Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ತೊಕ್ಕೊಟ್ಟು: ಕಾರ್ತಿಕ್ ರಾಜ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಕುಟಿಲ ನೀತಿ ಖಂಡಿಸಿ ಸಿಪಿಐಎಂನಿಂದ ಪ್ರತಿಭಟನೆ

UllalaVaniBy UllalaVaniJune 1, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ತೊಕ್ಕೊಟ್ಟು:ಬಡವರ ಮಕ್ಕಳನ್ನು ಕೋಮುವಾದಿಗಳನ್ನಾಗಿಸಿ, ಈ ಮೂಲಕ ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರ ವಹಿಸಿಕೊಂಡ ಜಿಲ್ಲಾ ಸಂಸದರಿಗೆ ಮರ್ಯಾದೆ ಇದ್ದಲ್ಲಿ ಮುಸ್ಲಿಂ ಸಮುದಾಯದವರಲ್ಲಿ ಕ್ಷಮೆಯಾಚಿಸಿ, ಇಲ್ಲವಾದಲ್ಲಿ ರಾಜೀನಾಮೆ ನೀಡಿ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಯಾದವ ಶೆಟ್ಟಿ ಆಗ್ರಹಿಸಿದ್ದಾರೆ.

DSC_0639

DSC_0640

DSC_0642

DSC_0643

DSC_0644

DSC_0647

DSC_0648

DSC_0649

DSC_0650

DSC_0651

DSC_0652

DSC_0653

DSC_0655

DSC_0656

DSC_0657

DSC_0659

DSC_0660

ಅವರು ಸಿಪಿಐಎಂ ಉಳ್ಳಾಲ ವಲಯ ಸಮಿತಿ ತೊಕ್ಕೊಟ್ಟು ಹೊಸ ಬಸ್ ನಿಲ್ದಾಣದ ಬಳಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ತಿಕ್ ರಾಜ್ ಕೊಲೆ ಪ್ರಕರಣದಲ್ಲಿ ದುರುದ್ದೇಶಿತ ಆರೋಪ ಹೊರಿಸಿದ ಬಿಜೆಪಿ ರಾಜಕೀಯ ಕುಟಿಲ ನೀತಿ ವಿರುದ್ಧದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಹೋದರಿಯಿಂದ ಸುಪಾರಿ ಹತ್ಯೆಗೊಳಗಾದ ಕೊಣಾಜೆಯ ಕಾರ್ತಿಕ್ ರಾಜ್ ಹತ್ಯೆ ಪ್ರಕರಣವನ್ನು ಮುಂದಿಟ್ಟು ಒಂದು ಸಮುದಾಯವನ್ನು ಗುರಿಯಾಗಿಸಿ ಬಿಜೆಪಿ ಅಲ್ಲಲ್ಲಿ ಪ್ರತಿಭಟನೆ ನಡೆಸಿತು. ಇದರ ಫಲವಾಗಿ ಅಲ್ಲಲ್ಲಿ ಮಕ್ಕಳಿಗೆ ಚೂರಿ ಇರಿತ, ಕೊಲೆಯತ್ನ ಪ್ರಕರಣಗಳು ನಡೆದವು. ಇಂತಹ ಪ್ರಕರಣಗಳನ್ನು ಮುಂದಿಟ್ಟು ರಾಜಕೀಯ ನಡೆಸುವ ಸಂಸದರು ಅಧಿಕಾರಕ್ಕೆ ಯೋಗ್ಯರಲ್ಲ. ಅಧಿಕಾರಕ್ಕಾಗಿ ಬಿಜೆಪಿ ಆರಂಭಿಸಿದ ಹಿಂದುವಾದದ ಹೆಸರಿನ ಕೋಮುವಾದ , ಮುಸ್ಲಿಂ ಕೋಮುವಾದಕ್ಕೆ ಪೂರಕವಾಯಿತು. ಇಬ್ಬರ ಅಜೆಂಡಾಗಳು ದೇಶಕ್ಕೆ, ಮಾನವೀಯತೆಗೆ, ಸತ್ಯಕ್ಕೆ ವಿರುದ್ಧವಾಗಿರುವುದು. ಜನರ ಬದುಕು ಅನ್ನುವ ಅರ್ಥದಲ್ಲಿ ಇರುವಂತಹ ರಾಜಕೀಯ ಇಂತಹವರಿಂದ ಬದುಕನ್ನು ಕಸಿಯುವ ವಿಷಯವಾಗಿದೆ. ದೇಶವನ್ನು ಕ್ರಿಮಿನಲ್ ಹಿನ್ನೆಲೆಯುಳ್ಳವರು ಆಳುತ್ತಿದ್ದರೆ, ಉಳ್ಳಾಲ ಕ್ಷೇತ್ರದಲ್ಲಿಯೂ ಅಧಿಕಾರ ಪಡೆಯುವ ಸಲುವಾಗಿ ಕೋಮುಗಲಭೆಗಳನ್ನು ಸೃಷ್ಟಿಸಲೆಂದೇ ಇಂತಹ ಪ್ರಚೋದನಕಾರಿ ಸನ್ನಿವೇಶಗಳನ್ನು ಜವಾಬ್ದಾರಿಯುತರು ನಿರ್ಮಿಸುತ್ತಿದ್ದಾರೆ ಎಂದರು.

ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರ್ಯ ಮಾತನಾಡಿ ಕ್ಲಲಡ್ಕದಲ್ಲಿ ಮಸೀದಿಯಿಂದ ವಾಪಸ್ಸಾಗುವ ಯುವಕನಿಗೆ ಚೂರಿಯಿಂದ ಇರಿದ ಪ್ರಕರಣ ನಡೆದರೆ, ಹಿಂದೂವಾದಿಗಳ ಮುಖಂಡ ಕಲ್ಲಡ್ಕ ಭಟ್ ಸುದ್ಧಿಗೋಷ್ಠಿಯಲ್ಲಿ ಆತ್ಮರಕ್ಷಣೆ ಸಲುವಾಗಿ ಚೂರಿ ಹಾಕಿದ್ದೇವೆ ಅನ್ನುವುದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇಂತಹ ವ್ಯಕ್ತಿಗಳನ್ನು ಹೊಂದಿರುವಂತಹ ಬಿಜೆಪಿಗೆ ಜನರು ಬೆಂಬಲಿಸುತ್ತಿರುವುದು ದುರಂತ. ಈಶಾನ್ಯ ರಾಜ್ಯಗಳಲ್ಲಿ ದಲಿತರ, ಬಡವರ ಆಹಾರವೇ ಜಾನುವಾರು ಮಾಂಸವಾಗಿದೆ. ಇದನ್ನೇ ಧಾರ್ಮಿಕ ವಿಚಾರವನ್ನಾಗಿ ಪರಿವರ್ತಿಸಿದ ಪ್ರಧಾನಿ ಮೋದಿ ದನವನ್ನು ಕೊಲ್ಲುವುದೇ ಅಪರಾಧ ಎಂದು ಘೋಷಿಸುವ ಮೂಲಕ ಸರ್ವಾಧಿಕಾರವನ್ನು ಮುಂದುವರಿಸಿದ್ದಾರೆ.

ವಾರದಲ್ಲಿ ಪ್ರಧಾನಿ ನಡೆಸುವುದು `ಮನ್ ಕಿ ಬಾತ್’ ಅಲ್ಲ ಅದು ಮಂಗನ ಮಾತು ಎಂಬ ಅರ್ಥದಲ್ಲಿದೆ. ಇದೀಗ ಔಷಧಿ ಅಂಗಡಿ ಹಾಗೂ ಹೊಟೇಲ್ ಮಾಲೀಕರ ಮೇಲೆ ದಾಳಿ ನಡೆಸಿರುವ ಕೇಂದ್ರ ಸರಕಾರ ಆನ್ ಲೈನ್ ಮೂಲಕವೇ ಔಷಧಿ ನೀಡುವಂತೆ ಹಾಗೂ ಹೊಟೇಲುಗಳಿಗೆ ಅಧಿಕ ತೆರಿಗೆ ಜಾರಿಗೊಳಿಸುವ ಮೂಲಕ ಅವರ ಹೊಟ್ಟೆಗೆ ಕಲ್ಲು ಹಾಕಲು ಮುಂದಾಗಿರುವುದು ಖಂಡನೀಯ ಎಂದರು.

ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರ್ಯ, ಉಳ್ಳಾಲ ವಲಯ ಸಮಿತಿ ಕಾರ್ಯದರ್ಶಿ ಕೃಷ್ಣಪ್ಪ ಸಾಲಿಯಾನ್, ಸಿಪಿಐಎಂ ಜಿಲ್ಲಾ ಸದಸ್ಯೆ ಪದ್ಮಾವತಿ.ಯಸ್.ಶೆಟ್ಟಿ, ಉಳ್ಳಾಲ ವಲಯ ಸಮಿತಿ ಸದಸ್ಯರಾದ ಬಾಬು ಪಿಲಾರ್, ದುಗ್ಗಪ್ಪ ಪಾವೂರು, ಮಹಾಬಲ.ಟಿ.ದೆಪ್ಪೆಲಿಮಾರು, ಯು.ಜಯಂತ್ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026

ಪ್ರತೀ ಗಲ್ಲಿಗಳ ಅಭಿವೃದ್ಧಿ, ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಧ್ಯೇಯ,ಉದ್ದೇಶ; ಎಂಎಲ್ಸಿ ಕಿಶೋರ್ ಕುಮಾರ್

June 25, 2026

ಉಳ್ಳಾಲ ಬೂತ್ ಅಧ್ಯಕ್ಷೆಯ ಮನೆಗೆ ಬಿಜೆಪಿ ನಾಯಕರ ಭೇಟಿ

June 24, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಮಂಗಳೂರು : ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!

