ್ರು ಮಾತನಾಡಿ ` ಇಂಗ್ಲೀಷ್ ಭಾಷೆ ಉಳಿದ ಭಾಷೆಗಳನ್ನು ಅಳಿವಿನಂಚಿಗೆ ತಳ್ಳುತ್ತಿದೆ ಎಂಬ ಅಳುಕು ಜಗತ್ತಿನಾದ್ಯಂತ ಇದೆ. ಆದರೆ ಅದು ಸತ್ಯವಲ್ಲ, ಕನ್ನಡ ಎಲ್ಲಾ ಕಾಲಘಟ್ಟಗಳಲ್ಲೂ ತನ್ನದೆ ಆದ ವಿಶಿಷ್ಟ ಛಾಪು ಮೂಡಿಸುತ್ತ ಇನ್ನಷ್ಟು ಸಂವೃದ್ಧವಾಗುತ್ತಿದೆ. ಅದಕ್ಕೆ ಕಾರಣ ಕರ್ನಾಟಕ ಸರಕಾರದ ಕಾರ್ಯಕ್ರಮಗಳು ಮತ್ತು ಕನ್ನಡ ಪರ ಸಂಘಟನೆಗಳು ಎಂದರು.

ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ವಿಶ್ವ ಕನ್ನಡ ಸಂಸ್ಕøತಿ ಸಮ್ಮೇಳನದ ಸಮಿತಿ ಗೌರವಾಧ್ಯಕ್ಷ ಡಾ| ಕಡಬಂ ರಮೇಶ್, ಆಗ್ನೇಯ ಪಧವೀದರರ ಕ್ಷೇತ್ರದ ವಿಧಾನ ಪರಿಷತ್ ಶಾಸಕ ಆರ್.ಚೌಡ ರೆಡ್ಡಿ, ಆಸ್ಟ್ರೇಲಿಯಾದ ಭಾರತೀಯ ಮೂಲದ ಸ್ಥಳೀಯ ರಾಜಕೀಯ ಮುಖಂಡರಾದ ಗಾಂಧೀ ಬೇವಿನಕೊಪ್ಪ ಮತ್ತು ಲಿಬರಲ್ ಪಾರ್ಟಿಯ ರಾಮ್‍ಪಾಲ್ ಜಾಗತಿಕ ಸಾಮರಸ್ಯದ ಕುರಿತು ಮಾತನಾಡಿದರು.

ಆಸ್ಟ್ರೇಲಿಯಾದ ಮಾನವ ಸೇವೆ ಖಾತೆ ಸಚಿವರಾದ ಅಲನ್ ಟುಡ್ಜ್ ಮಾತನಾಡಿ ` ನಮ್ಮದು ಬಹು ಸಂಸ್ಕøತಿಯ ದೇಶ, ಕಲೆ ಮತ್ತು ಸಾಹಿತ್ಯವನ್ನು ವಿಶೇಷ ಗೌರವದಿಂದ ಕಾಣುತ್ತೇವೆ. ಕನ್ನಡಿಗರ ಜಾಗತಿಕ ಸಮಾವೇಶ ನಮಗೆ ವಿಶೇಷ ಮತ್ತು ರೋಮಾಂಚನದ ಅನುಭವವನ್ನು ನೀಡಿದೆ. ಈ ಸಾಂಸ್ಕøತಿಕ ಸಮಾರಂಭ ಎರಡು ದೇಶಗಳ ಭಾಂದವ್ಯಕ್ಕೆ ಕಿರುಕಾಣಿಕೆ ನೀಡುವಲ್ಲಿ ಯಶಸ್ವಿಯಾಗಿದೆ ಎಂದರು.

ವಿಕ್ಟೋರಿಯಾ ರಾಜ್ಯದ ಛಾಯ ಸಚಿವೆ ಇಗ್ನಾ ಪೆಲಿಟ್ ಸಂಸತ್ ಸದಸ್ಯರಾದ ಸ್ಟ್ಯಾಕೋಸ್ ಮತ್ತು ಗೌವ್ ಜುಲಿಯಾ ಫಿನ್ ಅವರು ಕನ್ನಡಿಗರು ಮತ್ತು ಭಾರತ ಮೂಲದವರ ಕೊಡುಗೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿಶ್ವಕನ್ನಡ ಸಂಸ್ಕøತಿ ಸಮ್ಮೇಳನ ಸ್ಥಾಪಕ ಅಧ್ಯಕ್ಷ ಇಂ.ಕೆ.ಪಿ ಮಂಜುನಾಥ್ ಸಾಗರ್ ಪ್ರಾಸ್ತಾವಿಕ ಭಾಷಣಗೈದು ಹದಿಮೂರು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಸಮ್ಮೇಳನಗಳು ಜಗತ್ತಿನಾದ್ಯಂತ ಇರುವ ಕನ್ನಡಿಗರನ್ನು ಒಂದು ವೇದಿಕೆಯಡಿ ತರುವ ಪ್ರಯತ್ನ ಯಶಸ್ವಿಯಾಗುತ್ತಿರುವುದಕ್ಕೆ ಸಂತಸವಾಗುತ್ತಿದೆ. 13ನೇ ಸಮ್ಮೇಳನದ ವೇದಿಕೆಗೆ ಡಾ| ಕೆ.ಎ ಅಶೋಕ್ ಪೈ ಅವರ ಹೆಸರನ್ನಿಡಲು ಕಾರಣ ನಮ್ಮ ಪ್ರಥಮ ಸಮ್ಮೇಳನ 2004ರಲ್ಲಿ ಅಬುಧಾಬಿಯಲ್ಲಿ ನಡೆದಾಗ ಅವರು ಅದರ ಸರ್ವಾಧ್ಯಕ್ಷರಾಗಿದ್ದರು. ಅವರು ಸಮ್ಮೇಳನಕ್ಕೆ ಘನತೆ ಮತ್ತು ಗೌರವವನ್ನು ತಂದುಕೊಟ್ಟರು. ಇದು ಡಾ. ಕೆ.ಎ ಅಶೋಕ ಪೈಯವರ ಸಂಸ್ಮರಣೆ ಕೂಡ ಆಗಿದೆ ಎಂದರು.

