Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಉಳ್ಳಾಲದಲ್ಲಿ ಸಮುದ್ರಪಾಲಾದ ಮನೆ

UllalaVaniBy UllalaVaniJune 7, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಉಳ್ಳಾಲ : ಉಳ್ಳಾಲ ಕೈಕೋ ಪ್ರದೇಶದಲ್ಲಿ ಸಮುದ್ರ ಪ್ರಕ್ಷುಬ್ದ ಗೊಂಡಿದ್ದು, ಅಲೆಗಳ ರಭಸಕ್ಕೆ ಮನೆಯೊಂದು ಸಂಪೂರ್ಣ ಸಮುದ್ರ ಪಾಲಾಗಿದ್ದು ಉಳಿದಂತೆ 10ಕ್ಕೂ ಹೆಚ್ಚು ಮನೆಗಳು ಸಮುದ್ರ ಪಾಲಾಗುವ ಭೀತಿಯಲ್ಲಿದೆ. ಮಂಗಳವಾರ ಮುಂಜಾನೆ ಕಡಲ್ಕೊರೆತೆ ತಾತ್ಕಾಲಿಕ ಪರಿಹಾರಕ್ಕಾಗಿ ಕಲ್ಲುಗಳನ್ನು ಹಾಕಿದ ಪರಿಣಾಮವಾಗಿ ಮನೆ ಭಾಗಶಃ ಸಮುದ್ರ ಪಾಲಾಗಿದ್ದು, ಮನೆಯಲ್ಲಿದ್ದ ಸೊತ್ತುಗಳಿಗೆ ಹಾನಿಯಾಗಿದೆ.

6ullal1 6ullal2 6ullal3 6ullal4 6ullal5ಉಳ್ಳಾಲದ ಕೈಕೋ ನಿವಾಸಿ ಖೈರುನ್ನೀಸಾ ಎಂಬವರ ಮನೆ ಭಾಗಶಃ ಸಮುದ್ರ ಪಾಲಾಗಿದ್ದು, ಮನೆಯೊಳಗಿದ್ದ ಸೊತ್ತುಗಳನ್ನು ಸ್ಥಳೀಯರು ಸೇರಿಕೊಂಡು ಬೇರೆ ಮನೆಗಳಿಗೆ ಸ್ಥಳಾಂತರಿಸಿದ್ದಾರೆ. ಎರಡು ವಾರಗಳಿಂದ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಜಿಲ್ಲಾಡಳಿತದ ಗಮನಕ್ಕೂ ತಂದಿದ್ದರು. ಆದರೂ ಜಿಲ್ಲಾಡಳಿತ ಕೈಕೋ ಪ್ರದೇಶದ ಖಯರುನ್ನೀಸಾ ಅವರ ಮನೆ ಹಿಂಬದಿಯಲ್ಲಿ ಕಲ್ಲು ಹಾಕುವ ಮನಸ್ಸು ಮಾಡಿರಲಿಲ್ಲ. ಮಂಗಳವಾರ ಬೆಳಗ್ಗಿನಿಂದ ಕಲ್ಲುಗಳನ್ನು ಹಾಕುವ ಪ್ರಯತ್ನ ನಡೆಯಿತ್ತಾದರೂ ಮಧ್ಯಾಹ್ನದ ವೇಳೆಗೆ ಖೈರುನ್ನೀಸಾ ಅವರ ಕಣ್ಣೆದುರಲ್ಲೇ ಮನೆ ಕಡಲಿನ ಅಲೆಗಳ ಪಾಲಾಯಿತು.

ಉದ್ಯಮಿ ರಾಜಕಾರಣಿಯ ಬಂಗಲೆ ರಕ್ಷಣೆ:
ಉದ್ಯಮಿ ಹಾಗೂ ಜೆಡಿಎಸ್ ಮುಖಂಡರೋರ್ವರು ಇತ್ತೀಚೆಗಷ್ಟೇ ಖರೀದಿಸಿದ ಬಂಗಲೆಯನ್ನು ಕಡಲ್ಕೊರೆತದಿಂದ ರಕ್ಷಿಸುವ ಸಲುವಾಗಿ ಶಾಶ್ವತ ತಡೆಗೋಡೆ ಕಾಮಗಾರಿಯನ್ನು ನಡೆಸಲಾಗಿದೆ. ಈ ಪರಿಣಾಮವಾಗಿ ಬಡವರ್ಗದ ಜನರ ಮನೆಗಳಿರುವ ಕೈಕೋ ಹಿಲೇರಿಯಾನಗರ ಭಾಗದಲ್ಲಿ ಕಡಲ್ಕೊರೆತ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿದೆ. ಒಮ್ಮಿಂದೊಮ್ಮೆಲೆ ಶಾಶ್ವತ ತಡೆಗೋಡೆ ಕಾಮಗಾರಿಯನ್ನು ಉಳ್ಳಾಲದಿಂದ ತಲಪಾಡಿಯವರೆಗೆ ನಡೆಸುತ್ತಿದ್ದಲ್ಲಿ ಮನೆಗಳು ಸಮುದ್ರ ಪಾಲಾಗುವ ಹಂತಕ್ಕೆ ತಲುಪುತ್ತಿರಲಿಲ್ಲ ಅನ್ನುವ ಆರೋಪ ಸ್ಥಳೀಯ ನಾಸಿರ್ ಎಂಬವರದ್ದಾಗಿದೆ.

