Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಚೆಂಬುಗುಡ್ಡೆಯಲ್ಲಿ `ಯೋಗ ಜೀವನ ದರ್ಶನ -2017′ ಕ್ಕೆ ಚಾಲನೆ

UllalaVaniBy UllalaVaniJune 1, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ವಿಶ್ವಕ್ಕೆ ಯೋಗ ಶಿಕ್ಷಣ ಭಾರತದ ಒಂದು ಅನನ್ಯ ಕೊಡುಗೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಯೋಗಕ್ಕೆ ಅಂತರಾಷ್ಟ್ರೀಯ ಮಾನ್ಯತೆ ದೊರೆಯುತ್ತಿದ್ದು, ಕರ್ನಾಟಕದಲ್ಲಿ ಪತಂಜಲಿ ಯೋಗ ಶಿಕ್ಷಣ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಜನ ಸಾಮಾನ್ಯರನ್ನು ತಲುಪುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಮಂಗಳೂರಿನ ಶ್ರೀ ರಾಮಕೃಷ್ಣ ಮಿಶನ್‍ನ ಅಧ್ಯಕ್ಷ ಸ್ವಾಮಿ ಜಿತಕಾಮನಂದ ಅಭಿಪ್ರಾಯಪಟ್ಟರು.

DSC_4959

DSC_4961

DSC_4962

DSC_4964

DSC_4965

DSC_4966

DSC_4968

DSC_4969

DSC_4970

DSC_4971

DSC_4973

DSC_4975

DSC_4976

DSC_4978

DSC_4980

DSC_4981

DSC_4982

DSC_4983

DSC_4986

DSC_4987

ಅವರು ತೊಕ್ಕೊಟ್ಟು ಚೆಂಬು ಗುಡ್ಡೆಯ ಮಂಗಳೂರು ವನ್ ವಿದ್ಯಾಸಂಸ್ಥೆಯ ಶ್ರೀ ಪತಂಜಲಿ ಯೋಗಶಿಕ್ಷಣ ಸಮಿತಿ ಕರ್ನಾಟಕ ಇದರ ಸೋಮನಾಥೇಶ್ವರ ವಲಯದ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ನಡೆದ ಯೋಗ ಪ್ರಶಿಕ್ಷಣ ಶಿಬಿರ `ಯೋಗ ಜೀವನ ದರ್ಶನ -2017′ ಕ್ಕೆ ಚಾಲನೆ ನೀಡಿ ಮಾತನಾಡಿದರು.
ಶ್ರೀ ಪತಂಜಲಿ ಯೋಗಶಿಕ್ಷಣ ಸಮಿತಿ ಕರ್ನಾಟಕ ಸೋಮನಾಥೇಶ್ವರ ವಲಯದ ಜಯರಾಮ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ತೊಕ್ಕೊಟ್ಟು ಚೆಂಬುಗುಡ್ಡೆಯ ಮಂಗಳೂರು ವನ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷೆ ಸುಷ್ಮಾ , ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಆಡಳಿತ ಮೊಕ್ತೇಸರ ವಿಶ್ವನಾಥ ಗಟ್ಟಿ ವಗ್ಗ, ಇಂಟೆಗ್ರಲ್ ಯೋಗ ಸತ್ಸಂಗ ಮಂಗಳೂರು ಇದರ ಮೆನೆಜಿಂಗ್ ಟ್ರಸ್ಟಿ ಯೋಗಾಚಾರ್ಯ ವಿ.ಎಲ್.ರೇಗೋ,ವಿದ್ಯಾರತ್ನ ವಿದ್ಯಾಸಂಸ್ಥೆ ದೇರಳಕಟ್ಟೆ ಇದರ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು , ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಅಕ್ಷರ ಸಂತ ಹರೇಕಳ ಹಾಜಬ್ಬ, ಶ್ರೀ ಜನಾರ್ಧನ ದೇವಸ್ಥಾನ ಕಯ್ಯಾರು ಇದರ ಮಾಜಿ ಆಡಳಿತ ಮೊಕ್ತೇಸರರು ಜಯರಾಮ ಸಾಂತ ಬೋಳಿಯಾರು ಗುತ್ತು, ಭಾಗವಹಿಸಿದ್ದರು. ಯುವಕರ ಯೋಗ ಪ್ರಶಿಕ್ಷಣ ಶಿಬಿರಕ್ಕೆ ಶ್ರೀ ಭಗವತೀ ಸಹಕಾರ ಬ್ಯಾಂಕ್‍ನ ಅಧ್ಯಕ್ಷ ಸದಾಶಿವ ಉಳ್ಳಾಲ್, ಮಾತೆಯರ ಯೋಗ ಪ್ರಶಿಕ್ಷಣ ಶಿಬಿರಕ್ಕೆ ಬಬ್ಬುಕಟ್ಟೆಯ ಶಾಲೆಯ ಮುಖ್ಯಶಿಕ್ಷಕಿ ಸೀತಾಲಕ್ಷ್ಮೀ, ಮಕ್ಕಳ ಯೋಗ ಪ್ರಶಿಕ್ಷಣ ಶಿಬಿರಕ್ಕೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನ,ಕುತ್ತಾರುವಿನ ಗೌರವಾಧ್ಯಕ್ಷ ರಾಮಕೃಷ್ಣ ಕಾಯಂಗಳ, ದಂಪತಿಗಳ ಯೋಗ ಪ್ರಶಿಕ್ಷಣ ಶಿಬಿರಕ್ಕೆ ಶ್ರ್ರೀ ಚೀರುಂಭ ಭಗವತೀ ಕ್ಷೇತ್ರದ ಪ್ರಧಾನ ಆರ್ಚಕ ಮಂಜಪ್ಪ ಕಾರ್ನವರು ಚಾಲನೆ ನೀಡಿದರು.

