Site icon Ullalavani

ಕುಂಪಲ ಬೈಪಾಸ್ ಕಾರು-ಶಾಲಾ ಬಸ್ ಅಪಘಾತ

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಶಾಲಾ ಬಸ್ಸ್ ಮತ್ತು ಕಾರಿನ ನಡುವೆ ಅಪಘಾತ ನಡೆದ ಘಟನೆ ಕುಂಪಲ ಬೈಪಾಸ್ ನಲ್ಲಿ ಮಂಗಳವಾರ ಮಧ್ಯಾಹ್ನ ನಡೆಯಿತು.

ಮಂಗಳೂರಿನಿಂದ ಕಾಸರಗೋಡಿನ ಕಡೆ ತೆರಳುತ್ತಿದ್ದ ಕಾರು ಅದೇ ದಿಕ್ಕಿನಲ್ಲಿ ಸಾಗುತ್ತಿದ್ದ ಶಾಲಾ ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು, ಕಾರಿನೊಳಗಿದ್ದವರು ಸಣ್ಣಪುಟ್ಟಗಾಯಗಳೊಂದಿಗೆ ಪಾರಾಗಿದ್ದಾರೆ.

Exit mobile version