Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಬಾರ್ಜ್ ದುರಂತ ಸರ್ವೇ ಕಾರ್ಯ ಆರಂಭ

UllalaVaniBy UllalaVaniJune 22, 2017Updated:June 22, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ: ಮೊಗವೀರಪಟ್ನ ಸಮುದ್ರ ತೀರದಿಂದ 700 ಮೀ ದೂರದಲ್ಲಿ ಕಡಲ್ಕೊರೆತ ಕಾಮಗಾರಿ ನಿರತ ಬಾರ್ಜ್ ದುರಂತ ನಡೆದು 18 ದಿನಗಳು ಕಳೆದಿದ್ದು, ಬುಧವಾರ ಬಂದರಿನಿಂದ ಟಗ್ ಮೂಲಕ ಸಿಂಗಾಪುರದ ತಾಂತ್ರಿಕ ತಂಡ ಘಟನೆ ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸಿದರೆ, ಬಾರ್ಜ್ ಮಾಲೀಕರು ಹಾಗೂ ಬಂದರು ಅಧಿಕಾರಿಗಳು ಮೊಗವೀರಪಟ್ನಕ್ಕೆ ಭೇಟಿ ನೀಡಿದರು.

_PSS8820

_PSS8824

_PSS8825

_PSS8827

_PSS8828

_PSS8829

????????????????????????????????????

????????????????????????????????????

ಜೂ.3 ರಂದು ಕಡಲ್ಕೊರೆತದ ಶಾಶ್ವತ ತಡೆಗೋಡೆ ಕಾಮಗಾರಿಗಾಗಿ ಸಮುದ್ರ ತೀರದಿಂದ 700 ಮೀ ದೂರದಲ್ಲಿ ನಿಲ್ಲಿಸಲಾಗಿದ್ದ ಬಾರ್ಜ್ ಸಮುದ್ರದ ಅಲೆಗಳಿಗೆ ಸಿಲುಕಿ ತಡೆಗೋಡೆಯ ಕಲ್ಲುಗಳಿಗೆ ಸಿಲುಕಿ ಹಾನಿಯಾಗಿತ್ತು. ಪರಿಣಾಮ ಸಮುದ್ರದ ನೀರು ಒಳನುಗ್ಗಿ ಮುಳುಗಲು ಆರಂಭವಾಗಿದ್ದ ಬಾರ್ಜ್‍ನಿಂದ 27 ಸಿಬ್ಬಂದಿಯನ್ನು ರಕ್ಷಿಸಲಾಗಿತ್ತು. ದಿನ ಕಳೆದಂತೆ ಹೆಚ್ಚು ಮುಳುಗಲು ಆರಂಭವಾಗುತ್ತಿದ್ದಂತೆ ತೈಲ ಸೋರಿಕೆ ಕುರಿತು ಸ್ಥಳೀಯರಿಂದ ಆರೋಪ ಕೇಳಿಬಂದಿತ್ತು. ಅದಕ್ಕಾಗಿ ಜಿಲ್ಲಾಡಳಿತ ತುರ್ತಾಗಿ ಬಾರ್ಜ್ ಸಮುದ್ರಕ್ಕಿಳಿಸಿದ ಧರ್ತಿ ಕಂಪೆನಿ ಅಧಿಕಾರಿಗಳಿಗೆ ಮಾಲಿನ್ಯ ಕುರಿತು ಎಚ್ಚರ ವಹಿಸುವಂತೆಯೂ, ಸ್ಥಳೀಯವಾಗಿ ಮಲಿನವಾಗದಂತೆ ಎರಡು ದಿನಗಳಲ್ಲಿ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು. ಈ ಕುರಿತು ಪರಿಸರ ಇಲಾಖೆಯೂ ಧರ್ತಿ ಕಂಪೆನಿಗೆ ನೋಟೀಸು ಜಾರಿ ಮಾಡಿ ವರದಿ ನೀಡುವಂತೆ ಸೂಚಿಸಿತ್ತು.

ನಾಲ್ವರು ಸಿಬ್ಬಂದಿ ನೇಮಕ : ಬಾರ್ಜ್ ನಿಂದ ತೈಲ ಸೋರಿಕೆ ಅಥವಾ ಯಾವುದೇ ರೀತಿಯ ಮಾಲಿನ್ಯ ಉಂಟಾದಲ್ಲಿ ಅದರ ತಡೆಗೆ ಮೊಗವೀರಪಟ್ನ ನಿವಾಸಿ ನಾಲ್ವರು ಸಿಬ್ಬಂದಿಯನ್ನು ನೇಮಿಸಲಾಗಿದೆ. ಬಾರ್ಜ್‍ನಿಂದ ತೇಲಿಬಂದ ಸೊತ್ತುಗಳನ್ನು ಸಂಗ್ರಹಿಸಲು ಮತ್ತು ತೈಲ ಸೋರಿಕೆ ಉಂಟಾದಲ್ಲಿ ತುರ್ತು ಕ್ರಮ ತೆಗೆದುಕೊಳ್ಳಲು ನೇಮಿಸಲಾಗಿದೆ. ತುರ್ತಾಗಿ ನಾಲ್ಕು ಸ್ಪ್ರೇ ಯಂತ್ರಗಳನ್ನು ಸ್ಥಳದಲ್ಲಿ ಇರಿಸಲಾಗಿದೆ. ಅಗತ್ಯ ಬಿದ್ದಲ್ಲಿ ಅದನ್ನು ಉಪಯೋಗಿಸಲಾಗುವುದು ಆಧರೆ 18 ದಿನಗಳಲ್ಲಿ ಉಪಯೋಗಕ್ಕೆ ಬಂದಿಲ್ಲ ಅನ್ನುವುದು ಸಿಬ್ಬಂದಿ ಅಭಿಪ್ರಾಯ.