ಪಾವೂರು ಸರಕಾರಿ ಫ್ರೌಡಶಾಲೆ ಮುಖ್ಯ ಶಿಕ್ಷಕ ಡಾ| ಕೆ.ಎಸ್.ಪ್ರಶಾಂತ್ ಕುಮಾರ್, ಕೆಪಿಟಿಯ ನಿವೃತ್ತ ಅಧೀಕ್ಷರು ಪ್ರಕಾಶ್ ಎಚ್., ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಗ್ರಾಮಚಾವಡಿ ಕೊಣಾಜೆಯ ಕೋಶಾಧಿಕಾರಿ ನಾರಾಯಣ ಪೂಜಾರಿ, ಶ್ರೀ ಸೋಮೇಶ್ವರಿ ದೇವಸ್ಥಾನ, ಸೋಮನಾಥ ಉಳಿಯ ಇದರ ಅಧ್ಯಕ್ಷರು ಜೆ. ರವೀಂದ್ರ ನಾಯ್ಕ್, ಕೊಣಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಲಲಿತ ಎಸ್. ರಾವ್, `ದಿವ್ಯಾಸ್’ ಯುವ ಸೇವಾ ಆರ್ಗನೈಸೇಶನ್ಸ್ ಮಂಗಳೂರುವಿನ ಅಧ್ಯಕ್ಷ ನಿತೇಶ್ ನಾಯರ್, ಶ್ರೀ ಪತಂಜಲಿ ಯೋಗಶಿಕ್ಷಣ ಸಮಿತಿ ಕರ್ನಾಟಕ ಸೋಮನಾಥೇಶ್ವರ ವಲಯದ ಮಹಿಳಾ ಸಹಸಂಚಾಲಕಿ ಶಮಾ, ಶಿಕ್ಷಣ ಪ್ರಮುಖ್ ಸುಜಯ ಮಾತೆಯರ ಶಿಕ್ಷಣ ಪ್ರಮುಖ್ ವಾಣಿ, ಚಿಕಿತ್ಸಾತ್ಮಕ ಪ್ರಮುಖರು ರಾಜ್‍ಮೋಹನ್, ಕೊಲಾರ ವಿಭಾಗದ ಮುಖ್ಯಸ್ಥೆ ಭಾರತಿ, ಯೋಗ ಶಿಕ್ಷಕರಾದ ಕವಿತ, ಶಶಿಕಲಾ ,ಮಹೇಶ್,ರಾಕೇಶ್ ಉಪಸ್ಥಿತರಿದ್ದರು.

ಶ್ರೀ ಪತಂಜಲಿ ಯೋಗಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ ಸಂಚಾಲಕರು ಲಕ್ಷ್ಮೀ ತ್ಯಾಗರಾಜ್ ತುಮಕೂರು ,ಮಾತೃ ಭೋಜನ ಬೌದ್ಧಿಕ್ ನೆರವೇರಿಸಿದರು.

ಯೋಗ ಶಿಕ್ಷಕಿ ವಿಪುಲ ಸ್ವಾಗತಿಸಿದರು. ಶ್ರೀ ಪತಂಜಲಿ ಯೋಗಶಿಕ್ಷಣ ಸಮಿತಿ ಕರ್ನಾಟಕ ಯುವಕರ ಪ್ರಮುಖ್ ಆದರ್ಶ್ ಪ್ರಾಸ್ತಾವನೆಗೈದರು.

ಶಿಕ್ಷಕ ಪ್ರಮುಖ್ ವಿಜಯಲಕ್ಷ್ಮಿ ಕಾರ್ಯಕ್ರಮ ನಿರ್ವಹಿಸಿದರು. ಗೀತಾ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕ

June 26, 2026

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ದೇರಳಕಟ್ಟೆ ಜನರ ವಿಶ್ವಾಸವನ್ನು ಎಂ.ಸಿ.ಸಿ ಬ್ಯಾಂಕ್‌ ಬಲಪಡಿಸಲಿದೆ : ಫಾ. ವಿಕ್ಟರ್ ಡಿಮೆಲ್ಲೊ ,, 22 ನೇ ಶಾಖೆ ದೇರಳಕಟ್ಟೆಯಲ್ಲಿ ಉದ್ಘಾಟನೆ

By UllalaVaniJune 28, 20260

ದೇರಳಕಟ್ಟೆ : 114 ವರ್ಷಗಳ ಸೇವಾ ಪರಂಪರೆಯನ್ನು ಹೊಂದಿರುವ ಎಂಸಿಸಿ ಬ್ಯಾಂಕ್ ತನ್ನ 22ನೇ ಶಾಖೆಯನ್ನು ದೇರಳಕಟ್ಟೆಯಲ್ಲಿ ಉದ್ಘಾಟಿಸುವ ಮೂಲಕ…

ಸಂಸ್ಕಾರ ಮತ್ತು ಉತ್ತಮ ನಡವಳಿಕೆಯಿಂದ ಅತ್ಯುತ್ತಮ ನಾಯಕರಾಗಿ ಮೂಡಿ ಬರಲು ಸಾಧ್ಯ – ಎ ಸಿ ಪಿ ವಿಜಯಕ್ರಾಂತಿ

June 27, 2026

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026
1 2 3 … 1,987 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version