Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಸಮಾಜಕ್ಕೆ ಆತ್ಮಸ್ಥೈರ್ಯ ತುಂಬುವ ಕಾರ್ಯವಾಗಲಿ: ಕೋಟ ಶ್ರೀನಿವಾಸ ಪೂಜಾರಿ

UllalaVaniBy UllalaVaniMay 29, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಸಮಾಜಕ್ಕೆ ಆತ್ಮಸ್ಥೈರ್ಯ ಶಕ್ತಿ ತುಂಬಿಸುವ ಕಾರ್ಯ ಆಗಬೇಕಾಗಿದ್ದು, ಈ ಮೂಲಕ ಸಮಾಜವನ್ನು ಬೆಳೆಸುವ ಮಹತ್ತರ ಕಾರ್ಯ ಸಂಘಟನೆಗಳ ಮೇಲಿದೆ ಈ ನಿಟ್ಟಿನಲ್ಲಿ ಬ್ರಹ್ಮಶ್ರೀ ಬಿಲ್ಲವ ವೇದಿಕೆ ಕೇಂದ್ರ ಸಮಿತಿ ಉಳ್ಳಾಲ ಇದರ ಕಾರ್ಯ ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಅಭಿಪ್ರಾಯ ಪಟ್ಟರು.DSC_0120

DSC_0121

DSC_0122

DSC_0124

DSC_0127

DSC_0129

DSC_0132

DSC_0133

DSC_0138

DSC_0141

DSC_0144

DSC_0146

DSC_0147

DSC_0148

DSC_0149

DSC_0152

DSC_0153

DSC_0155

DSC_0159

DSC_0161

DSC_0162

DSC_0163

DSC_0168

DSC_0169

DSC_0171

DSC_0175

DSC_0176

DSC_0179

DSC_0182

DSC_0184

DSC_0185

DSC_0190

DSC_0197

DSC_0201

DSC_0207

DSC_0208

DSC_0210

DSC_0213

DSC_0216

DSC_0217

DSC_0219

DSC_0222

DSC_0223

DSC_0240

DSC_0246

DSC_0261

DSC_0264

DSC_0265

DSC_0268

DSC_0270

DSC_0271

DSC_0277

DSC_0281

DSC_0283

DSC_0285

DSC_0286

DSC_0292

DSC_0293

DSC_0294

DSC_0296

DSC_0297

DSC_0298

DSC_0301

DSC_0302

DSC_0303

DSC_0304

DSC_0305

DSC_0309

DSC_0311

DSC_0316

DSC_0318

DSC_0322

DSC_0325

DSC_0328

DSC_0330

DSC_0331

DSC_0333

ಕೊಲ್ಯ ಶ್ರೀ ಸೌಭಾಗ್ಯ ಸದನದಲ್ಲಿ ಬ್ರಹ್ಮಶ್ರೀ ಬಿಲ್ಲವ ವೇದಿಕೆ ಕೇಂದ್ರ ಸಮಿತಿ ಉಳ್ಳಾಲ ಇದರ ಅಶ್ರಯದಲ್ಲಿ 17ನೇ ವರ್ಷದ ಬಡ ಕುಟುಂಬದ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಶೈಕ್ಷಣಿಕ ಸಹಾಯಧನ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮದೊಂದಿಗೆ ರಾಜ್ಯ ಪ್ರಶಸ್ತಿ ಪುರಸ್ಕøತ ಚಲನಚಿತ್ರ ನಟ ಕುಸಲ್ದರಸೆ ನವೀನ್ ಡಿ. ಪಡೀಲ್ ಅವರಿಗೆ ಬ್ರಹ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಸಮಾಜದ ಪ್ರತೀ ಕುಟುಂಬದ ಕಟ್ಟಕಡೆಯ ಮಗು ಶಿಕ್ಷಣ ಪಡೆದಾಗ ಸಮಾಜಕ್ಕೆ ಶಕ್ತಿಯಾಗಿ ರೂಪುಗೊಳ್ಳಲು ಸಾಧ್ಯವಿದೆ. ಅಂಗನವಾಡಿಗಳಲ್ಲಿ ಸಿ ಬ್ಬಂದಿಗೂ ಮೆರಿಟ್ ಆಧಾರದಲ್ಲಿ ಕೆಲಸಗಳು ಸಿಗುತ್ತಿದ್ದು, ಅತ್ಯಂತ ಕಡು ಬಡತನದಲ್ಲಿ ಹುಟ್ಟುವ ಮಗುವೂ ಉನ್ನತ ಶಿಕ್ಷಣಗಳಾದ ಎಂಬಿಬಿಎಸ್, ಇಂಜಿನಿಯರಿಂಗ್ ಪದವಿ ಪಡೆಯಲು ಅವಕಾಶವಿದ್ದು ಇಂತಹ ಮಾಹಿತಿಯನ್ನು ತಿಳಿಸುವ ಕಾರ್ಯ ಸಂಘಟನೆಗಳಿಂದ ಆಗಬೇಕಾಗಿದೆ ಎಂದರು.

