Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಕಿಲೇರಿಯಾನಗರ: ಮನೆಗಳಿಗೆ ಅಪ್ಪಳಿಸಿದ ಅಲೆಗಳು

UllalaVaniBy UllalaVaniJune 1, 2017Updated:June 1, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಉಳ್ಳಾಲ ಸಮುದ್ರತೀರದ ಪ್ರದೇಶದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಕಿಲೇರಿಯನಗರ , ಸೋಮೇಶ್ವರ, ಉಚ್ಚಿಲ ಭಾಗದಲ್ಲಿ ಮನೆ ಹಾಗೂ ಮಸೀದಿಗಳಿಗೆ ಅಲೆಗಳು ಬುಧವಾರ ಮಧ್ಯಾಹ್ನದಿಂದ ಅಪ್ಪಳಿಸಲು ಆರಂಭವಾಗಿದ್ದು, ಜನ ಭೀತಿಯನ್ನು ಎದುರಿಸುತ್ತಿದ್ದಾರೆ.

DSC_0093

DSC_0094

DSC_0095

DSC_0097 DSC_0098 DSC_0100 DSC_0102 DSC_0104 DSC_0107 DSC_0108 DSC_0109 DSC_0111 DSC_0112 DSC_0115 DSC_0116 DSC_0118 DSC_0122 DSC_0123 DSC_0124 DSC_0126 DSC_0129 DSC_0130 DSC_0131 DSC_0133 DSC_0134 DSC_0135 DSC_0136 DSC_0137 DSC_0138 DSC_0139 DSC_0141 DSC_0143 DSC_0144 DSC_0146 DSC_0147 DSC_0148 DSC04492 DSC04497 DSC04499 DSC04500 DSC04507ಕಿಲೇರಿಯನಗರದಲ್ಲಿರುವ 10ಕ್ಕೂ ಅಧಿಕ ಮನೆಗಳು, ಮಸೀದಿಗಳಿಗೆ ಅಲೆಗಳು ಅಪ್ಪಳಿಸಲು ಆರಂಭವಾಗಿದೆ. ಮಳೆ ಆರಂಭವಾಗದೆ ಸಮುದ್ರದ ಅಲೆಗಳ ರಭಸ ಹೆಚ್ಚಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಬ್ರೇಕ್ ವಾಟರ್ ನಿಂದ ತೊಂದರೆ: ಕೋಟೆಪುರ, ಮೊಗವೀರಪಟ್ನ ಭಾಗದಲ್ಲಿ ಶಾಶ್ವತ ಬ್ರೇಕ್ ವಾಟರ್ ಕಾಮಗಾರಿ ನಡೆಯುತ್ತಿರುವುದರ ಹಿನ್ನೆಲೆಯಲ್ಲಿ ಸಮುದ್ರದ ಅಲೆಗಳು ಕಿಲೇರಿಯನಗರ, ಸುಭಾಷನಗರ, ಉಚ್ಚಿಲ , ಸೋಮೇಶ್ವರ ಭಾಗದಲ್ಲಿ ಅಪ್ಪಳಿಸಲು ಆರಂಭವಾಗಿದೆ. ಏಕಕಾಲದಲ್ಲಿ ಉಳ್ಳಾಲದಿಂದ ತಲಪಾಡಿ ಭಾಗದವರೆಗೂ ಸುರಕ್ಷಾ ಕ್ರಮ ಕೈಗೊಂಡು ಕಾಮಗಾರಿ ಆರಂಭಿಸುತ್ತಿದ್ದಲ್ಲಿ ಇಂತಹ ತೊಂದರೆ ಮರುಕಳಿಸುತ್ತಿರಲಿಲ್ಲ ಅನ್ನುವುದು ಸ್ಥಳೀಯರ ಆರೋಪವಾಗಿದೆ.

ಸಚಿವರು ಮತ್ತೆ ಭೇಟಿ ನೀಡಲಿ: ಕೆಲ ದಿನಗಳ ಹಿಂದೆ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿದ್ದರು. ಈ ವೇಳೆ ಮೂರು ದಿನಗಳಲ್ಲಿ ಅಧಿಕಾರಿಗಳನ್ನು ಭೇಟಿ ನೀಡಿ ತಾತ್ಕಾಲಿಕ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದ್ದರು. ಆದರೆ ಈವರೆಗೆ ಸ್ಥಳೀಯ ನಗರಸಭೆ ಅಧಿಕೃತರಾಗಲಿ, ಜಿಲ್ಲೆಯ ಅಧಿಕಾರಿಗಳಾಗಲಿ ಭೇಟಿ ನೀಡಿಲ್ಲ. ಅದಕ್ಕಾಗಿ ಮತ್ತೆ ಸಚಿವರು ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ಜಿಲ್ಲಾಡಳಿತ ಕೂಡಲೇ ಮಧ್ಯಪ್ರವೇಶಿಸುವಂತೆ ಒತ್ತಾಯಿಸಬೇಕು ಎಂದು ಆಗ್ರಹಿಸಿದ್ದಾರೆ.
ತಿಂಡಿ ಮಾಡುವ ಸ್ಥಿತಿಯಿಲ್ಲ:
ಬ್ರೇಕ್ ವಾಟರ್ ಸರಿಯಾಗದೆ ಯಾವುದೂ ಸಾಧ್ಯವಿಲ್ಲದಂತಾಗಿದೆ. ಉಪವಾಸದ ಸಂದರ್ಭ ಮನೆಯಲ್ಲಿ ತಿಂಡಿ ಮಾಡುವ ಸ್ಥಿತಿಯಲ್ಲಿ ಮನೆಮಂದಿಯಿಲ್ಲ. ಯಾವತ್ತು ಮನೆ ಮತ್ತು ಮಸೀದಿ ಸಮುದ್ರಪಾಲಾಗುವುದೋ ಅನ್ನುವ ಭೀತಿಯಲ್ಲಿದ್ದೇವೆ. ಕಳೆದ ವರ್ಷವೂ ಪರಿಹಾರದ ಭರವಸೆ ಮಾಧ್ಯಮಗಳಲ್ಲಿ ಮಾತ್ರ ಕಂಡಿದ್ದೇವೆ. ಆದರೆ ಫಲಾನುಭವಿಗಳಿಗೆ ಇನ್ನೂ ತಲುಪಿಲ್ಲ. ಸಚಿವರು, ಸಂಬಂದಿಸಿದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಶಾಶ್ವತ ಕ್ರಮಕೈಗೊಳ್ಳಬೇಕಿದೆ.

