Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

1000 ಕಿಂಡಿ ಅಣೆಕಟ್ಟುಗಳ ನಿರ್ಮಾಣ ಅಭಿಯಾನ

UllalaVaniBy UllalaVaniMay 29, 2017Updated:May 29, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ನರಿಂಗಾನ : ಕಿಂಡಿ ಅಣೆಕಟ್ಟುಗಳ ಮೂಲಕ ಅಂತರ್ಜಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಾಂತ ಸುಮಾರು 1000 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವ ಅಭಿಯಾನವನ್ನು ಜಿಲ್ಲಾ ಪಂಚಾಯತ್ ಹಾಕಿಕೊಂಡಿದ್ದು, ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿಯಡಿ 90 ಕೋಟಿ ರೂ.ವರೆಗೆ ಹಣಕಾಸು ಬಳಸುವ ಅವಕಾಶವಿದ್ದು ಇದರ ಸದುಪಯೋಗವನ್ನು ಪ್ರತೀ ಗ್ರಾಮ ಪಂಚಾಯತ್ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಹೇಳಿದ್ದಾರೆ.

DSC_0079

DSC_0081

DSC_0082

DSC_0086

DSC_0087

DSC_0089

DSC_0090

DSC_0094

DSC_0095

DSC_0096

DSC_0098

DSC_0099

DSC_0100

DSC_5019

DSC_5022

DSC_5024

DSC_5027

DSC_5032

DSC_5033

DSC_5035ಕುರ್ನಾಡು ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ನರಿಂಗಾನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನೆತ್ತಿಲ ಬಾಳಿಕೆ, ಮಟ್ಟೆಮಾರ್, ಪುಳಿಂಕೆತಡಿ, ದೋಸೆಮನೆ ಮತ್ತು ಮೋರ್ಲ ಬಂಡಸಾಲೆಯಲ್ಲಿ ನಿರ್ಮಿಸಿದ ಐದು ಕಿಂಡಿ ಅಣೆಕಟ್ಟುಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಳೆದ ತಿಂಗಳಿಂದ ಜಿಲ್ಲೆಯಾದ್ಯಂತ ಕಿಂಡಿ ಅಣೆಕಟ್ಟು ನಿರ್ಮಾಣ ಕಾರ್ಯ ಸ್ಥಳೀಯ ಸಂಪನ್ಮೂಲ ಬಳಸಿಕೊಂಡು ಸ್ಥಳೀಯರೇ ಕಿಂಡಿ ಅಣೆಕಟ್ಟು ನಿರ್ಮಾಣ ಕಾರ್ಯ ಮಾಡುತ್ತಿದ್ದು, ಈಗಾಗಲೇ 325 ಅಣೆಕಟ್ಟು ಕಾರ್ಯ ಮುಗಿದಿದ್ದು, ಮಳೆಗಾಲದ ಮೊದಲು 500 ಕಿಂಡಿ ಅಣೆಕಟ್ಟು ನಿರ್ಮಾಣದ ಗುರಿಯನ್ನು ಇಟ್ಟುಕೊಂಡಿದೆ. ಬಂಟ್ವಾಳ ತಾಲೂಕಿನಲ್ಲಿ ಒಟ್ಟು 112 ಕಿಂಡಿ ಅಣೆಕಟ್ಟಿನಲ್ಲಿ 91 ಕಾಮಗಾರಿ ಪೂರ್ಣಗೊಂಡಿದೆ. ಅದರಲ್ಲೂ ಕಿಂಡಿ ಆಣೆಕಟ್ಟು ನಿರ್ಮಾಣಕ್ಕೆ ಕುರ್ನಾಡು ಕ್ಷೇತ್ರದಲ್ಲಿ ಅತೀ ಹೆಚ್ಚು ಕಿಂಡಿ ಅಣೆಕಟ್ಟು ನಿರ್ಮಾಣವಾಗುತ್ತಿದ್ದು, ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಗಟ್ಟಿ ಅವರ ಶ್ರಮ ಮಹತ್ವದ್ದು ಎಂದರು.

