Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಉಸ್ತುವಾರಿ ಸಚಿವರನ್ನು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ

UllalaVaniBy UllalaVaniJune 24, 2017Updated:June 24, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ತೊಕ್ಕೊಟ್ಟು:ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈಯವರು ಪ್ರಭಾಕರ ಭಟ್ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸದ್ದಾರೆಯೇ ವಿನಹ ಯಾವುದೇ ಅವಹೇಳನಕಾರಿಯಾಗಿ ಮಾತನಾಡಿಲ್ಲ. ಸಚಿವರನ್ನು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ ತಿಳಿಸಿದರು.

IMG-20170623-WA0098ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಜಿಲ್ಲೆಯಲ್ಲಿ ಕೋಮ ಪ್ರಚೋದನೆ ಮಾಡುವ ಶಕ್ತಿಗಳ ಬಗ್ಗೆ ಯಾವುದೇ ಚಕಾರ ಎತ್ತದ ಪಟ್ಟಭದ್ರ ಹಿತಾಸಕ್ತಿಗಳು ಈ ರಾಜ್ಯದ ಹಿರಿಯ ಸಚಿವರೂ ದ.ಕ.ಜಿಲ್ಲೆಯ ಪ್ರಗತಿಯ ಹರಿಕಾರರೂ, ಈ ಜಿಲ್ಲೆ ಕಂಡ ನೈಜ ಜಾತ್ಯಾತೀತ ರಾಜಕಾರಣಿಯೂ ಆಗಿರುವ ಬಿ. ರಮಾನಾಥ ರೈಯವರನ್ನು ತಪ್ಪಿಸತಸ್ಥರನ್ನಾಗಿ ಮಾಡಿರುವುದು ತೀವ್ರ ಖಂಡನೀಯ ಎಂದ ಅವರು ಕಲ್ಲಡ್ಕ ಪ್ರಭಾಕರ ಭಟ್ ಕಳೆದ 45 ವರ್ಷಗಳಿಂದ ಈ ಜಿಲ್ಲೆಯಲ್ಲಿ ಕೋಮುಭಾವನೆಯನ್ನು ಹರಡುತ್ತಿರುವುದು ಈ ರಾಜ್ಯದ ಜನತೆಗೆ ತಿಳಿದಿದ್ದು, ಈವರೆಗೆ ಅವರ ಮೇಲೆ ಕ್ರಮಕೈಗೊಂಡಿಲ್ಲ, ಈ ನಿಟ್ಟಿನಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಗಲಭೆಯಲ್ಲಿ ಅಮಾಯಕರನ್ನು ಕೋಮು ಸಂಘರ್ಷಕ್ಕೆ ಪೆÇ್ರೀತ್ಸಾಹಿಸುವ ಕಾರ್ಯವನ್ನು ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದು, ಅವರ ಸಂಬಂಧಿಕರಾಗಲಿ ಈ ಗಲಭೆಯಲ್ಲಿ ಹೆಸರು ಕೇಳಿ ಬರುತ್ತಿಲ್ಲ. ಅಮಾಯಕ ಯುವಕರು ಇವರ ಪ್ರಚೋದನೆಗೆ ಒಳಗಾಗಿ ಜೈಲು ಸೇರುತ್ತಿದ್ದಾರೆ ಎಂದ ಅವರು ಇದಕ್ಕೆ ಬಿಜೆಪಿಯ ಬೆಂಬಲ ಇದೆ. ಕೊಣಾಜೆಯ ಕಾರ್ತಿಕ್ ರಾಜ್ ಕೊಲೆ ಪ್ರಕರಣದಲ್ಲಿ ಕೊಲೆ ಆರೋಪಿಯನ್ನೇ ಪ್ರತಿಭಟನೆಯಲ್ಲಿ ಕುಳ್ಳಿರಿಸಿದ ಕೀರ್ತಿ ಬಿಜೆಪಿಯವರದ್ದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಪಂಚಾಯತ್ ಅದ್ಯಕ್ಷ ಮಹಮ್ಮದ್ ಮೋನು, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರಹಿಮಾನ್ ಕೋಡಿಜಾಲ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹರ್ಷರಾಜ್ ಮುದ್ಯ, ಜಿಲ್ಲಾ ಹಿಂದುಳಿದ ವಿಭಾಗದ ಕಾರ್ಯದರ್ಶಿ ಪದ್ಮನಾಭ ಗಟ್ಟಿ ಕೆಳಗಿನ ಮನೆ, ಮುಖಂಡರಾದ ಗಣೇಶ್ ಶೆಟ್ಟಿ ರಕ್ಷಾ ತಲಪಾಡಿ, ರವಿರಾಜ್ ಶೆಟ್ಟಿ, ಉಮ್ಮರ್ ಪಜೀರು, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ನಝರ್ ಷಾ ಪಟ್ಟೋರಿ ಮತ್ತಿತರರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಪ್ರತೀ ಗಲ್ಲಿಗಳ ಅಭಿವೃದ್ಧಿ, ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಧ್ಯೇಯ,ಉದ್ದೇಶ; ಎಂಎಲ್ಸಿ ಕಿಶೋರ್ ಕುಮಾರ್