ದತ್ತು ಸ್ವೀಕಾರಕ್ಕೆ ಚಾಲನೆ ನೀಡಿದ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ಮಾತನಾಡಿ ಶೈಕ್ಷಣಿಕ ಸಹಕಾರ ಪಡೆದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಆರ್ಥಿಕವಾಗಿ ಸಬಲರಾಗಿ ಇತರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕರಿಸಿ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಳ ಸಂಚಾಲನ ಸಮಿತಿಯ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮಾತನಾಡಿ ಉನ್ನತ ಶಿಕ್ಷಣ ಅಗತ್ಯ. ವೈದ್ಯ, ಇಂಜಿನಿಯರ್ ಕನಸಿನೊಂದಿಗೆ ಜೀವನ ಶಿಕ್ಷಣ ಅರಿವಾಗಬೇಕಾದರೆ ವಿವೇಕಾನಂದ, ನಾರಾಯಣ ಗುರುಗಳ ಜೀವನ ಚರಿತ್ರೆ ಅವರ ಚಿಂತನೆಗಳನ್ನು ಅರಿಯುವ ಕಾರ್ಯ ಮಾಡಬೇಕು. ಬಿಲ್ಲವರಲ್ಲಿ ಧರ್ಮ ಜಾತಿ ಪ್ರಜ್ಞೆ ಯೊಂದಿಗೆ, ರಾಜಕೀಯ ಪ್ರಜ್ಞೆಯನ್ನು ಬೆಳೆಸಿಕೊಂಡರೆ ಬಿಲ್ಲವ ಸಮಾಜ ಇನ್ನಷ್ಟು ಬಲಶಾಲಿಯಾಗಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಭವಾನಿ ಸ್ಯಾನಿಟರಿ ಮಂಗಳೂರು ಇದರ ಮಾಲಕ ಯೋಗೀಶ್ ಕುಮಾರ್, ಶ್ರೀ ಮಲರಾಯ ಬಂಟ ದೈವ ಚಾರಿಟೇಬಲ್ ಟ್ರಸ್ಟ್ ಕಿನ್ಯಾ ಇದರ ಆಡಳಿತ ಮೊಕ್ತೇಸರ ಬಾಬು ಕಿನ್ಯಾ, ಶ್ರೀ ಸಾಯಿ ಮಂದಿರ ಮಾಡೂರು ಇದರ ಆಡಳಿತ ಮೊಕ್ತೇಸರ ಕೆ.ಪಿ.ಸುರೇಶ್, ಬಿಲ್ಲವಾಸ್ ದುಬೈ ಇದರ ಮಾಧವ ಪೂಜಾರಿ, ಶಬರಿ ಟ್ರಾವೆಲ್ಸ್ ಮಂಗಳೂರು ಇದರ ಮಾಲಕ ಸದಾನಂದ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಮಂಗಳೂರು ಕ್ಷೇತ್ರ ಬಿಜೆಪಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ, ಬೃಹ್ಮಶ್ರೀ ಬಿಲ್ಲವ ವೇದಿಕೆ ಉಪಾಧ್ಯಕ್ಷರಾದ ಸತೀಶ್ ಕರ್ಕೇರ, ಲಕ್ಷ್ಮಣ್ ಸೋಮೇಶ್ವರ ಸಂಘಟನಾ ಕಾರ್ಯದರ್ಶಿ ಗೋಪಿನಾಥ್ ಬಗಂಬಿಲ, ರವಿಸುವರ್ಣ, ಭಗವಾನ್‍ದಾಸ್ ತೊಕ್ಕೊಟ್ಟು ಉಪಸ್ಥಿತರಿದ್ದರು.