ಸ್ಥಳಕ್ಕೆ ಅಧಿಕಾರಿಗಳ ಭೇಟಿ:
ಕಡಲ್ಕೊರೆತೆ ತೀವ್ರಗೊಂಡ ಸ್ಥಳಕ್ಕೆ ಉಳ್ಳಾಲ ನಗರಸಭೆ ಅಧ್ಯಕ್ಷ ಹುಸೈನ್ ಕುಂಞÂಮೋನು, ಸದಸ್ಯರಾದ ಮಹಮ್ಮದ್ ಮುಕ್ಕಚೇರಿ, ಮಹಾಲಕ್ಷ್ಮೀ, ನಗರಸಭೆ ಪೌರಾಯುಕ್ತೆ ವಾಣಿ ಆಳ್ವ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅಪಾಯದಲ್ಲಿ ಸಿಲುಕಿರುವ ಮನೆ ಮಂದಿಯನ್ನು ಬೇರೆ ಕಡೆಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಿದರು.

ಬಾರ್ಜ್ ದುರಂತದಲ್ಲಿ ಸ್ಪಂಧಿಸಿದ ಸಚಿವರು ಸ್ಥಳೀಯರಿಗೆ ಸ್ಪಂಧಿಸಿಲ್ಲ :
ಬಾರ್ಜ್ ದುರಂತದ ವೇಳೆ ನಸುಕಿನ ಜಾವವೇ ಸಚಿವರು ಮೈಸೂರಿನಿಂದ ಆಗಮಿಸಿ ಬಾರ್ಜ್ ಸಿಬ್ಬಂದಿ ಸಮಸ್ಯೆಗಳಿಗೆ ಸ್ಪಂಧಿಸಿದರೆ ಕ್ಷೇತ್ರದ ಜನರ ಮನೆ ಹೋದರೂ ಸ್ಪಂಧನೆಗೆ ಬರಲಿಲ್ಲ. ವಾರದಿಂದ ಸಮುದ್ರದ ಅಲೆಗಳ ಅಬ್ಬರ ವಿಪರೀತವಾಗಿದ್ದರೂ ಸ್ಥಳೀಯಾಡಳಿತಕ್ಕೆ ದೂರನ್ನು ನೀಡುತ್ತಾ ಬಂದಿದ್ದೇವೆ, ಆದರೂ ಸ್ಥಳಕ್ಕೆ ಸಚಿವರು ಒಮ್ಮೆ ಭೇಟಿ ಮಾಡಿ ತುರ್ತಾಗಿ ಅಧಿಕಾರಿಗಳ ಸಭೆ ಕರೆಯುವ ಭರವಸೆಯನ್ನು ನೀಡಿ ತೆರಳಿದ್ದರೂ ಆದರೂ ಈವರೆಗೂ ಸಭೆ ನಡೆದಿಲ್ಲ. ಭಾರ್ಜ್ ದುರಂತದ ಸಂದರ್ಭ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳೊಂದಿಗೆ ಖೈರುನ್ನೀಸಾ ಅವರ ಮನೆ ಹಿಂಬದಿಗೆ ಶೀಘ್ರವೇ ಕಲ್ಲುಗಳನ್ನು ಹಾಕಿ ಮನೆಯನ್ನು ಉಳಿಸಿ ಕೊಡುವಂತೆ ಕೇಳಿಕೊಂಡಿದ್ದೇವು ಆದರೆ ಮಂಗಳವಾರ ಮುಂಜಾನೆಯಿಂದ ಕಲ್ಲುಗಳನ್ನು ಹಾಕಿದ ಪರಿಣಾಮವಾಗಿ ಮನೆ ಭಾಗಶಃ ಸಮುದ್ರ ಪಾಲಾಯಿತು. ಶೀಘ್ರವೇ ಜಿಲ್ಲಾಡಳಿತ ಸ್ಪಂದಿಸಿ ಮನೆಮಂದಿಗೆ ಪುರ್ನವಸತಿ ಕಲ್ಪಿಸಬೇಕು