June 25, 2026

ಉಳ್ಳಾಲ ಬೂತ್ ಅಧ್ಯಕ್ಷೆಯ ಮನೆಗೆ ಬಿಜೆಪಿ ನಾಯಕರ ಭೇಟಿ

June 24, 2026

June 23, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ಮಂಜನಾಡಿ ದುರಂತ; ಅಶ್ವಿನಿ ಮನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಭೇಟಿ

By UllalaVaniJune 25, 20260

ಮಂಗಳೂರು : ಕಳೆದ ವರ್ಷ ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಇಬ್ಬರು ಮಕ್ಕಳು, ಅತ್ತೆ ಹಾಗೂ ಎರಡೂ ಕಾಲುಗಳನ್ನು ಕಳೆದುಕೊಂಡು…

ಪ್ರತೀ ಗಲ್ಲಿಗಳ ಅಭಿವೃದ್ಧಿ, ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಧ್ಯೇಯ,ಉದ್ದೇಶ; ಎಂಎಲ್ಸಿ ಕಿಶೋರ್ ಕುಮಾರ್

June 25, 2026

ಮಂಗಳೂರು: ಜೂ. 26ರಂದು ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ ವಿತರಣೆ

June 24, 2026

ಮಂಗಳೂರು : ಅನಧಿಕೃತ ಪಾರ್ಕಿಂಗ್ – 12.4 ಲಕ್ಷ ರೂ. ದಂಡ ವಸೂಲಿ!

June 24, 2026
1 2 3 … 1,981 Next
Automatic YouTube Gallery

ಮಳೆಗಾಲದಲ್ಲಿ ಹೊರಗೆ ಒಣಗಿಸಿದ ಬಟ್ಟೆಗಳನ್ನು ಹಾಗೇ ಬಿಡ್ತೀರಾ? ಮೊದಲು ಈ ವಿಡಿಯೋ ನೋಡಿ!

ಮನೆಯ ಹೊರಗೆ ಹಾಕಿದ ಬಟ್ಟೆಗಳು ಅಪಾಯಕ್ಕೆ ಆಹ್ವಾನವಾಗಬಹುದು!;ನಿಮ್ಮ ಒಂದು ಸಣ್ಣ ನಿರ್ಲಕ್ಷ್ಯ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು!

ಈ ವಿಡಿಯೋ ನೋಡಿ!
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಳೆಗಾಲದಲ್ಲಿ ಹೊರಗೆ ಒಣಗಿಸಿದ ಬಟ್ಟೆಗಳನ್ನು ಹಾಗೇ ಬಿಡ್ತೀರಾ? ಮೊದಲು ಈ ವಿಡಿಯೋ ನೋಡಿ!
Now Playing
ಮಳೆಗಾಲದಲ್ಲಿ ಹೊರಗೆ ಒಣಗಿಸಿದ ಬಟ್ಟೆಗಳನ್ನು ಹಾಗೇ ಬಿಡ್ತೀರಾ? ಮೊದಲು ಈ ವಿಡಿಯೋ ನೋಡಿ!
ಮನೆಯ ಹೊರಗೆ ಹಾಕಿದ ಬಟ್ಟೆಗಳು ಅಪಾಯಕ್ಕೆ ಆಹ್ವಾನವಾಗಬಹುದು!;ನಿಮ್ಮ ಒಂದು ಸಣ್ಣ ...
ಮನೆಯ ಹೊರಗೆ ಹಾಕಿದ ಬಟ್ಟೆಗಳು ಅಪಾಯಕ್ಕೆ ಆಹ್ವಾನವಾಗಬಹುದು!;ನಿಮ್ಮ ಒಂದು ಸಣ್ಣ ನಿರ್ಲಕ್ಷ್ಯ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು!

ಈ ವಿಡಿಯೋ ನೋಡಿ!
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ
Now Playing
ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ
ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ...
ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ಪಾವಂಜೆಯಲ್ಲಿ ಪೂರ್ವಬಾವಿ ಸಭೆ

ಜನಬಲವೇ ಸಂಘಟನೆಯ ದೊಡ್ಡ ಶಕ್ತಿ: ರವಿ ದೇವಾಡಿಗ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version