ಖಲೀಲ್
ಅಧ್ಯಕ್ಷರು
ಬದ್ರಿಯ ಜುಮಾ ಮಸೀದಿ ಕಿಲೇರಿಯಾನಗರ
ಸ್ಥಳೀಯರನ್ನು ಎಬ್ಬಿಸಿದಲ್ಲಿ ಅವರು ಹೋಗಲು ಸ್ಥಳವಿಲ್ಲದಂತಾಗಿದೆ. ಕೂಡಲೇ ಇಲ್ಲಿನ ಬಡಜನರಿಗೆ ಶಾಶ್ವತ ಪರಿಹಾರ ಒದಗಿಸಬೇಕಿದೆ. ತೀರಾ ಕಷ್ಟಕರವಾಗಿ ಬಾಳುವಂತಹ ಸ್ಥಿತಿ ನಿರ್ಮಾಣವಾಗಿದೆ. ಸರಕಾರ ಕೂಡಲೇ ಸ್ಪಂಧಿಸಬೇಕು.

ಜೈನುಲಾಬುದ್ದೀನ್
ಖತೀಬರು
ಬದ್ರಿಯ ಜುಮಾ ಮಸೀದಿ ಕಿಲೇರಿಯಾನಗರ

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋಟೆಕಾರು ಪಟ್ಟಣ ಪಂಚಾಯತ್ ನ 2026-27 ನೇ ಸಾಲಿನ ಆಯ್ಯವ್ಯಯ ಮಂಡನೆ

March 10, 2026

ಬ್ರಹ್ಮಶ್ರೀ ಬಿಲ್ಲವ ವೇದಿಕೆ ತೊಕ್ಕೊಟ್ಟು ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

March 10, 2026

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಕೋಟೆಕಾರು ಪಟ್ಟಣ ಪಂಚಾಯತ್ ನ 2026-27 ನೇ ಸಾಲಿನ ಆಯ್ಯವ್ಯಯ ಮಂಡನೆ

By UllalaVaniMarch 10, 20260

ಕೋಟೆಕಾರು ಪಟ್ಟಣ ಪಂಚಾಯತ್ 2026-27 ನೇ ಸಾಲಿನ ಆಯ್ಯವ್ಯಯ ಪ.ಪಂ ಅಧ್ಯಕ್ಷರಾದ ದಿವ್ಯ ಸತೀಶ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಮಂಡನೆ ಮಾಡಲಾಯಿತು.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಬ್ರಹ್ಮಶ್ರೀ ಬಿಲ್ಲವ ವೇದಿಕೆ ತೊಕ್ಕೊಟ್ಟು ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

March 10, 2026

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026
1 2 3 … 1,827 Next
Automatic YouTube Gallery

ದೇರಳಕಟ್ಟೆ; "ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ

ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ;"ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ

ದೇರಳಕಟ್ಟೆಯ ನಿಟ್ಟೆ ಮೈದಾನದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #premiereLeague #cricket #Sports #Intercollege
Show More
ದೇರಳಕಟ್ಟೆ; "ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ
Now Playing
ದೇರಳಕಟ್ಟೆ; "ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ
ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ;"ನಿಟ್ಟೆ ಫಿಸಿಯೋ ಪ್ರೀಮಿಯರ್ ...
ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ;"ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ

ದೇರಳಕಟ್ಟೆಯ ನಿಟ್ಟೆ ಮೈದಾನದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #premiereLeague #cricket #Sports #Intercollege
Show More
ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317-ಡಿ ವತಿಯಿಂದ `ಮಹಿಳಾ ದಿನಾಚರಣೆ'
Now Playing
ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317-ಡಿ ವತಿಯಿಂದ `ಮಹಿಳಾ ದಿನಾಚರಣೆ'
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನಲೆ ;ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ ...
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನಲೆ ;ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317-ಡಿ ವತಿಯಿಂದ
ವಾರ ಪೂರ್ತಿ ಕಾರ್ಯಕ್ರಮದ ಭಾಗವಾಗಿ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ `ಸಭಾ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Mangalore #lionsinternational #womensDay
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d