Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಬಿಜೆಪಿ ಹರೇಕಳ ಗ್ರಾಮ ಸಮಿತಿಯಿಂದ `ವಿಜಯ ಸಂಕಲ್ಪ ಸಂಗಮ’

UllalaVaniBy UllalaVaniMay 29, 2017No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಹರೇಕಳ : ಕಾಂಗ್ರೆಸ್ ಕಳೆದ 60 ವರ್ಷದ ಅಧಿಕಾರದಲ್ಲಿ ನಡೆಸಿದ ಸಾಧನೆಯನ್ನು ಕಳೆದ ಮೂರು ವರ್ಷದಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಯಶಸ್ವಿ ಆಡಳಿತದಲ್ಲಿ ಸಾಧಿಸಿ ತೋರಿಸಿದ್ದು, ಕೇಂದ್ರ ಸರಕಾರದ ಯೋಜನೆಗಳನ್ನು ಮತ್ತು ಸಾಧನೆಯನ್ನು ಮನೆ ಮನೆ ಮುಟ್ಟಿಸುವ ಕಾರ್ಯ ಬಿಜೆಪಿ ಕಾರ್ಯಕರ್ತರದ್ದು ಎಂದು ಮಾಜಿ ಶಾಸಕ ಕೆ. ಜಯರಾಮ ಶೆಟ್ಟಿ ಅಭಿಪ್ರಾಯಪಟ್ಟರು.

IMG_6379

IMG_6385

IMG_6387

IMG_6396

IMG_6405

IMG_6418

IMG_6421

IMG_6427

IMG_6430

IMG_6431

IMG_6434

IMG_6437

IMG_6464

IMG_6475

IMG_6488

IMG_6497

IMG_6501

IMG_6511

IMG_6522

IMG_6528

IMG_6536

IMG_6539

IMG_6551

IMG_6554

IMG_6559

IMG_6581

IMG_6588

IMG_6592

IMG_6613ಅವರು ಹರೇಕಳ ದೆಬ್ಬೇಲಿ ಬಾಕಿಮಾರ್ ಗದ್ದೆಯಲ್ಲಿ ಭಾರತೀಯ ಜನತಾ ಪಾರ್ಟಿ ಮಂಗಳೂರು ವಿಧಾನ ಸಭಾ ಕ್ಷೇತ್ರ ಇದರ ಹರೇಕಳ ಗ್ರಾಮ ಸಮಿತಿಯಿಂದ ಪಂಡಿತ್ ದೀನ್ ದಯಾಳ್ ಉಒಆಧ್ಯಾಯರ ಜನ್ಮ ಶತಾಬ್ಧಿ ವರ್ಷ ಪ್ರಯುಕ್ತ `ವಿಜಯ ಸಂಕಲ್ಪ ಸಂಗಮ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮನಮೋಹನ್ ಸಿಂಗ್‍ವರೆಗಿನ ಅಧಿಕಾರದ ಸಂದರ್ಭದಲ್ಲಿ ಪಾಕಿಸ್ಥಾನ ಮತ್ತು ಚೀನಾದೊಂದಿಗೆ ಗಡಿ ತಂಟೆಗಳಾದ ಭಾರತ ವಿಶ್ವ ಸಂಸ್ಥೆಗೆ ದೂರು ನೀಡುತ್ತಿತ್ತು. ಆದರೆ ಕಳೆದ ಮೂರು ವರ್ಷದಲ್ಲಿ ಗಡಿ ತಂಟೆಗಳಾದಾಗ ಭಾರತ ವಿಶ್ವಸಂಸ್ಥೆಗೆ ದೂರು ನೀಡಿಲ್ಲ ಆದರೆ ಪಾಕಿಸ್ಥಾನ ಮತ್ತು ಚೀನ ದೂರು ನೀಡಿದ್ದು, ಇದು ನರೇಂದ್ರ ಮೋದಿಯ ಅಧಿಕಾರದ ಕಾರ್ಯಶೈಲಿಯ ಉದಾಹರಣೆಯಲ್ಲಿ ಒಂದು ಎಂದ ಅವರು
ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಭದ್ರತೆ, ಅಭಿವೃದ್ಧಿಯ ಸಂಕಲ್ಪದಿಂದ ಇಂದು ವಿಶ್ವದಾದ್ಯಂತ ನರೇಂದ್ರ ಮೋದಿಯವರು ಯಶಸ್ವಿಯಾಗಿದ್ದಾರೆ. ಹಿಂದೆ ಜವಹಾರ್‍ಲಾ ನೆಹರೂ ಸೇರಿದಂತೆ ಮತ್ತು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ ಉಳ್ಳಾಲ್ ಮಾತನಾಡಿ ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ಸಂಕಲ್ಪ ಮಾಡಿದರೆ ಮುಂದಿನ 2018ನೇ ಸಾಲಿಗೆ ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಯು.ಟಿ. ಖಾದರ್ ಅವರನ್ನು ಸೋಲಿಸುವ ಮೂಲಕ ಬಿಜೆಪಿಯ ಶಾಸಕರನ್ನು ಗೆಲ್ಲಿಸಲು ಸಾಧ್ಯವಿದೆ ಎಂದರು.

ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಮಾತನಾಡಿ ಬಿಜೆಪಿಯಲ್ಲಿ ತಳಮಟ್ಟದಲ್ಲಿ ಕಾರ್ಯಕರ್ತರಾಗಿ ದುಡಿದವರಿಗೆ ಪಕ್ಷ ಒಂದಲ್ಲ ಒಂದು ರೀತಿಯಲ್ಲಿ ಗುರುತಿಸುವ ಕಾರ್ಯ ಮಾಡುತ್ತಿದ್ದು, ಕಾರ್ಯಕರ್ತರು ಮುಖಂಡರಾಗಿ ಬೆಳೆಯಲು ಸಾದ್ಯವಿರುವುದು ಬಿಜೆಪಿಯಲ್ಲಿ ಮಾತ್ರ ಎಂದರು.
ಕಾರ್ಯಕ್ರಮದಲ್ಲಿ ಹಿರಿಯರಾದ ಶಂಭು ನಾಯ್ಕ್, ಬಿಜೆಪಿ ಹಿರಿಯ ಮುಖಂಡ ರಾಜಾರಾಮ ಭಟ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಮಂಗಳೂರು ಕ್ಷೇತ್ರ ಬಿಜೆಪಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮಿ ಗಟ್ಟಿ, ದಕ್ಷಿಣ ರೈಲ್ವೇ ಸಲಹಾ ಮಂಡಳಿ ಸಮಿತಿ ಸದಸ್ಯ ಚಂದ್ರಹಾಸ ಅಡ್ಯಂತಾಯ ಕುತ್ತಾರುಗುತ್ತು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಸುಷ್ಮಾ ಜನಾರ್ಧನ್, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ರಾಜೀವಿ ಕೆಂಪು ಮಣ್ಣು, ಬಿಜೆಪಿ ಜಿಲ್ಲಾ ಮಹಿಳಾ ಸಮಿತಿ ಲಲಿತಾ ಸುಂದರ್, ಮಂಗಳೂರು ಕ್ಷೇತ್ರ ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ಅದ್ಯಕ್ಷ ಅಶ್ರಫ್ ಹರೇಕಳ, ಎಸ್‍ಟಿ ಮೋರ್ಚಾ ಅದ್ಯಕ್ಷ ಹಾಗೂ ಎಪಿಎಂಸಿ ಸದಸ್ಯ ವಿಠಲ ಸಾಲಿಯಾನ್, ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಪ್ರದಾನ ಕಾರ್ಯದರ್ಶಿ ಡಾ| ಕೆ.ಎ.ಮುನೀರ್ ಬಾವಾ, ಕೋಟೆಕಾರು ಪಟ್ಟಣ ಪಂಚಾಯತ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಸುಳ್ಳೇಂಜೀರು, ಮಂಗಳೂರು ತಾಲೂಕು ಪಂಚಾಯತ್ ಮಾಜಿ ಸದಸ್ಯ ಮೋಹನ್‍ದಾಸ್ ಶೆಟ್ಟಿ ನೆತ್ತಿಲಬಾಳಿಕೆ, ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ ಸುಜೀರ್, ಸಂಜೀವ ಶೆಟ್ಟಿ ಅಂಬ್ಲಮೊಗರು, ಸರೋಜಿನಿ ನಾಗಮೂಲೆ, ಪಾವೂರು ಗ್ರಾಮ ಸಮಿತಿ ಎಸ್ ರಮೇಶ್, ಕೊಣಾಜೆ ಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಶೆಟ್ಟಿ ಅಂಬ್ಲಮೊಗರು, ಮಂಗಳೂರು ಕ್ಷೇತ್ರ ಕಾರ್ಯದರ್ಶಿ ಹೇಮಂತ್ ಶೆಟ್ಟಿ ಬೆಳ್ಮ, ಕ್ಷೇತ್ರ ಯುವ ಮೋರ್ಚಾ ಅಧ್ಯಕ್ಷ ಸುಜೀತ್ ಮಾಡೂರು, ಗ್ರಾಮ ಸಮಿತಿ ಅಧ್ಯಕ್ಷ ಶ್ರೀಧರ್ ಆಳ್ವ, ಮುಖಂಡರಾದ ಆನಂದ ಶೆಟ್ಟಿ ತೊಕ್ಕೊಟ್ಟು, ಗ್ರಾಮ ಸಮಿತಿ ಯುವ ಮೋರ್ಚಾ ಅಧ್ಯಕ್ಷ ಪ್ರಸಾದ್, ಎಸ್‍ಸಿ ಮೋರ್ಚಾದ ವಸಂತ್, ಕಾರ್ಯದರ್ಶಿ ಸದಾಶಿವ ಆಚಾರ್ಯ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಮತ್ತು ಪಕ್ಷದ ಗ್ರಾಮ ಮಟ್ಟದ ಹಿರಿಯ ಕಾರ್ಯಕರ್ತರಿಗೆ ಗೌರವ ಸಮರ್ಪಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸೇವೆಗೈದವರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ.