-ಯು.ಟಿ ಖಲೀಲ್
ಸ್ಥಳೀಯರು

ಹೆಚ್ಚಿನ ಪರಿಹಾರ ಒದಗಿಸುವಂತೆ ತಹಸಿಲ್ದಾರರಿಗೆ ಪತ್ರ:
ಉಳ್ಳಾಲ ಕೈಕೋ ಮತ್ತು ಹಿಲೆರಿಯಾ ನಗರದಲ್ಲಿ 10 ರಿಂದ 15 ಮನೆಗಳು ಅಪಾಯದಂಚಿನಲ್ಲಿದೆ ನಗರಸಭೆಯಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುತ್ತಿದೆ. ಸಮುದ್ರ ಪಾಲಾದ ಮನೆಯ ಮಹಿಳೆಯನ್ನು ಸ್ಥಳೀಯರ ಸಹಕಾರದೊಂದಿಗೆ ಸ್ಥಳಾಂತರಿಸಲಾಗಿದೆ. ತಹಸಿಲ್ದಾರರಿಗೆ ಪತ್ರ ಬರೆದು ಹೆಚ್ಚಿನ ಪರಿಹಾರ ಸಿಗುವಂತೆ ಪ್ರಯತ್ನಿಸಲಾಗುವುದು
ವಾಣಿ ಆಳ್ವ
ಉಳ್ಳಾಲ ನಗರಸಭೆ ಪೌರಾಯುಕ್ತೆ

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬ್ರಹ್ಮಶ್ರೀ ಬಿಲ್ಲವ ವೇದಿಕೆ ತೊಕ್ಕೊಟ್ಟು ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

March 10, 2026

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಬ್ರಹ್ಮಶ್ರೀ ಬಿಲ್ಲವ ವೇದಿಕೆ ತೊಕ್ಕೊಟ್ಟು ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

By UllalaVaniMarch 10, 20260

ಉಳ್ಳಾಲ : ಬ್ರಹ್ಮಶ್ರೀ ಬಿಲ್ಲವ ವೇದಿಕೆ ರಿ. ತೊಕ್ಕೊಟ್ಟು ಇದರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಪಜೀರು ಗೋವನಿತಾಶ್ರಯದಲ್ಲಿ ಆಚರಿಸಲಾಯಿತು.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026

ತೊಕ್ಕೊಟ್ಟಿನಲ್ಲಿ ಅನ್ವಿತ್ ಎಲೆಕ್ಟ್ರಾನಿಕ್ಸ್ ನವೀಕೃತ ಮಳಿಗೆ ಉದ್ಘಾಟನೆ

March 9, 2026
1 2 3 … 1,827 Next
Automatic YouTube Gallery

ದೇರಳಕಟ್ಟೆ; "ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ

ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ;"ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ

ದೇರಳಕಟ್ಟೆಯ ನಿಟ್ಟೆ ಮೈದಾನದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #premiereLeague #cricket #Sports #Intercollege
Show More
ದೇರಳಕಟ್ಟೆ; "ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ
Now Playing
ದೇರಳಕಟ್ಟೆ; "ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ
ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ;"ನಿಟ್ಟೆ ಫಿಸಿಯೋ ಪ್ರೀಮಿಯರ್ ...
ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ;"ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ

ದೇರಳಕಟ್ಟೆಯ ನಿಟ್ಟೆ ಮೈದಾನದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #premiereLeague #cricket #Sports #Intercollege
Show More
ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317-ಡಿ ವತಿಯಿಂದ `ಮಹಿಳಾ ದಿನಾಚರಣೆ'
Now Playing
ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317-ಡಿ ವತಿಯಿಂದ `ಮಹಿಳಾ ದಿನಾಚರಣೆ'
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನಲೆ ;ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ ...
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನಲೆ ;ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317-ಡಿ ವತಿಯಿಂದ
ವಾರ ಪೂರ್ತಿ ಕಾರ್ಯಕ್ರಮದ ಭಾಗವಾಗಿ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ `ಸಭಾ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Mangalore #lionsinternational #womensDay
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d