Site icon Ullalavani

ಅಸೈಗೋಳಿ: ಬಂಟರ ಸಂಘದಿಂದ ಸ್ವಚ್ಛತಾ ಕಾರ್ಯಕ್ರಮ

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಅಸೈಗೋಳಿ: ಬಂಟರ ಸಂಘ ಉಳ್ಳಾಲ ವಲಯ ಇದರ ಆಶ್ರಯದಲ್ಲಿ ಅಸೈಗೋಳಿಯ ಅಭಯಾಶ್ರಮ ವಠಾರ ಮತ್ತು ಅಸೈಗೋಳಿಯ ಪರಿಸರದಲ್ಲಿ ಸ್ವಚ್ಚಥಾ ಕಾರ್ಯಕ್ರಮ ಭಾನುವಾರ ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಂಟರ ಸಂಘ ಉಳ್ಳಾಲ ವಲಯಾಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿ ಗುತ್ತು. ಸೀತಾರಾಮ ಶೆಟ್ಟಿ ದಡಸ್, ಮಾಜಿ ಅಧ್ಯಕ್ಷರಾದ ಚಂದ್ರಹಾಸ ಅಡ್ಯಂತಾಯ, ರವೀಂದ್ರ ಶೆಟ್ಟಿ ಉಳಿದೊಟ್ಟು, ಕಟ್ಟಡ ಸಮಿತಿ ಗೌರವಾಧ್ಯಕ್ಷ ರಘುರಾಮ ಕಾಜವ ಪಟ್ಟೋರಿ, ಪ್ರಧಾನ ಕಾರ್ಯದರ್ಶಿ ಮೋಹನ್‍ದಾಸ್ ಗಾಂಭೀರ್, ಯುವ ವಿಭಾಗದ ಅಧ್ಯಕ್ಷ ಅಶೋಕ್ ರೈ ಮಡ್ಯಾರ್, ಸಂಘಟನಾ ಕಾರ್ಯದರ್ಶಿ ಜಗದೀಶ್ ರೈ ಬೆಳ್ಮ, ಜೊತೆ ಕಾರ್ಯದರ್ಶಿ ನಾರಾಯಣ ರೈ ಕಕ್ಕೆಮಜಲ್, ಕಟ್ಟಡ ಸಮಿತಿ ಪ್ರ. ಕಾರ್ಯದರ್ಶಿ ರವೀಂದ್ರ ರೈ ಹರೇಕಳ, ಕೋಶಾ„ಕಾರಿ ಸಂಜೀವ ಶೆಟ್ಟಿ ಅಂಬ್ಲಮೊಗರು, ವಲಯ ಸಮಿತಿ ಕೋಶಾ„ಕಾರಿ ಪುರುಷೋತ್ತಮ ಮಾಣಾೈ, ಕ್ರೀಡಾ ಕಾರ್ಯದರ್ಶಿ ಸುರೇಶ್ ಶೆಟ್ಟಿ ಆಂಬ್ಲಮೊಗರು, ಮಾಜಿ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜ್‍ಮೋಹನ್ ಮುದ್ಯ, ರವಿರಾಜ್ ಶೆಟ್ಟಿ ದೇರಳಕಟ್ಟೆ, ಎಪಿಎಂಸಿ ಉಪಾಧ್ಯಕ್ಷ ಮುತ್ತು ಎನ್. ಶೆಟ್ಟಿ, ವಿದ್ಯಾಧರ್ ಶೆಟ್ಟಿ ಪೊಸಕುರಲ್ ಉಪಸ್ಥಿತರಿದ್ದರು.

ಸುಖೇಶ್ ಚೌಟ ಕಾರ್ಯಕ್ರಮ ನಿರ್ವಹಿಸಿದರು.

Exit mobile version