Share Facebook Twitter LinkedIn Pinterest Email WhatsApp ಉಳ್ಳಾಲ ನ್ಯೂಸ್ ನೆಟ್ವರ್ಕ್ ದೇರಳಕಟ್ಟೆ: ಬೈಕ್ ಮತ್ತು ಕಾರು ಪರಸ್ಪರ ಡಿಕ್ಕಿಯಾದ ಘಟನೆ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆ ಮುಂಭಾಗದಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಾಯವಾಗಿದ್ದು, ಕಾರು ಮತ್ತು ಬೈಕ್ಗೆ ಹಾನಿಯಾಗಿದೆ.
ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ ಆಹಾರ ವಿಜ್ಞಾನದ ಮಹತ್ವವನ್ನು ಅರಿತುಕೊಳ್ಳಬೇಕು: ಪದ್ಮಶ್ರೀ ಪ್ರೊ. ವಿ. ಪ್ರಕಾಶ್October 15, 2026
ಮಂಗಳೂರು ವಿವಿಯಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ವೃತ್ತಿಪರ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಿ: ದಿವಾಕರ್ ಕೋಚಿಕಾರ್October 15, 2026