Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಉಳ್ಳಾಲ ಬಾರ್ಜ್ ದುರಂತ ಪ್ರಕರಣ: ಪರಿಸರ ಇಲಾಖೆ ಯಿಂದ ನೋಟೀಸ್ ಜಾರಿ

UllalaVaniBy UllalaVaniJune 12, 2017Updated:June 12, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಉಳ್ಳಾಲ : ಬಾರ್ಜ್ ಬಹುತೇಕ ಮುಳುಗುವ ಹಂತವನ್ನು ಶನಿವಾರದಂದು ತಲುಪಿದ್ದು, ಪರಿಸರ ಇಲಾಖೆ ತೈಲ ಸೋರಿಕೆ ಮುಂಜಾಗ್ರತಾ ಕ್ರಮವಾಗಿ  ಬಾರ್ಜ್ ಗುತ್ತಿಗೆ ಪಡೆದುಕೊಂಡ ಧರ್ತಿ ಕಂಪೆನಿ ವಿರುದ್ಧ ಜಾರಿ ಮಾಡಿದೆ.

_DSC2656

_DSC2657

_DSC2659

_DSC2660ಜೂ.3 ರಂದು ಕಡಲ್ಕೊರೆತ ಕಾಮಗಾರಿ ಮುಗಿಸಿ ವಾಪಸ್ಸು ಮುಂಬೈ ತೆರಳಬೇಕಾಗಿದ್ದ ಬಾರ್ಜ್ ಕಡಲ್ಕೊರೆತ ಶಾಶ್ವತ ತಡೆಗೋಡೆಯಾಗಿ ಹಾಕಲಾಗಿದ್ದ ರೀಫ್ ಮೇಲಿನ ಕಲ್ಲುಗಳಿಗೆ ತಗಲಿ ಹಾನಿಯಾಗಿತ್ತು. ಸಮುದ್ರದಲ್ಲಿ ಮುಂಗಾರಿನ ಹಿನ್ನೆಲೆಯಲ್ಲಿ ಬೀಸಿದ್ದ ಗಾಳಿ ಹಾಗೂ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಘಟನೆ ಸಂಭವಿಸಿತ್ತು. ಪರಿಣಾಮ ಅಪಾಯದಲ್ಲಿ ಸಿಲುಕಿದ್ದ 27 ಮಂದಿ ನೌಕರರನ್ನು ರಕ್ಷಿಸಲಾಯಿತಾದರೂ, ಬಾರ್ಜ್ ಮಾತ್ರ ಮೇಲೆತ್ತಲು ಸಾಧ್ಯವಾಗಲಿಲ್ಲ. ಈ ನಡುವೆ ಬಾರ್ಜ್ ಒಳಗಡೆಯಿದ್ದ ಡಿಸೀಲ್ ಸೋರಿಕೆಯಾಗಿದೆ ಅನ್ನುವ ಮಾಹಿತಿ ಸ್ಥಳೀಯರು ವ್ಯಕ್ತಪಡಿಸಿದ್ದರು.

ಎಚ್ಚೆತ್ತುಕೊಂಡ ಪರಿಸರ ಇಲಾಖೆ : ಘಟನೆ ನಡೆದು ಐದು ದಿನಗಳಾದ ಬಳಿಕ ಜೂ.7 ರಂದು ಪರಿಸರ ಇಲಾಖೆ ಧರ್ತಿ ಕಂಪೆನಿ ವಿರುದ್ಧ ವರದಿ ನೀಡುವಂತೆ ನೋಟೀಸು ಜಾರಿ ಮಾಡಿತ್ತು. ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶಕರಾದ ರಾಜಶೇಖರ್ ಪುರಾಣಿಕ್ ನೋಟೀಸು ಜಾರಿ ಮಾಡಿದ್ದರು. ಬಳಿಕ ಜಿಲ್ಲಾಡಳಿತ, ಕೋಸ್ಟ್ ಗಾರ್ಡ್, ಪ್ರಾಜೆಕ್ಟ್ ನಿರ್ದೇಶಕರು , ಎಡಿಬಿ ಅಧಿಕಾರಿಗಳ , ಪರಿಸರ ಇಲಾಖೆ ನೇತೃತ್ವದಲ್ಲಿ ಸಭೆಯೂ ನಡೆದಿತ್ತು. ಸಭೆಯಲ್ಲಿ ಬಾರ್ಜ್ ಒಳಗಡೆಯಿರುವ ಸೊತ್ತುಗಳ ಹಾಗೂ ತೈಲದ ಪ್ರಮಾಣವೂ ಪಡೆದುಕೊಳ್ಳಲಾಗಿತ್ತು.

