Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಕಡಲ್ಕೊರೆತ ತೊಂದರೆಗೊಳಗಾದವರಿಗೆ ವಸತಿ ಸಂಕೀರ್ಣ

UllalaVaniBy UllalaVaniJune 14, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ: ಕಡಲ್ಕೊರೆತದಿಂದ ನಿರಂತರ ತೊಂದರೆಗೊಳಗಾಗುತ್ತಿರುವವರಿಗೆ ಸರಕಾರಿ ಜಮೀನಿನಲ್ಲಿ ವಸತಿ ಸಂಕೀರ್ಣ ಅಥವಾ ಮನೆ ನಿರ್ಮಿಸಿ ಕೊಡುವ ಯೋಜನೆ ಇದ್ದು, ಸದ್ಯ ತಾತ್ಕಾಲಿಕವಾಗಿ ಜೀವನ ನಿರ್ವಹಿಸಲು ಸ್ಥಳೀಯಾಡಳಿತದಿಂದ 4-5 ತಿಂಗಳವರೆಗೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಮಂಗಳೂರಿನ ಸಹಾಯಕ ಆಯುಕ್ತ ರೇಣುಕಾ ಪ್ರಸಾದ್ ಹೇಳಿದ್ದಾರೆ.

5f107d86-f7f2-4ef8-9183-5991d9e8f432

6e862014-c5dd-4ede-934e-8a7619fed182

7b9a9dab-80ee-45a9-ae18-42c194c0aa26

13ullal8

19188a11-53c7-4bc0-a737-cbb29d0bffda

A.C. MEETINGಮಂಗಳವಾರ ಕಡಲ್ಕೊರೆತ ಪ್ರದೇಶಗಳಾದ ಉಳ್ಳಾಲ ಹಾಗೂ ಸೋಮೇಶ್ವರ ಉಚ್ಚಿಲಕ್ಕೆ ಭೇಟಿ ನೀಡಿದ ಅವರು ಸ್ಥಳೀಯರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜೊತೆ ಚರ್ಚಿಸಿ ಭರವಸೆ ನೀಡಿದರು.

ಸಮುದ್ರ ತೀರದಲ್ಲಿ ವಾಸಿಸುತ್ತಿರುವವರು ಮೀನುಗಾರಿಕೆಯನ್ನು ನಂಬಿ ಜೀವನ ನಿರ್ವಹಣೆ ನಡೆಸುತ್ತಿರುವವರು. ಅವರನ್ನು ದೂರದ ಊರಿಗೆ ವರ್ಗಾಯಿಸುವುದು ಅಸಾಧ್ಯ. ಈ ನಿಟ್ಟಿನಲ್ಲಿ ಸ್ಥಳೀಯವಾಗಿ ಸರ್ಕಾರಿ ಜಮೀನು ಇದ್ದಲ್ಲಿ ಅದರಲ್ಲಿ ವಸತಿ ಸಂಕೀರ್ಣ ಇಲ್ಲವೇ, ಮನೆ ನಿರ್ಮಿಸಿ ಕೊಡುವ ಯೋಜನೆ ಇದೆ. ಅದುವರೆಗೆ ತಾತ್ಕಾಲಿಕ ರಕ್ಷಣೆ ನಿಟ್ಟಿನಲ್ಲಿ ಮನೆ ತೊರೆಯಲು ಮನಸ್ಸು ಇದ್ದವರು ನಗರಸಭೆ ಅಥವಾ ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ನೀಡಿದರೆ ನಾಲ್ಕೈದು ತಿಂಗಳ ಮಟ್ಟಿಗೆ ವ್ಯವಸ್ಥೆ ಮಾಡಲಾಗುವುದು. ಮನೆಗೆ ಮರಳುವ ವೇಳೆ ಹಾನಿಯಾಗಿದ್ದರೆ ಅದನ್ನೂ ದುರಸ್ತಿಪಡಿಸಲಾಗುವುದು ಎಂದ ಅವರು ಶಾಶ್ವತ ಪರಿಹಾರ ಎನ್ನುವುದು ದೀರ್ಘ ಯೋಜೆನೆಯಾಗಿದ್ದು, ತಕ್ಷಣಕ್ಕೆ ತಾತ್ಕಾಲಿಕ ಪರಿಹಾರ ಕಲ್ಪಿಸುವುದು ಜಿಲ್ಲಾಡಳಿತದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯ ಸೂಚನೆ ಮೇರೆಗೆ ಸ್ಥಳಕ್ಕೆ ಬಂದಿದ್ದೇನೆ ಎಂದರು.
ಎರಡು ದಿನಗಳಲ್ಲಿ ಸ್ಥಳಕ್ಕೆ ಇಂಜಿನಿಯರ್ ಗಳು : ಸ್ಥಳದ ಕುರಿತು ಇಂಜಿನಿಯರ್‍ಗಳೇ ಯೋಜನೆ ರೂಪಿಸಬೇಕಿದೆ, ಈ ನಿಟ್ಟಿನಲ್ಲಿ ಎನ್‍ಎಂಪಿಟಿ, ಎಡಿಬಿ ಹಾಗೂ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‍ಗಳನ್ನು ಒಂದೆರೆಡು ದಿನಗಳಲ್ಲಿ ಸ್ಥಳಕ್ಕೆ ಕರೆಸಿ ಚರ್ಚಿಸುವುದಾಗಿ ಭರವಸೆ ನೀಡಿದರು.

