Share Facebook Twitter LinkedIn Pinterest Email WhatsApp ಉಳ್ಳಾಲ ನ್ಯೂಸ್ ನೆಟ್ವರ್ಕ್ ತೊಕ್ಕೊಟ್ಟು: ಚಾಲಕನ ನಿಯಂತ್ರಣ ತಪ್ಪಿದ ಕಾರು ಫ್ಲೈಓವರ್ ಕಾಮಗಾರಿಗಾಗಿ ಅಗೆಯಲಾದ ಹೊಂಡಕ್ಕೆ ಉರುಳಿಬಿದ್ದಿರುವ ಘಟನೆ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಬುಧವಾರ ನಸುಕಿನ ಜಾವ ಸಂಭವಿಸಿದೆ. ಘಟನೆಯಿಂದಾಗಿ ಚಾಲಕನಿಗೆ ಗಾಯವಾಗಿರುವ ಕುರಿತು ತಿಳಿದುಬಂದಿದೆ.
ಪ್ರತೀ ಗಲ್ಲಿಗಳ ಅಭಿವೃದ್ಧಿ, ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಧ್ಯೇಯ,ಉದ್ದೇಶ; ಎಂಎಲ್ಸಿ ಕಿಶೋರ್ ಕುಮಾರ್June 25, 2026