Site icon Ullalavani

ನಾರ್ಲಪಡೀಲ್ ಬಜರಂಗದಳದಿಂದ ಪುಸ್ತಕ‌ವಿತರಣೆ

ಉಳ್ಳಾಲ ನ್ಯೂಸ್ ನೆಟವರ್ಕ್

ಉಳ್ಳಾಲ: ವಿಶ್ವಹಿಂದು ಪರಿಷತ್ ಬಜರಂಗದಳ ಸ್ವಾಮಿ ಕೊರಗಜ್ಜ ಶಾಖೆ ನಾರ್ಲ ಪಡೀಲ್ ಇದರ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಗೋಪಾಲ್ ಕುತ್ತಾರ್, ಬಿಜೆಪಿಯ ವಿಜಯ ಪಂಡಿತ್ ಹೌಸ್, ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಳ್ಳಾಲ ಪ್ರಖಂಡದ ಸಂಚಾಲಕ ಪವಿತ್ರ ಕೆರೆಬೈಲ್, ವಿಶ್ವ ಹಿಂದೂ ಪರಿಷತ್ ಬಜರಂದಳ ಪ್ರಮುಖ್ ಪ್ರೇಮ್ ಪಾವೂರು, ತಲಪಾಡಿ ಪಂಚಾಯತ್ ಉಪಾಧ್ಯಕ್ಷ ವೈಭವ್ ಶೆಟ್ಟಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಸ್ವಾಮಿ ಕೊರಗಜ್ಜ ಶಾಖೆ ಇದರ ಕಾರ್ಯದರ್ಶಿ ಚಂದ್ರಶೇಖರ್, ಪಂಚಾಯತ್ ಸದಸ್ಯೆ ಭಾಗ್ಯಲಕ್ಷ್ಮಿ ರೈ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಸ್ವಾಮಿ ಕೊರಗಜ್ಜ ಶಾಖೆ ಇದರ ಸಂಚಾಲಕ ಪ್ರೇಮ್ ತಲಪಾಡಿ, ದ.ಕ. ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ನಾರ್ಲ ಪಡೀಲ್ ತಲಪಾಡಿ ಮತ್ತಿತರರು ಉಪಸ್ಥಿತರಿದ್ದರು.

Exit mobile version