Site icon Ullalavani

ಮೊಗವೀರಪಟ್ಣ:ಯೋಗ ದಿನಾಚರಣೆ

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಮೊಗವೀರಪಟ್ಣ : ಇಲ್ಲಿನ ಮೊಗವೀರಪಟ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರ್ಟ್ ಆಫ್ ಲಿವಿಂಗ್ ಉಳ್ಳಾಲ ವಲಯದ ಆಶ್ರಯದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಿಕ್ಷಕಿ ಲತಾ ಮತ್ತು ಅನಿತಾ ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ನಡೆಸಿಕೊಟ್ಟರು. ಮೊಗವೀರಪಟ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವೇದಾವತಿ ಉಪಸ್ಥಿತರಿದ್ದರು.

Exit mobile version