ಮೋರ್ಲ ಬಂಡಸಾಲೆಯಲ್ಲಿ ಕಿಂಡಿ ಅಣೆಕಟ್ಟಿಗೆ ಚಾಲನೆ ನೀಡಿದ ಸಚಿವ ಯು.ಟಿ.ಖಾದರ್ ಮಾತನಾಡಿ ನೀರಾವರಿ ಯೋಜನೆಯನ್ನು ಸಮರ್ಪಕವಾಗಿ ಅಳವಡಿಸಿದರೆ ಜೀವನ ಕ್ರಮದಲ್ಲಿ ಸಮತೋಲನ ಸಾಧ್ಯವಿದ್ದು, ನರೇಗಾದ ಮೂಲಕ ನಡೆಯುವ ಕಾಮಗಾರಿಯ ಹಣ 15 ದಿನದೊಳಗೆ ಫಲಾನುಭವಿಗಳಿಗೆ ಸಿಗುವಂತಾದಾಗ ಜನರು ಇನ್ನಷ್ಟು ಉತ್ಸಾಹದಲ್ಲಿ ಕಾಮಗಾರಿಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಿದ್ದು. ಸರಕಾರದ ಯೋಜನೆಗಳಿಂದ ಜನಸಾಮಾನ್ಯರ ಮನೆಯಲ್ಲಿ ಅಭಿವೃದ್ಧಿಯಾದರೆ ಮಾತ್ರ ಯೋಜನೆ ಸಾಕಾರಗೊಂಡ ನೆಮ್ಮದಿ ಇರುತ್ತದೆ ಎಂದರು.

ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಗಟ್ಟಿ ಮಾತನಾಡಿ ಕುರ್ನಾಡು ಕ್ಷೇತ್ರದಲ್ಲಿ ಕಿಂಡಿ ಅಣೆಕಟ್ಟುಗಳ ನಿರ್ಮಾಣದ ಯಶಸ್ವಿಯಲ್ಲಿ ತಾಲೂಕು ಪಂಚಾಯತ್ ಸದಸ್ಯರು ಮತ್ತು ಗ್ರಾಮ ಪಂಚಾಯತ್ ಅದ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳ ಸಹಕಾರದಿಂದ ಸಾಧ್ಯವಾಗಿದ್ದು, ಇನ್ನಷ್ಟು ಕಿಂಡಿ ಅಣೆಕಟ್ಟುಗಳ ನಿರ್ಮಾಣದ ಗುರಿಯನ್ನು ಇಟ್ಟುಕೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ನರೇಗ ನೋಡೆಲ್ ಅಧಿಕಾರಿ ಸುಧಾಕರ್, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾ ಮಿರಾಂಡ, ಸದಸ್ಯರಾದ ಹೈದರ್ ಕೈರಂಗಳ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎನ್.ಎಸ್. ಕರೀಂ, ಬಾಳೆಪುಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೀಲಾವತಿ, ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ರಝಾಕ್ ಕುಕ್ಕಾಜೆ,ಮಂಜನಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಹಮ್ಮದ್ ಅಸೈ, ಜನಶಿಕ್ಷಣ ಟ್ರಸ್ಟ್  ನ ಮುಖ್ಯಸ್ಥರಾದ ಶೀನ ಶೆಟ್ಟಿ , ಕೃಷ್ಣ ಮೂಲ್ಯ, ಮುಖಂಡರಾದ ಪದ್ಮನಾಭ ನರಿಂಗಾನ, ನರಿಂಗಾನ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ನಳಿನಾಕ್ಷಿ, ನರೇಗಾದ ಅಭಿಯಂತರ ಗುರುಪ್ರಸಾದ್, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ನರಿಂಗಾನ ಗ್ರಾಮ ಪಂಚಾಯತ್‍ನ ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ ಸ್ವಾಗತಿಸಿದರು. ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕಿ ದಯಾವತಿ ಕಾರ್ಯಕ್ರಮ ನಿರ್ವಹಿಸಿದರು. ಅಭಿವೃದ್ಧಿ ಅಧಿಕಾರಿ ನಳಿನಿ ಎ.ಕೆ. ವಂದಿಸಿದರು.