ಸಿಂಗಾಪುರದಿಂದ ಬಂದಿರುವ ತಾಂತ್ರಿಕ ತಂಡ ನವಬಂದರು ಮೂಲಕ ಬಾರ್ಜ್‍ನತ್ತ ತೆರಳಿದೆ. ಕೋಸ್ಟ್‍ಗಾರ್ಡ್ ಪೊಲೀಸರ ಸಹಕಾರದೊಂದಿಗೆ ತಂಡ ಟಗ್ ಮೂಲಕ ಪರಿಶೀಲನೆ ನಡೆಸಿದೆ. ತೈಲ ತೆಗೆಯುವುದು ಮತ್ತು ಬಾರ್ಜ್‍ನಲ್ಲಿರುವ ಯಂತ್ರಗಳನ್ನು ಮೇಲೆತ್ತುವ ಕುರಿತು ಅಧ್ಯಯನ ನಡೆಸಿದ್ದು, ಕಂಪೆನಿ ಅಧಿಕೃತರೇ ಪರಿಶೀಲನೆ ಹೊಣೆಯನ್ನು ಹೊತ್ತಿದ್ದಾರೆ. ಈ ಕುರಿತ ವೀಕ್ಷಣೆಗೆ ಸ್ಥಳಕ್ಕಾಗಮಿಸಿದ್ದೇವೆ. ಕಲ್ಲುಗಳ ಮೇಲೆ ಸಿಲುಕಿರುವ ಬಾರ್ಜ್‍ನಿಂದ ರೀಫ್‍ಗೆ ಯಾವುದೇ ಹಾನಿಯಿಲ್ಲ. ಅದರಿಂದ ಬಾಜ್ ್ ದಿನ ಹೋದಂತೆ ಹಾನಿಯುಂಟಾಗಿ ಮುಳುಗುತ್ತಿದೆ. ಪರಿಶೀಲನೆ ನಡೆಸಿದ ತಂಡ ನೀಡಿದ ವರದಿಯಂತೆ , ಬಾರ್ಜ್‍ನ್ನು ಗ್ಯಾಸ್ ವೆಲ್ಡ್ ಮೂಲಕ ತುಂಡು ತುಂಡುಗಳನ್ನಾಗಿ ಬೇರ್ಪಡಿಸಿ ಮೇಲಕ್ಕೆತ್ತುವ ಪ್ರಯತ್ನ ನಡೆಯಲಿದೆ. ಸ್ಥಳೀಯರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಮೇಲಕ್ಕೆತ್ತುವ ವಿಶ್ವಾಸವನ್ನು ಕಂಪೆನಿ ಬಂದರು ಇಲಾಖೆಗೆ ನೀಡಿದೆ.
ಗೋಪಾಲ್ ನಾಯ್ಕ್
ಎಡಿಬಿ ಯೋಜನಾಧಿಕಾರಿ
`1,400 ಲೀ ಮಾತ್ರ ತೈಲ ಇದೆ ‘
ಬಾರ್ಜ್‍ನಿಂದ ಸ್ಥಳೀಯವಾಗಿ ಯಾವುದೇ ಮಾಲಿನ್ಯವಾಗುವುದಿಲ್ಲ. ಅದರೊಳಗಿರುವುದು ಕೇವಲ 1,500 ಲೀ ಡೀಸಿಲ್ ಅವೆಲ್ಲವೂ ಟ್ಯಾಂಕ್ ಗಳ ಮೂಲಕ ಸೀಲ್ ಮಾಡಿಡಲಾಗಿತ್ತು. ಅವು ಸೋರಿಕೆಯಾಗಲು ಸಾಧ್ಯವಿಲ್ಲ. ಸ್ಥಳದಲ್ಲಿ ಮಾಲಿನ್ಯ ನಡೆಯಲು ಸಾಧ್ಯವೇ ಇಲ್ಲ. ಜಿಲ್ಲಾಡಳಿತ ಹಾಗೂ ಪರಿಸರ ಇಲಾಖೆಯ ಆದೇಶದಂತೆ ಸ್ಥಳದಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಳೆದ 15 ದಿನಗಳಿಂದ ಘಟನೆ ನಡೆದ ಸ್ಥಳದ ಸಮುದ್ರದ ನೀರು ಪರಿಶೀಲನೆಗಾಗಿ ಕೊಂಡೊಯ್ಯಲಾಗುತ್ತಿದೆ. ಬೆಂಗಳೂರಿನಿಂದ ಪ್ರತಿದಿನ ಸಮುದ್ರದ ನೀರಿನ ವರದಿಯೂ ಸಿಗುತ್ತಿದೆ. ಈವರೆಗೆ ತೈಲ ಸೋರಿಕೆಯಾಗಿರುವ ಯಾವುದೇ ಕುರುಹುಗಳಿಲ್ಲ. ಕೋಟ್ಯಂತರ ನಷ್ಟ ಉಂಟಾಗಿದೆ, ನಷ್ಟ ಕುರಿತ ವೆಚ್ಚದ ವಿವರ ನೀಡಲು ಅಸಾಧ್ಯ. ಮುಳುಗಿರುವ ಬಾರ್ಜ್ ಮತ್ತು ಅದನ್ನು ಮೇಲಕ್ಕೆತ್ತುವ ಪ್ರಯತ್ನ ಹಾಗೂ ತುರ್ತು ಕ್ರಮಗಳಿಗೆ ಇನ್ಶುರೆನ್ಸ್ ಕಂಪೆನಿ ಸಹಕರಿಸುತ್ತಿದೆ. ಸದ್ಯ ಸಿಂಗಾಪುರದ ತಂಡ ಮಾಹಿತಿ ಸಂಗ್ರಹಿಸಿದ್ದು, ಅವರು ನೀಡುವ ವರದಿಯಂತೆ ಬಾರ್ಜ್ ಮೇಲಕ್ಕೆತ್ತುವ ಪ್ರಯತ್ನ ನಡೆಸಲಾಗುವುದು.
ದಿಲೀಪ್ ಷಾ
ಬಾರ್ಜ್ ಮಾಲೀಕರು