2,400 ಲೀ ಡಿಸೀಲ್ : ಬಾರ್ಜ್ ಒಳಗಡೆ 2,400 ಲೀ ಡಿಸೀಲ್ ಇದ್ದು, ಮುಳುಗಡೆ ಹೊಂದಿದಲ್ಲಿ ಸೋರಿಕೆಯಾಗುವ ಭೀತಿಯಿದೆ. ಈವರೆಗೆ ಸಮುದ್ರದ ನೀರಿನ ಸ್ಯಾಂಪಲ್ ಗಳನ್ನು ಪಡೆದುಕೊಳ್ಳಲಾಗಿದೆ. ಅದರಲ್ಲಿ ತೈಲ ಸೋರಿಕೆ ಕುರಿತ ಯಾವುದೇ ಕುರುಹುಗಳಿಲ್ಲ. ಪ್ರತಿದಿನವೂ ಸಮುದ್ರದ ನೀರಿನ ಸ್ಯಾಂಪಲ್ ಪಡೆದುಕೊಳ್ಳಲಾಗುತ್ತಿದೆ ಎಂದು ಪರಿಸರ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

ಎರಡನೇ ಬಾರಿ ನೋಟೀಸು : ಬಾರ್ಜ್ ದಡ ಮುಟ್ಟುವ ಕೆಲಸ ಧರ್ತಿ ಕಂಪೆನಿ ಶೀಘ್ರ ನಡೆಸಬೇಕಿದೆ. ತೈಲ ಸೋರಿಕೆಯಾದಲ್ಲಿ ಜಲಚರಗಳ ಸಾವಿಗೆ ಕಾರಣವಾಗಬಹುದು. ಬೇಗನೇ ಡೀಫಿಲ್ ಮಾಡುವಂತೆ ಮತ್ತೊಮ್ಮೆ ನೋಟೀಸು ಜಾರಿಗೊಳಿಸಲಾಗಿತ್ತು. ಇದಕ್ಕೆ ಧರ್ತಿ ಕಂಪೆನಿ ಸ್ಪಂಧಿಸಿ ದೇಶದಲ್ಲೇ ಇರುವ ಉತ್ತಮ ಸಂರಕ್ಷಣೆ (ಸಾಲ್ವೇಜ್ ) ನಡೆಸುವ ಗುಜರಾತ್ ಮೂಲದ ಕಂಪೆನಿಗೆ ಗುತ್ತಿಗೆ ನೀಡಿದೆ.