ಉಚ್ಚಿಲ ಪ್ರದೇಶದ ಕಡೆಗಣನೆ : ಉಳ್ಳಾಲ ಮತ್ತು ಉಚ್ಚಿಲ ಭಾಗದಲ್ಲಿ ರೂ. 4 ಕೋಟಿ ವೆಚ್ಚದಲ್ಲಿ ಕಲ್ಲು ಹಾಕಲಾಗಿ ತಾತ್ಕಾಲಿಕ ತಡೆಯನ್ನು ಮಾಡಲಾಗಿದೆ ಅನ್ನುವುದು ಸರಕಾರದಿಂದ ಕೇಳಿಬಂದಿದೆ. ಆದರೆ ಅಷ್ಟೂ ಮೊತ್ತವನ್ನು ಉಪಯೋಗಿಸಿಕೊಂಡು ಮನೆ ಕಳೆದುಕೊಂಡವರಿಗೆ ಶಾಶ್ವತ ಮನೆಯನ್ನು ನಿರ್ಮಿಸಬಹುದಿತ್ತು. ಅಲ್ಲದೆ ಉಚ್ಚಿಲ ಭಾಗದಲ್ಲಿ ಬಹಳಷ್ಟು ಸಮುದ್ರದಿಂದ ಹಾನಿಯಾಗಿದ್ದರೂ, ಉಳ್ಳಾಲಕ್ಕೆ ನೀಡಿರುವ ಸವಲತ್ತುಗಳನ್ನು ಉಚ್ಚಿಲದವರಿಗೆ ನೀಡಿಲ್ಲ. ಸಂಪೂರ್ಣ ಮನೆ ಹೋದರೂ 60 ಸಾವಿರ ರೂಪಾಯಿ ನೀಡಲಾಗುತ್ತಿದೆ ಎಂದು ಸೋಮೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಉಚ್ಚಿಲ್ ಅವರ ದೂರಿದರು.

ಈ ವೇಳೆ ತಾಲೂಕು ಪಂಚಾಯಿತಿ ಸದಸ್ಯ ರವಿಶಂಕರ್, ಕಂದಾಯ ನಿರೀಕ್ಷಕ ಸ್ಟೀಫನ್, ಉಳ್ಳಾಲ ನಗರಸಭೆಯ ಪೌರಾಯುಕ್ತೆ ವಾಣಿ ವಿ.ಆಳ್ವ, ಸೋಮೇಶ್ವರ ಗ್ರಾಮ ಪಂಚಾಯಿತಿ ಸದಸ್ಯರಾದ ಯೋಗೀಶ್ ಉಚ್ಚಿಲ, ವೇದಾವತಿ, ಸಚಿನ್ ಉಚ್ಚಿಲ, ಇಸ್ಮಾಯೀಲ್ ನಾಗತೋಟ, ಅಜಿತ್ ಸೋಮೇಶ್ವರ ಮೊದಲಾದವರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲ ನಾಟೆಕಲ್ ಬಸ್ ದುರಂತ: ಮೃತರಿಗೆ ಯು.ಟಿ. ಫರೀದ್ ಸಂತಾಪ, ಸುರಕ್ಷತೆಗೆ ಒತ್ತು

June 29, 2026

ದುಬೈಯಲ್ಲಿನ ಸಮಾಜ ಸೇವೆ, ಉಳ್ಳಾಲದಲ್ಲಿ ಮದುಮಗನಿಗೆ ಗೌರವಾಭಿನಂದನೆ!

June 29, 2026

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ಉಳ್ಳಾಲ ನಾಟೆಕಲ್ ಬಸ್ ದುರಂತ: ಮೃತರಿಗೆ ಯು.ಟಿ. ಫರೀದ್ ಸಂತಾಪ, ಸುರಕ್ಷತೆಗೆ ಒತ್ತು

By UllalaVaniJune 29, 20260

ಉಳ್ಳಾಲ: ಉಳ್ಳಾಲ ತಾಲೂಕಿನ ನಾಟೆಕಲ್ ಸಮೀಪ ಪಿ.ಎ. ಕಾಲೇಜಿಗೆ ಸಂಬಂಧಿಸಿದ ಬಸ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…

ದುಬೈಯಲ್ಲಿನ ಸಮಾಜ ಸೇವೆ, ಉಳ್ಳಾಲದಲ್ಲಿ ಮದುಮಗನಿಗೆ ಗೌರವಾಭಿನಂದನೆ!

June 29, 2026

ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 72 ಸಾವಿರ ಹುದ್ದೆಗಳ ನೇಮಕಾತಿಗೆ ಶೀಘ್ರ ಅಧಿಸೂಚನೆ – ಡಾ. ಜಿ. ಪರಮೇಶ್ವರ್

June 29, 2026

ದೇರಳಕಟ್ಟೆ ಜನರ ವಿಶ್ವಾಸವನ್ನು ಎಂ.ಸಿ.ಸಿ ಬ್ಯಾಂಕ್‌ ಬಲಪಡಿಸಲಿದೆ : ಫಾ. ವಿಕ್ಟರ್ ಡಿಮೆಲ್ಲೊ ,, 22 ನೇ ಶಾಖೆ ದೇರಳಕಟ್ಟೆಯಲ್ಲಿ ಉದ್ಘಾಟನೆ

June 28, 2026
1 2 3 … 1,988 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version