ಬ್ರಹ್ಮಶ್ರೀ ಬಿಲ್ಲವ ವೇದಿಕೆ ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು ಸ್ವಾಗತಿಸಿದರು. ಮಾಜಿ ಕಾರ್ಯದರ್ಶಿ ಹರೀಶ್ ಮುಂಡೋಳಿ ಪ್ರಸ್ತಾವನೆಗೈದರು. ಕೋಶಾಧಿಕಾರಿ ಹರೀಶ್ ಅಂಬ್ಲಮೊಗರು ಪ್ರತಿಭಾನ್ವಿತ ವಿದ್ಯಾರ್ಥಿಗಳ ವಿವರ ನೀಡಿದರು.ದತ್ತು ಸಂಚಾಲಕ ಆನಂದ ಅಸೈಗೋಳಿ ಶೈಕ್ಷಣಿಕ ದತ್ತು ಸ್ವೀಕಾರದ ಮಾಹಿತಿ ನೀಡಿದರು. ಪ್ರವೀಣ್ ಎಸ್. ಕುಂಪಲ ಕಾರ್ಯಕ್ರಮ ನಿರ್ವಹಿಸಿದರು.ಸಮಿತಿ ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಕಿನ್ಯ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋಟೆಕಾರು ಪಟ್ಟಣ ಪಂಚಾಯತ್ ನ 2026-27 ನೇ ಸಾಲಿನ ಆಯ್ಯವ್ಯಯ ಮಂಡನೆ

March 10, 2026

ಬ್ರಹ್ಮಶ್ರೀ ಬಿಲ್ಲವ ವೇದಿಕೆ ತೊಕ್ಕೊಟ್ಟು ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

March 10, 2026

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಕೋಟೆಕಾರು ಪಟ್ಟಣ ಪಂಚಾಯತ್ ನ 2026-27 ನೇ ಸಾಲಿನ ಆಯ್ಯವ್ಯಯ ಮಂಡನೆ

By UllalaVaniMarch 10, 20260

ಕೋಟೆಕಾರು ಪಟ್ಟಣ ಪಂಚಾಯತ್ 2026-27 ನೇ ಸಾಲಿನ ಆಯ್ಯವ್ಯಯ ಪ.ಪಂ ಅಧ್ಯಕ್ಷರಾದ ದಿವ್ಯ ಸತೀಶ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಮಂಡನೆ ಮಾಡಲಾಯಿತು.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಬ್ರಹ್ಮಶ್ರೀ ಬಿಲ್ಲವ ವೇದಿಕೆ ತೊಕ್ಕೊಟ್ಟು ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

March 10, 2026

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026
1 2 3 … 1,827 Next
Automatic YouTube Gallery

ದೇರಳಕಟ್ಟೆ; "ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ

ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ;"ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ

ದೇರಳಕಟ್ಟೆಯ ನಿಟ್ಟೆ ಮೈದಾನದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #premiereLeague #cricket #Sports #Intercollege
Show More
ದೇರಳಕಟ್ಟೆ; "ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ
Now Playing
ದೇರಳಕಟ್ಟೆ; "ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ
ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ;"ನಿಟ್ಟೆ ಫಿಸಿಯೋ ಪ್ರೀಮಿಯರ್ ...
ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ;"ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ

ದೇರಳಕಟ್ಟೆಯ ನಿಟ್ಟೆ ಮೈದಾನದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #premiereLeague #cricket #Sports #Intercollege
Show More
ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317-ಡಿ ವತಿಯಿಂದ `ಮಹಿಳಾ ದಿನಾಚರಣೆ'
Now Playing
ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317-ಡಿ ವತಿಯಿಂದ `ಮಹಿಳಾ ದಿನಾಚರಣೆ'
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನಲೆ ;ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ ...
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನಲೆ ;ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317-ಡಿ ವತಿಯಿಂದ
ವಾರ ಪೂರ್ತಿ ಕಾರ್ಯಕ್ರಮದ ಭಾಗವಾಗಿ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ `ಸಭಾ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Mangalore #lionsinternational #womensDay
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d