By UllalaVaniJune 25, 20260

ಮಂಗಳೂರು, ಜೂ. 25 : ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ…

“ಆಧಾರ್, ಪಾಸ್‌ಪೋರ್ಟ್, ಮತದಾರರ ಚೀಟಿ, ಪ್ಯಾನ್ ಕಾರ್ಡ್ ಕೂಡ ಪೌರತ್ವದ ಪುರಾವೆಯಲ್ಲ: ಹಾಗಾದರೆ ಭಾರತೀಯತ್ವದ ಅಂತಿಮ ದಾಖಲೆ ಯಾವುದು? ಸರಕಾರವನ್ನು ಪ್ರಶ್ನಿಸಲು ಸಂಸದರ ಮೇಲೆ ಸಾರ್ವಜನಿಕರ ಒತ್ತಾಯ”

June 25, 2026

ಬಿಡದಿ ಟೌನ್‌ಶಿಪ್ ಹೋರಾಟಕ್ಕೆ ಹಿರಿಯ ಪತ್ರಕರ್ತರ ಬೆಂಬಲ: ರೈತರ ಸಮಸ್ಯೆಗೆ ಚುನಾವಣಾ ರಾಜಕೀಯವಲ್ಲ, ಬದುಕುವ ಹಕ್ಕಿನ ಪರಿಹಾರ ಬೇಕು

June 25, 2026

₹1.5 ಲಕ್ಷ ಲಂಚಕ್ಕೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ: ಬಡವರ ಹಕ್ಕಿನ ಸೇವೆಯನ್ನೇ ವ್ಯಾಪಾರ ಮಾಡಿದ ಭ್ರಷ್ಟ ಆಡಳಿತದ ಮುಖ

June 25, 2026
1 2 3 … 1,983 Next
Automatic YouTube Gallery

ಮಳೆಗಾಲದಲ್ಲಿ ಹೊರಗೆ ಒಣಗಿಸಿದ ಬಟ್ಟೆಗಳನ್ನು ಹಾಗೇ ಬಿಡ್ತೀರಾ? ಮೊದಲು ಈ ವಿಡಿಯೋ ನೋಡಿ!

ಮನೆಯ ಹೊರಗೆ ಹಾಕಿದ ಬಟ್ಟೆಗಳು ಅಪಾಯಕ್ಕೆ ಆಹ್ವಾನವಾಗಬಹುದು!;ನಿಮ್ಮ ಒಂದು ಸಣ್ಣ ನಿರ್ಲಕ್ಷ್ಯ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು!

ಈ ವಿಡಿಯೋ ನೋಡಿ!
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಳೆಗಾಲದಲ್ಲಿ ಹೊರಗೆ ಒಣಗಿಸಿದ ಬಟ್ಟೆಗಳನ್ನು ಹಾಗೇ ಬಿಡ್ತೀರಾ? ಮೊದಲು ಈ ವಿಡಿಯೋ ನೋಡಿ!
Now Playing
ಮಳೆಗಾಲದಲ್ಲಿ ಹೊರಗೆ ಒಣಗಿಸಿದ ಬಟ್ಟೆಗಳನ್ನು ಹಾಗೇ ಬಿಡ್ತೀರಾ? ಮೊದಲು ಈ ವಿಡಿಯೋ ನೋಡಿ!
ಮನೆಯ ಹೊರಗೆ ಹಾಕಿದ ಬಟ್ಟೆಗಳು ಅಪಾಯಕ್ಕೆ ಆಹ್ವಾನವಾಗಬಹುದು!;ನಿಮ್ಮ ಒಂದು ಸಣ್ಣ ...
ಮನೆಯ ಹೊರಗೆ ಹಾಕಿದ ಬಟ್ಟೆಗಳು ಅಪಾಯಕ್ಕೆ ಆಹ್ವಾನವಾಗಬಹುದು!;ನಿಮ್ಮ ಒಂದು ಸಣ್ಣ ನಿರ್ಲಕ್ಷ್ಯ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು!

ಈ ವಿಡಿಯೋ ನೋಡಿ!
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ
Now Playing
ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ
ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ...
ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ಪಾವಂಜೆಯಲ್ಲಿ ಪೂರ್ವಬಾವಿ ಸಭೆ

ಜನಬಲವೇ ಸಂಘಟನೆಯ ದೊಡ್ಡ ಶಕ್ತಿ: ರವಿ ದೇವಾಡಿಗ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version