ಈ ಸಂದರ್ಭದಲ್ಲಿ ನಿವೃತ್ತ ಪೋಸ್ಟ್ ಮಾಸ್ಟರ್ ವಾದಿರಾಜ ಆಚಾರ್ಯ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕø ತ ಶಿಲ್ಪಿ ಬಾಲಕೃಷ್ಣ ಆಚಾರ್ಯ, ಪುರೋಹಿತರಾದ ಶ್ರೀನಿವಾಸ ಕಲ್ಲೂರಾಯ, ದೇವಪ್ಪ ಶಾಂತಿ, ಹಿಂದೂ ರುದ್ರಭೂಮಿಯಲ್ಲಿ ಸೇವೆ ಸಲ್ಲಿಸುತ್ತಿರುವ ಪೂವಪ್ಪ ನಾಯ್ಕ, ನಿವೃತ್ತ ಮುಖ್ಯ ಶಿಕ್ಷಕಿ ಅಮಿತಾ ಟೀಚರ್, ಗುರಿಕಾರರಾದ ಈಶ್ವರ್ ನಾಗಮೂಲೆ, ಪಕ್ಷದ ಹಿರಿಯ ಕಾರ್ಯಕರ್ತರಾದ ದಾಮೋದರ ಗಟ್ಟಿ, ಕುಪ್ಪಿಲ ರಾಮಣ್ಣ ರೈ, ಜಗದೀಶ್ ಭಂಡಾರಿ, ಭಾಸ್ಕರ ರೈ ಸಂಪಿಗೆದಡಿ, ಜಯರಾಮ ಗಟ್ಟಿ, ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯ ಕಾರಿಣಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗ್ರಾಮ ಸಮಿತಿಯಿಂದ ಸನ್ಮಾನಿಸಲಾಯಿತು.