ಈ ಸಂದರ್ಭ ಮೋಂಟುಗೋಳಿ ಶಾಲೆಯ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಚಿವ ಖಾದರ್ ಸನ್ಮಾನಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜೂನ್ 18ರಿಂದ ನಾಲ್ಕು ದಿನಗಳ ಯೋಗ ಶಿಬಿರ

June 18, 2026

ನಮ್ಮ ಎಲ್ಲಾ ಕಷ್ಟ ಮತ್ತು ಸುಖಗಳಿಗೆ ನಮ್ಮ ಮನಸ್ಸೇ ಕಾರಣ – ಡಾ. ಸರ್ಫ್ರಾಜ್ ಜೆ ಹಾಸಿಮ್

June 17, 2026

ಉಳ್ಳಾಲ; ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!

June 16, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಎಚ್ಚರಿಸಿದ್ದ ಉಳ್ಳಾಲವಾಣಿ ;ಈಗ ವರದಿ ಸತ್ಯವಾಗಿದೆಯೇ?

By UllalaVaniJune 20, 20260

ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕೆಲವು ಪ್ರದೇಶಗಳಿಗೆ ಪೂರೈಸುತ್ತಿರುವ ಕುಡಿಯುವ ನೀರು ಬಳಕೆಗೆ ಯೋಗ್ಯವಾಗಿಲ್ಲ ಎಂಬ ಆತಂಕವನ್ನು ಈ ಹಿಂದೆ…

ಬದ್ರಿಯಾ ಗಲ್ಫ್ ಫ್ರೆಂಡ್ಸ್ ಸಂಟ್ಯಾರ್ ವತಿಯಿಂದ ಸಸಿ ವಿತರಣಾ ಕಾರ್ಯಕ್ರಮ

June 20, 2026

ಸಂತ ಅಲೋಶಿಯಸ್ ಉರ್ವಾದಲ್ಲಿ ಶಾಲಾ ಪಾಲಕರ ದಿನಾಚರಣೆ

June 20, 2026

ರಕ್ಷಕರು ಮನೆಯಲ್ಲಿ ಶಿಕ್ಷಕರಾಗಿರಬೇಕು- ಮೊಹಮ್ಮದ್ ಮನ್ಸೂರ್

June 19, 2026
1 2 3 … 1,976 Next
Automatic YouTube Gallery

ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ

ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ಸೃಜನಶೀಲತೆಗೆ ಸಾಕ್ಷಿ

ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಬಾಂಧವ್ಯ ಅನಾವರಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ
Now Playing
ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ
ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ...
ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ಸೃಜನಶೀಲತೆಗೆ ಸಾಕ್ಷಿ

ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಬಾಂಧವ್ಯ ಅನಾವರಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಣಾಜೆಯಲ್ಲಿ ಎಸ್‌ಎಸ್‌ಎಲ್‌ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ
Now Playing
ಕೊಣಾಜೆಯಲ್ಲಿ ಎಸ್‌ಎಸ್‌ಎಲ್‌ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ
ಯುವ ಮಿತ್ರ ಬಳಗ ಕೊಣಾಜೆ ವತಿಯಿಂದ ; ಕೊಣಾಜೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ...
ಯುವ ಮಿತ್ರ ಬಳಗ ಕೊಣಾಜೆ ವತಿಯಿಂದ ; ಕೊಣಾಜೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಮುಂದಿನ ವರ್ಷ ಇನ್ನಷ್ಟು ವಿದ್ಯಾರ್ಥಿಗಳು 90% ಕ್ಕಿಂತ ಹೆಚ್ಚು ಅಂಕ ಗಳಿಸಲಿ: ಅಬ್ದುಲ್ ಖಾದರ್ ಕೋಡಿಜಾಲ್


📍 Ullal | Dakshina Kannada | ...
Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version