Share Facebook Twitter LinkedIn Pinterest Email WhatsApp ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ :ವಿಶ್ವ ಯೋಗ ದಿನ ಅಂಗವಾಗಿ ಉಳ್ಳಾಲ ನಗರಸಭೆಯಲ್ಲಿ ಆರ್ಟ್ ಆಫ್ ಲಿವಿಂಗ್ ನ ಸದಸ್ಯೆ ಸುಮನ ಕಾಮತ್ ಇವರ ನೇತೃತ್ವದಲ್ಲಿ ಯೋಗಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನಗರಸಭಾ ಪೌರಾಯುಕ್ತೆ ವಾಣಿ ಆಳ್ವರವರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಜುಲೈ 5ರಂದು ತೀಯಾ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಹಾಗೂ ಪ್ರತಿಭಾ ಪುರಸ್ಕಾರJune 29, 2026