Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಉಳ್ಳಾಲ ಸರೋಜ್ ಆಸ್ಪತ್ರೆಯಲ್ಲಿ ಇಫ್ತಾರ್ ಕೂಟ ರಮದಾನ್ ಕಿಟ್ ವಿತರಣೆ

UllalaVaniBy UllalaVaniJune 24, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್‍ವರ್ಕ್

ಉಳ್ಳಾಲ:  ಸಹೋದರತೆ ಮತ್ತು ವಿಶ್ವಾಸಯುತ ವಾತಾವರಣವನ್ನು ನಿರ್ಮಿಸುವುದೇ  ಹಬ್ಬಗಳ ಸಂದೇಶವಾಗಿದ್ದು, ಇದನ್ನು ಮನದಲ್ಲಿಟ್ಟುಕೊಂಡು ಸರೋಜ್ ಆಸ್ಪತ್ರೆ ಹಮ್ಮಿಕೊಂಡಿರುವ ಕಾರ್ಯಕ್ರಮ  ಶಾಂತಿ ಮತ್ತು ಏಕತೆಯನ್ನು ಬೆಳೆಸಲು ಪೂರಕವಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.

????????????????????????????????????

ಅವರು ಸೈಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿರುವ ಸರೋಜ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ  ಉಳ್ಳಾಲದ ಆಸ್ಪತ್ರೆ ಆವರಣದಲ್ಲಿ ಶನಿವಾರ ಜರಗಿದ ಸಾಂಕೇತಿಕ  ಇಫ್ತಾರ್ ಕೂಟ ಹಾಗೂ ರವiದಾನ್ ಕಿಟ್ ವಿತರಿಸಿ ಮಾತನಾಡಿದರು.
ಏಕತೆ, ಪ್ರೀತಿ, ವಿಶ್ವಾಸ, ಸಹೋದರತೆ  ಪ್ರತಿ ಧರ್ಮದ ಸಂದೇಶವಾಗಿದೆ.  ಆರೋಗ್ಯ ಸೇವೆಯಲ್ಲಿ  ಮಾನವೀಯತೆಯನ್ನು ಕಾಪಾಡಿಕೊಂಡು ಬರುತ್ತಿರುವ ಆಸ್ಪತ್ರೆ ಬಡವರನ್ನು ಗುರುತಿಸುವ ಕಾರ್ಯ ಶ್ಲಾಘನೀಯ.  ಸಂಪಾದಿಸಿದ ಸಂಪತ್ತಿನಲ್ಲಿ ಅಲ್ಪವನ್ನು  ನೊಂದವರಿಗೆ,   ಸಮಾಜದಿಂದ ಹಿಂದುಳಿದವರಿಗೆ  ವಿತರಿಸುವ ಕಾರ್ಯ ಹಿಂದಿನಿಂದ ಬಂದಿರುತ್ತದೆ. ಅದನ್ನು ಪಾಲಿಸುವ ಜವಾಬ್ದಾರಿ ಮುಂದಿನ ಪೀಳಿಗೆಯಿಂದಲೂ ಆಗಬೇಕಿದೆ ಎಂದರು.
ದರ್ಗಾದ ಉಸ್ತಾದ್  ಮುಝಾಂಬಿಲ್  ದುಆ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರೋಜ್ ಆಸ್ಪತ್ರೆ ಮುಖ್ಯಸ್ಥ ಡಾ.ಗಜಾನನ ಪ್ರಭು ಮಾತನಾಡಿ ರಂಝಾನ್ ಎಂದರೆ ಉಪವಾಸ ಹಿಡಿಯುವ ಪವಿತ್ರ ತಿಂಗಳೆಂಬ ಸಂದೇಶ ಇಸ್ಲಾಂನಲ್ಲಿದೆ. ಆರೋಗ್ಯದ ದೃಷ್ಟಿಯಿಂದ ಉಪವಾಸ ಇರುವ ಮೂಲಕ  ದೇಹದಲ್ಲಿನ ಪ್ರಕ್ರಿಯೆಗಳಲ್ಲಿ ಬದಲಾವಣೆ ಇದ್ದು,  ಇದು ಕ್ಯಾನ್ಸರ್ ಸೆಲ್ ಗಳನ್ನು ಕೊಲ್ಲುತ್ತದೆ ಎಂಬುದು ಸಂಶೋಧನೆಯಿಂದ ಬೆಳಕಿಗೆ ಬಂದಿದೆ. ಪವಿತ್ರ ತಿಂಗಳಿನಲ್ಲಿ  ಆರ್ಥಿಕವಾಗಿ ಹಿಂದುಳಿದವರ ಸೇವೆ ನಡೆಸುವುದು ಸಮಾಜ ಮೆಚ್ಚುವ ಕೆಲಸವಾಗಿದ್ದು, ಇದಕ್ಕೆ ಪೂರಕವಾಗಿ ಆಸ್ಪತ್ರೆ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದರು.
ಈ ಸಂದರ್ಭ  ಸೈಯ್ಯಿದ್ ಮದನಿ ದರ್ಗಾ ಅಧ್ಯಕ್ಷ  ಅಬ್ದುಲ್ ರಶೀದ್, ಉಳ್ಳಾಲ ನಗರಸಭೆ ಅಧ್ಯಕ್ಷ ಹುಸೈನ್ ಕುಂಞÂಮೋನು, ಜಿ.ಪಂ ಮಾಜಿ ಸದಸ್ಯ ವಿನಯ ನಾಯ್ಕ್ ತಲಪಾಡಿ ಮುಖ್ಯ ಅತಿಥಿಗಳಾಗಿದ್ದರು.  ಉಳ್ಳಾಲ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಉಸ್ಮಾನ್ ಕಲ್ಲಾಪು, ಸದಸ್ಯ ದಿನೇಶ್ ರೈ,  ಸಮಾಜಸೇವಕ  ಆದಂ ಹಾಜಿ,  ನವಾಝ್ ಉಳ್ಳಾಲ್, ಉದ್ಯಮಿ ಮಹಮ್ಮದ್ ಅಶ್ರಫ್,  ಏಂಟಿ ಪೊಲ್ಯೂಷನ್ ಡ್ರೈವ್  ಸ್ವಯಂ ಸೇವಾ ಸಂಸ್ಥೆಯ ಸ್ಥಾಪಕ ಅಬ್ದುಲ್ ರಹಿಮಾನ್, ಡಾ.ಹಬೀಬ್, ಡಾ.ಕಾರ್ತಿಕ್  ಉಪಸ್ಥಿತರಿದ್ದರು.
ಆಸ್ಪತ್ರೆ ಅಧೀಕ್ಷಕಿ  ಶಕುಂತಳಾ ಕಾರ್ಯಕ್ರಮ ನಿರ್ವಹಿಸಿದರು. ಸುಧಾಕರ್ ಕುದ್ರೋಳಿ ಸ್ವಾಗತಿಸಿದರು. ಮಾಧ್ಯಮ ಸಲಹೆಗಾರ ಭಾಸ್ಕರ ಅರಸ್  ವಂದಿಸಿದರು.