ಬಿಜೆಪಿ ರಾಜ್ಯಕಾರ್ಯಕಾರಿಣಿ ಸದಸ್ಯ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಸ್ವಾಗತಿಸಿ ಪ್ರಸ್ತಾವನೆಗೈದರು. ವಾಮನ್‍ರಾಜ್ ಪಾವೂರು ಕಾರ್ಯಕ್ರಮ ನಿರ್ವಹಿಸಿದರು. ನಿತಿನ್ ಶೆಟ್ಟಿ ಮಣಿಬೆಟ್ಟು ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜೂನ್ 18ರಿಂದ ನಾಲ್ಕು ದಿನಗಳ ಯೋಗ ಶಿಬಿರ

June 18, 2026

ನಮ್ಮ ಎಲ್ಲಾ ಕಷ್ಟ ಮತ್ತು ಸುಖಗಳಿಗೆ ನಮ್ಮ ಮನಸ್ಸೇ ಕಾರಣ – ಡಾ. ಸರ್ಫ್ರಾಜ್ ಜೆ ಹಾಸಿಮ್

June 17, 2026

ಉಳ್ಳಾಲ; ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!

June 16, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಭಾರತದ ಸಾಂಸ್ಕೃತಿಕ ಪರಂಪರೆಗೆ ದೊರೆತ ಗೌರವ: ಸಂಸದ ಚೌಟ

By UllalaVaniJune 22, 20260

ಮಂಗಳೂರು: 2014 ರಲ್ಲಿ ಪ್ರಾರಂಭ ಗೊಂಡ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಭಾರತದ ಸಾಂಸ್ಕೃತಿಕ ಪರಂಪರೆ ಮತ್ತು ಪ್ರಾಚೀನ ಜೀವನ ಶೈಲಿಗೆ…

ಮೂರು ದಿನಗಳಲ್ಲಿ ಮೂವರು ದ್ವಿಚಕ್ರವಾಹನ ಸವಾರರ ದುರ್ಮರಣ: ಯುವಕರಿಗೆ ಎಚ್ಚರಿಕೆಯ ಸಂದೇಶ

June 22, 2026

ಹಿರಿಯ ಸಾಹಿತಿ–ಪತ್ರಕರ್ತ ಪರಮಾನಂದ ಸಾಲ್ಯಾನ್ ಅವರಿಗೆ “ರಂಗಭಾಸ್ಕರ–2026 ” ಪ್ರಶಸ್ತಿ ಪ್ರದಾನ

June 22, 2026

ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ಸೋಮೇಶ್ವರ ಇದರ ಅಧ್ಯಕ್ಷರಾಗಿ ರಾಘವ ಆರ್ ಉಚ್ಚಿಲ್ ಆಯ್ಕೆ

June 22, 2026
1 2 3 … 1,977 Next
Automatic YouTube Gallery

ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ

ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ಸೃಜನಶೀಲತೆಗೆ ಸಾಕ್ಷಿ

ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಬಾಂಧವ್ಯ ಅನಾವರಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ
Now Playing
ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ
ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ...
ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ಸೃಜನಶೀಲತೆಗೆ ಸಾಕ್ಷಿ

ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಬಾಂಧವ್ಯ ಅನಾವರಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಣಾಜೆಯಲ್ಲಿ ಎಸ್‌ಎಸ್‌ಎಲ್‌ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ
Now Playing
ಕೊಣಾಜೆಯಲ್ಲಿ ಎಸ್‌ಎಸ್‌ಎಲ್‌ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ
ಯುವ ಮಿತ್ರ ಬಳಗ ಕೊಣಾಜೆ ವತಿಯಿಂದ ; ಕೊಣಾಜೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ...
ಯುವ ಮಿತ್ರ ಬಳಗ ಕೊಣಾಜೆ ವತಿಯಿಂದ ; ಕೊಣಾಜೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಮುಂದಿನ ವರ್ಷ ಇನ್ನಷ್ಟು ವಿದ್ಯಾರ್ಥಿಗಳು 90% ಕ್ಕಿಂತ ಹೆಚ್ಚು ಅಂಕ ಗಳಿಸಲಿ: ಅಬ್ದುಲ್ ಖಾದರ್ ಕೋಡಿಜಾಲ್


📍 Ullal | Dakshina Kannada | ...
Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version