ಮೂರು ಬಾರಿ ಪ್ರಯತ್ನ : ಭಾರತದಲ್ಲೇ ಒಂದೇ ಉತ್ತಮ ಕಂಪೆನಿ ಅನಿಸಿಕೊಂಡಿರುವ ಗುಜರಾತ್‍ನ ಸ್ಮಿತ್ ಸಾಲ್ವೇಜ್ ತೈಲ ಡೀಫಿಲ್ಲಿಂಗ್ ಕಾರ್ಯಕ್ಕೆ ಮುಂದಾಗಿದೆ. ಆದರೆ ತಂಡ ಮೂರು ಬಾರಿ ಬಾರ್ಜ್ ಸಮೀಪ ಬಂದಿದ್ದರೂ, ಸಮುದ್ರದ ಬಿರುಸಾಗಿರುವುದರಿಂದ ಪರಿಶೀಲನೆ ನಡೆಸಲು ಅಸಾಧ್ಯವಾಗಿತ್ತು. ಟ್ಯಾಂಕ್ ಹಾಗೂ ಮೋಟಾರುಗಳು ಸಂಪೂರ್ಣ ಸಮುದ್ರದಲ್ಲಿ ಮುಳುಗಿರುವುದರಿಂದ ಒಳಗಿರುವ ತೈಲವನ್ನು ಮೇಲಿನಿಂದ ಡೀಫಿಲ್ ಮಾಡಲು ಅಸಾಧ್ಯವಾಗಿದೆ. ಬಾಜ್ ಒಳಗಿನ ಕಂಪಾರ್ಟ್ ಮೆಂಟುಗಳಿಗೆ ತೆರಳಿ ನೀರಿನಡಿ ಪರಿಶೀಲಿಸಿ ಬಳಿಕ ಡೀಫಿಲ್ಲಿಂಗ್ ಮುಂದಾಗಬೇಕಿದೆ. ಆದರೆ ಅಲೆಗಳ ಬಿರುಸಿಗೆ ತಂಡದ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ತೈಲ ಸೋರಿಯಾದಲ್ಲಿ ಯೋಜಕದಿಂದ ಕಾರ್ಯಾಚರಣೆ : ಬಾರ್ಜ್ ಸಂಪೂರ್ಣ ಮುಳುಗಡೆ ಹೊಂದಿ ತೈಲ ಸೋರಿಕೆ ಉಂಟಾದಲ್ಲಿ ತೈಲ ದುರಂತ ವಿಪತ್ತು ನಿರ್ವಹಣೆ ಸಂಸ್ಥೆಯಾಗಿರುವ ಮಂಗಳೂರಿನ ಯೋಜಕ ಪ್ರೈವೇಟ್ ಲಿ. ಕಂಪೆನಿಯನ್ನು ನಿಯೋಜಿಸಲಾಗಿದೆ. ಸಮುದ್ರದ ನೀರಿನಲ್ಲಿ ತೈಲ ಮಿಶ್ರಣ ಹೊಂದಿದಲ್ಲಿ ಅದಕ್ಕಾಗಿ ರಾಸಾಯನಿಕ ಸಿಂಪಡಿಸಿ, ಜಲಚರಗಳು ಹಾಗೂ ಸ್ಥಳೀಯರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯಾಚರಣೆ ಕೈಗೊಳ್ಳಲಾಗುವುದು ಅನ್ನುವ ಮಾಹಿತಿಯನ್ನು ಪರಿಸರ ಇಲಾಖೆ ನೀಡಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲಬೈಲ್‌ನಲ್ಲಿ ಮಕ್ಕಳಿಗಾಗಿ ವಿಶೇಷ ಸಮರ್ ಕ್ಯಾಂಪ್ ಆಯೋಜನೆ

March 31, 2026

ಕಿನ್ಯ; ವಾರ್ಷಿಕ ನೇಮೋತ್ಸವದ ಅಂಗವಾಗಿ ಭಂಡಾರ ಮನೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ

March 31, 2026

ಕೊಣಾಜೆ ; ದೇವರಾಜ ಅರಸು ನಿಲಯದ `ರಜತ ಸಂಭ್ರಮ’

March 30, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಉಳ್ಳಾಲಬೈಲ್‌ನಲ್ಲಿ ಮಕ್ಕಳಿಗಾಗಿ ವಿಶೇಷ ಸಮರ್ ಕ್ಯಾಂಪ್ ಆಯೋಜನೆ

By UllalaVaniMarch 31, 20260

ಉಳ್ಳಾಲ; ಮಲ್ಲಿಕಾ ಅವರ ನೇತೃತ್ವದ ದಕ್ಷ್ ಪ್ಲೇ ಸ್ಕೂಲ್ ವತಿಯಿಂದ ಉಳ್ಳಾಲ ಬೈಲ್‌ನಲ್ಲಿ ಮಕ್ಕಳಿಗಾಗಿ ವಿಶೇಷ ಸಮರ್ ಕ್ಯಾಂಪ್ ನಡೆಯುತ್ತಿದೆ.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕಿನ್ಯ; ವಾರ್ಷಿಕ ನೇಮೋತ್ಸವದ ಅಂಗವಾಗಿ ಭಂಡಾರ ಮನೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ

March 31, 2026

ಕೊಣಾಜೆ ; ದೇವರಾಜ ಅರಸು ನಿಲಯದ `ರಜತ ಸಂಭ್ರಮ’

March 30, 2026

ಉಚ್ಚಿಲ ಕೋಟೆ ಶ್ರೀದೂಮಾವತಿ ಬಂಟ ವೈದ್ಯನಾಥ ಪರಿವಾರ ದೈವಗಳು ಮತ್ತು ಸಂಕೋಳಿಗೆ ಗುಳಿಗ ದೈವದ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ರಾಘವ ಆರ್ ಉಚ್ಚಿಲ್ ಆಯ್ಕೆ

March 30, 2026
1 2 3 … 1,852 Next
Automatic YouTube Gallery

ಅಸೈಗೋಳಿ; ಕೆ.ರವೀಂದ್ರ ರೈ ಉಳಿದೊಟ್ಟು ನೇತೃತ್ವದ ಹರೇಕಳ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆ ಲೋಕಾರ್ಪಣೆ

ಹರೇಕಳ ಸೂರ್ಯ-ಚಂದ್ರ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ; ಅಸೈಗೋಳಿ ಬಂಟರ ಭವನದಲ್ಲಿ ನಡೆದ ಕಾರ್ಯಕ್ರಮ

ಕಂಬಳಕ್ಕೆ ಗಣ್ಯರಿಂದ ಶುಭಹಾರೈಕೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Assaigoli #Kambala #Tulunadu #Tradition #suryachandrakambala
Show More
ಅಸೈಗೋಳಿ; ಕೆ.ರವೀಂದ್ರ ರೈ ಉಳಿದೊಟ್ಟು ನೇತೃತ್ವದ ಹರೇಕಳ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆ ಲೋಕಾರ್ಪಣೆ
Now Playing
ಅಸೈಗೋಳಿ; ಕೆ.ರವೀಂದ್ರ ರೈ ಉಳಿದೊಟ್ಟು ನೇತೃತ್ವದ ಹರೇಕಳ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆ ಲೋಕಾರ್ಪಣೆ
ಹರೇಕಳ ಸೂರ್ಯ-ಚಂದ್ರ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ; ಅಸೈಗೋಳಿ ಬಂಟರ ...
ಹರೇಕಳ ಸೂರ್ಯ-ಚಂದ್ರ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ; ಅಸೈಗೋಳಿ ಬಂಟರ ಭವನದಲ್ಲಿ ನಡೆದ ಕಾರ್ಯಕ್ರಮ

ಕಂಬಳಕ್ಕೆ ಗಣ್ಯರಿಂದ ಶುಭಹಾರೈಕೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Assaigoli #Kambala #Tulunadu #Tradition #suryachandrakambala
Show More
ಎ.12ರಂದು `ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆ'
Now Playing
ಎ.12ರಂದು `ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆ'
ವಿಶ್ವ ಹಿಂದೂ ಪರಿಷತ್ ಮಂಗಳೂರು ಉಳ್ಳಾಲ ಪ್ರಖಂಡ ವತಿಯಿಂದ;ಎ.12ರAದು ಕೊರಗಜ್ಜನ ...
ವಿಶ್ವ ಹಿಂದೂ ಪರಿಷತ್ ಮಂಗಳೂರು ಉಳ್ಳಾಲ ಪ್ರಖಂಡ ವತಿಯಿಂದ;ಎ.12ರAದು ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆ

ನಮ್ಮ ನಡೆ ಆಯೋಜನಾ ಸಮಿತಿಯ ಅಧ್ಯಕ್ಷರಾದ ಪ್ರವೀಣ್ ಕುತ್ತಾರ್ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d