 

DSC_6201 copy

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

 

????????????????????????????????????

DSC_6207 copyDSC_6233 copy DSC_6230 copy DSC_6238 copy DSC_6240 copy DSC_6242 copy DSC_6208 copy DSC_6209 copy DSC_6212 copy DSC_6213 copy DSC_6226 copy DSC_6222 copy DSC_6220 copy DSC_6217 copyDSC_6215 copy DSC_6198 copy DSC_6201 copy DSC_6202 copy DSC_6204 copy DSC_6206 copy DSC_6197 copy DSC_6195 copy DSC_6192 copy DSC_6190 copy

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಜುಲೈ 5ರಂದು ತೀಯಾ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಹಾಗೂ ಪ್ರತಿಭಾ ಪುರಸ್ಕಾರ

June 29, 2026

ಉಳ್ಳಾಲ ನಾಟೆಕಲ್ ಬಸ್ ದುರಂತ: ಮೃತರಿಗೆ ಯು.ಟಿ. ಫರೀದ್ ಸಂತಾಪ, ಸುರಕ್ಷತೆಗೆ ಒತ್ತು

June 29, 2026

ದುಬೈಯಲ್ಲಿ ಸಮಾಜ ಸೇವೆ, ಉಳ್ಳಾಲದಲ್ಲಿ ಮದುಮಗನಿಗೆ ಗೌರವಾಭಿನಂದನೆ!

June 29, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ಜುಲೈ 5ರಂದು ತೀಯಾ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಹಾಗೂ ಪ್ರತಿಭಾ ಪುರಸ್ಕಾರ

By UllalaVaniJune 29, 20260

ಉಳ್ಳಾಲ: ಭಾರತೀಯ ತೀಯಾ ಸಮಾಜ ಉಳ್ಳಾಲ ವಲಯದ ವತಿಯಿಂದ, ಉಳ್ಳಾಲ ಶ್ರೀ ಚೀರುಂಭ ಭಗವತಿ ಕ್ಷೇತ್ರಕ್ಕೆ ಒಳಪಟ್ಟ ನಾಲ್ಕು ಊರಿಯಗಳಾದ…

ಉಳ್ಳಾಲ ನಾಟೆಕಲ್ ಬಸ್ ದುರಂತ: ಮೃತರಿಗೆ ಯು.ಟಿ. ಫರೀದ್ ಸಂತಾಪ, ಸುರಕ್ಷತೆಗೆ ಒತ್ತು

June 29, 2026

ದುಬೈಯಲ್ಲಿ ಸಮಾಜ ಸೇವೆ, ಉಳ್ಳಾಲದಲ್ಲಿ ಮದುಮಗನಿಗೆ ಗೌರವಾಭಿನಂದನೆ!

June 29, 2026

ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 72 ಸಾವಿರ ಹುದ್ದೆಗಳ ನೇಮಕಾತಿಗೆ ಶೀಘ್ರ ಅಧಿಸೂಚನೆ – ಡಾ. ಜಿ. ಪರಮೇಶ್ವರ್

June 29, 2026
1 2 3 … 1,988 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version