ಸಾಹಿತಿ, ಕವಿ ಚಂದ್ರಶೇಖರ ಗಟ್ಟಿ ಬೋಳೂರು ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಜರುಗಿತು. ಹೆಸರಾಂತ ಹಾಸ್ಯ ನಟರಾದ ಮಂಡ್ಯ ರಮೇಶ್ ಮತ್ತು ನವೀನ್ ಡಿ.ಪಡೀಲ್ ಮಂಗಳೂರು ಅವರು`ರಾತ್ರಿ ಶಾಲೆ’ ಹಾಗೂ ಧಾರವಾಡದ ಮಹದೇವ ಸತ್ತಿಗೇರಿ ಅವರ `ಹಾಸ್ಯದ ಹೊನಲು’ ಹಾಸ್ಯ ಪ್ರಸಂಗ ಪ್ರಸ್ತುತ ಪಡಿಸಿದರು.
ಲತಾ ಹಂಸಲೇಖ, ಗೋ.ನಾ ಸ್ವಾಮಿ, ಗೀತಾ ಸತ್ಯಮೂರ್ತಿ ಮತ್ತು ಶಿವರಾಜ್ ಮಂಗಳೂರು ಅವರು `ಸ್ವರ ಸೌರಭ’ ರಸಮಂಜರಿ ನೀಡಿದರು. ಪುಷ್ಕರ ಫರ್‍ಫಾರ್ಮಿಂಗ್ ಆಟ್ರ್ಸ್ ಬೆಂಗಳೂರು ಮತ್ತು ಕೈಲಾಸ ಕಲಾಧರ ಕಲ್ಚರಲ್ ಟ್ರಸ್ಟ್ ಬೆಂಗಳೂರು ತಂಡಗಳು ಭರತನಾಟ್ಯ ಮತ್ತು ಜನಪರ ನೃತ್ಯಗಳನ್ನು ಹಾಗೂ ರಂಗಪುತ್ಥಳಿ ಬೆಂಗಳೂರು ತಂಡದ ತೊಗಲು ಬೊಂಬೆಯಾಟ ಪ್ರದರ್ಶಿಸಿದರು.

ಯುನೈಟೆಡ್ ಕನ್ನಡ ಸಂಘದ ಅಧ್ಯಕ್ಷ ಮಂಜುನಾಥ್ ಎಂ.ಹೆಚ್ ಸ್ವಾಗತಿಸಿದರು. ಕು| ಎಸ್.ಸಿಂಧು ಕಾರ್ಯಕ್ರಮ ನಿರೂಪಿಸಿದರು. ಯುನೈಟೆಡ್ ಕನ್ನಡ ಸಂಘದ ಕಾರ್ಯದರ್ಶಿ ಸುರೇಶ್ ಗೌಡ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕ

June 26, 2026

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ದೇರಳಕಟ್ಟೆ ಜನರ ವಿಶ್ವಾಸವನ್ನು ಎಂ.ಸಿ.ಸಿ ಬ್ಯಾಂಕ್‌ ಬಲಪಡಿಸಲಿದೆ : ಫಾ. ವಿಕ್ಟರ್ ಡಿಮೆಲ್ಲೊ ,, 22 ನೇ ಶಾಖೆ ದೇರಳಕಟ್ಟೆಯಲ್ಲಿ ಉದ್ಘಾಟನೆ

By UllalaVaniJune 28, 20260

ದೇರಳಕಟ್ಟೆ : 114 ವರ್ಷಗಳ ಸೇವಾ ಪರಂಪರೆಯನ್ನು ಹೊಂದಿರುವ ಎಂಸಿಸಿ ಬ್ಯಾಂಕ್ ತನ್ನ 22ನೇ ಶಾಖೆಯನ್ನು ದೇರಳಕಟ್ಟೆಯಲ್ಲಿ ಉದ್ಘಾಟಿಸುವ ಮೂಲಕ…

ಸಂಸ್ಕಾರ ಮತ್ತು ಉತ್ತಮ ನಡವಳಿಕೆಯಿಂದ ಅತ್ಯುತ್ತಮ ನಾಯಕರಾಗಿ ಮೂಡಿ ಬರಲು ಸಾಧ್ಯ – ಎ ಸಿ ಪಿ ವಿಜಯಕ್ರಾಂತಿ

June 27, 2026

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026
1 2 3 … 1,987 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version