Site icon Ullalavani

ಉಳ್ಳಾಲದಲ್ಲಿ ಯೋಗ ದಿನಾಚರಣೆ

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ: ಶ್ರೀ ರವಿಶಂಕರ್ ಗುರೂಜಿಯವರ ಆರ್ಟ್ ಆಫ್‍ಲಿವಿಂಗ್ ಸಂಸ್ಥೆಯ ವತಿಯಿಂದ ಅಂತರಾಷ್ಟ್ರಿಯ ಯೋಗ ದಿನಾಚರಣೆಯನ್ನು ಉಳ್ಳಾಲದ ಶಾರದಾ ನಿಕೇತನದಲ್ಲಿ ಆಚರಿಸಲಾಯಿತು.
ಯೋಗ ಶಿಕ್ಷಕಿ ಸುಮನಾ ಕಾಮತ್, ಹಾಗೂ ಶಕುಂತಳಾ ಉಳ್ಳಾಲ್, ಲತಾ ಯೋಗ ಕಾರ್ಯಕ್ರಮ ನಡೆಸಿಕೊಟ್ಟರು.

ಶಾರದಾ ನಿಕೇತನದ ಅಧ್ಯಕ್ಷ ಶ್ರೀಕರ ಕಿಣಿ, ಮಹಿಳಾ ಮಂಡಲದ ಅಧ್ಯಕ್ಷೆ ಜಾನಕಿ ಪುತ್ರನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 100ಕ್ಕಿಂತ ಹೆಚ್ಚು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಯೋಗಾಸನದ ಲಾಭವನ್ನು ಪಡೆದುಕೊಂಡರು.

Exit mobile version