 

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

August 31, 2026

ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ; ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರ

August 31, 2026

ಟೀಂ ಬುಖಾರಗೆ ಚಾಂಪಿಯನ್ ಪಟ್ಟ

August 31, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

By UllalaVaniAugust 31, 20260

ಕೊಣಾಜೆ: ಮುಲಾರ ಪೂರ್ಣಗಿರಿಯ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ಆ.12ರಿಂದ ಸೆ.4ರವರೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ನಡೆಯುತ್ತಿರುವ 24 ದಿನಗಳ…

ಮಂಗಳೂರು: ಚೂರಿ ಇರಿದು ಅಣ್ಣನನ್ನೇ ಕೊಲೆ ಮಾಡಿದ ತಮ್ಮ

August 31, 2026

ರಾಯರ ತತ್ತ್ವಗಳು ಇಂದಿನ ಸಮಾಜಕ್ಕೆ ಅತ್ಯಂತ ಪ್ರಸ್ತುತ: ಶ್ರೀ ಕೃಷ್ಣ ಶಿವಕೃಪಾ ಕುಂಜತ್ತೂರು

August 31, 2026

ಉರ್ವಾ ಸಂತ ಅಲೋ ಶಿಯಸ್ ಶಾಲೆಯಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ

August 31, 2026
1 2 3 … 2,082 Next
Automatic YouTube Gallery

ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ; ಡಾ.ವಿದ್ಯಾಶಂಕರ ಎಸ್

ಪಿ.ಎ.ಎಂಜಿನಿಯರಿoಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ; ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಕುಲಪತಿ ಡಾ.ವಿದ್ಯಾಶಂಕರ ಎಸ್ ಭಾಗಿ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ; ಡಾ.ವಿದ್ಯಾಶಂಕರ ಎಸ್
Now Playing
ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ; ಡಾ.ವಿದ್ಯಾಶಂಕರ ಎಸ್
ಪಿ.ಎ.ಎಂಜಿನಿಯರಿoಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ; ಉದ್ಯೋಗ ಸೃಷ್ಟಿಸುವ ...
ಪಿ.ಎ.ಎಂಜಿನಿಯರಿoಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ; ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಕುಲಪತಿ ಡಾ.ವಿದ್ಯಾಶಂಕರ ಎಸ್ ಭಾಗಿ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೃಷಿಗೆ ವಿಶೇಷ ಮಹತ್ವ ನೀಡಬೇಕು: ಸಚಿವ ಯು.ಟಿ. ಖಾದರ್
Now Playing
ಕೃಷಿಗೆ ವಿಶೇಷ ಮಹತ್ವ ನೀಡಬೇಕು: ಸಚಿವ ಯು.ಟಿ. ಖಾದರ್
ಭತ್ತ ಕೃಷಿಕರಿಗೆ ಎಕರೆಗೆ 5 ಸಾವಿರ ಸಹಾಯಧನ;ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆ: 51 ...
ಭತ್ತ ಕೃಷಿಕರಿಗೆ ಎಕರೆಗೆ 5 ಸಾವಿರ ಸಹಾಯಧನ;ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆ: 51 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸಚಿವ ಯು.ಟಿ. ಖಾದರ್‌ಗೆ ಕೋಟೆಕಾರು ಬ್ಯಾಂಕ್‌ನಿoದ ಸನ್ಮಾನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version