Site icon Ullalavani

ದೇರಳಕಟ್ಟೆ: ಬೈಕ್ ಮತ್ತು ಕಾರು ಡಿಕ್ಕಿ

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ದೇರಳಕಟ್ಟೆ: ಬೈಕ್ ಮತ್ತು ಕಾರು ಪರಸ್ಪರ ಡಿಕ್ಕಿಯಾದ ಘಟನೆ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆ ಮುಂಭಾಗದಲ್ಲಿ ಭಾನುವಾರ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರನಿಗೆ ಗಾಯವಾಗಿದ್ದು, ಕಾರು ಮತ್ತು ಬೈಕ್‍ಗೆ ಹಾನಿಯಾಗಿದೆ.

Exit mobile version