Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಅಂಬುಗ, ಮಟ್ಟೆಮಾರ್, ಕಂಬಳ, ದೋಸೆಮನೆ, ಕಲ್ಮಿಂಜಕ್ಕೆ ಹೊಸರಸ್ತೆ

UllalaVaniBy UllalaVaniMay 29, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ವಿದ್ಯಾನಗರ : ಗ್ರಾಮೀಣ ಪ್ರದೇಶದ ಒಳಪ್ರದೇಶಗಳ ಸಂಪರ್ಕದಿಂದ ಅಭಿವೃದ್ಧಿಗೆ ಪೂರಕವಾಗಿದ್ದು, ನೂತನವಾಗಿ ನಿರ್ಮಾಣಗೊಂಡಿರುವ ವಿದ್ಯಾನಗರ ಕಲ್ಮಿಂಜ ರಸ್ತೆ ಇಲ್ಲಿನ ಜನರೊಂದಿಗೆ ಕೃಷಿಕರಿಗೂ ಸಹಕಾರಿಯಾಗಲಿದ್ದು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಡಾಮರೀಕರಣಕ್ಕೆ ಒತ್ತು ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.

DSC_0055

DSC_0056

DSC_0057

DSC_0059

DSC_0060

DSC_0061

DSC_0063

DSC_0065

DSC_0066

DSC_0067

DSC_0068

DSC_0069

DSC_0070

DSC_0076

DSC_0077

DSC_0078

ಅವರು ಜಿಲ್ಲಾ ಪಂಚಾಯತ್ ಅನುದಾನದಲ್ಲಿ ವಿದ್ಯಾನಗರದಿಂದ ಅಂಬುಗ, ಮಟ್ಟೆಮಾರ್, ಕಂಬಳ, ದೋಸೆಮನೆಯಿಂದ ಕಲ್ಮಿಂಜ ಸಂಪರ್ಕಿಸುವ ನೂತನ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು.

ಕುರ್ನಾಡು ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಗಟ್ಟಿಯವರ ಶ್ರಮದಿಂದ ಈ ರಸ್ತೆ ನಿರ್ಮಾಣವಾಗಿದೆ. ಜನಪ್ರತಿನಿಧಿಗಳು ಉತ್ತಮ ಕಾರ್ಯ ನಿರ್ವಹಿಸಿದಾಗ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಸಾಧ್ಯ ಎಂದರು.

ಕುರ್ನಾಡು ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಗಟ್ಟಿ, ಕಾರ್ಯ ನಿರ್ವಹಣಾಧಿಕಾರಿ ಡಾ| ಎಂ. ಆರ್. ರವಿ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಸದಸ್ಯ ಹೈದರ್ ಕೈರಂಗಳ, ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾ ಮಿರಾಂಡ, ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ, ಸದಸ್ಯ ಮುರಳೀಧರ ಶೆಟ್ಟಿ , ಅಬ್ದುಲ್ ರಹಿಮಾನ್, ಜಯಂತಿ, ಸೆಫಿಯಾ ಖಾಸಿಂ, ಲತೀಫ್ ಕಾಪಿಕಾಡ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎನ್.ಎಸ್. ಕರೀಂ, ಬಾಳೆಪುಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೀಲಾವತಿ, ಪದ್ಮನಾಭ ನರಿಂಗಾನ, ಮತ್ತಿತರರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕ

June 26, 2026

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ದೇರಳಕಟ್ಟೆ ಜನರ ವಿಶ್ವಾಸವನ್ನು ಎಂ.ಸಿ.ಸಿ ಬ್ಯಾಂಕ್‌ ಬಲಪಡಿಸಲಿದೆ : ಫಾ. ವಿಕ್ಟರ್ ಡಿಮೆಲ್ಲೊ ,, 22 ನೇ ಶಾಖೆ ದೇರಳಕಟ್ಟೆಯಲ್ಲಿ ಉದ್ಘಾಟನೆ

By UllalaVaniJune 28, 20260

ದೇರಳಕಟ್ಟೆ : 114 ವರ್ಷಗಳ ಸೇವಾ ಪರಂಪರೆಯನ್ನು ಹೊಂದಿರುವ ಎಂಸಿಸಿ ಬ್ಯಾಂಕ್ ತನ್ನ 22ನೇ ಶಾಖೆಯನ್ನು ದೇರಳಕಟ್ಟೆಯಲ್ಲಿ ಉದ್ಘಾಟಿಸುವ ಮೂಲಕ…

ಸಂಸ್ಕಾರ ಮತ್ತು ಉತ್ತಮ ನಡವಳಿಕೆಯಿಂದ ಅತ್ಯುತ್ತಮ ನಾಯಕರಾಗಿ ಮೂಡಿ ಬರಲು ಸಾಧ್ಯ – ಎ ಸಿ ಪಿ ವಿಜಯಕ್ರಾಂತಿ

June 27, 2026

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026
1 2 3 … 1,987 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version