Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಉಳ್ಳಾಲದಲ್ಲಿ ತುಮಕೂರಿನ ಯುವಕರು ಸಮುದ್ರಪಾಲು

UllalaVaniBy UllalaVaniJune 29, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ: ದರ್ಗಾ ಸಂದರ್ಶನೆಕ್ಕೆಂದು ಉಳ್ಳಾಲಕ್ಕೆ ಬಂದಿದ್ದ ತುಮಕೂರು ಶಿರಾ ಮೂಲದ ಹತ್ತು ಮಂದಿ ಯುವಕರಲ್ಲಿ ಐದು ಮಂದಿ ಮೊಗವೀರಪಟ್ಣ ಬೀಚ್ ಬಳಿ ಸಮುದ್ರದ ಅಲೆಗಳಿಗೆ ಸಿಲುಕಿದ್ದು, ಇಬ್ಬರು ಸಮುದ್ರ ಪಾಲಾದರೆ, ಮೂವರು ಅಪಾಯದಿಂದ ಪಾರಾಗಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ರಬ್‍ನಗರ ಮೊಹಲ್ಲಾದ ಮಗೀರ್ ರಸ್ತೆ ನಿವಾಸಿಗಳಾದ ಜಲೀಲ್ ಎಂಬವರ ಪುತ್ರ ಶಾರುಖ್ ಖಾನ್ (19) ಮತ್ತು ಸಿದ್ದೀಖ್ ಎಂಬವರ ಪುತ್ರ ಚೋಟು ಯಾನೆ ಹಯಾಝ್ (20) ಸಮುದ್ರಪಾಲಾದವರು. ಸಾದಿಕ್ ಹಬೀಬ್, ವಸೀಂ ಉಳ್ಳಾಲದ ಸರೋಜ್ ಆಸ್ಪತ್ರೆಯಲ್ಲಿ ಚೇತರಿಸುತ್ತಿದ್ದಾರೆ.

28Ulla10 Hayaz

????????????????????????????????????

????????????????????????????????????

????????????????????????????????????

????????????????????????????????????

????????????????????????????????????

28Ullal9

28Ullal11 sharukhತುಮಕೂರಿನಿಂದ ಮಂಗಳವಾರ ಹೊರಟಿದ್ದ ತಂಡ ಶಿವಮೊಗ್ಗದ ಬಳಿ ದರ್ಗಾ ಭೇಟಿ ನೀಡಿ ಬುಧವಾರ ಬೆಳಗ್ಗೆ ಉಳ್ಳಾಲ ದರ್ಗಾಕ್ಕೆ ಆಗಮಿಸಿದ್ದರು. ಬೆಳಗ್ಗೆ ದರ್ಗಾ ಸಂದರ್ಶನ ನಡೆಸಿ ಸುಮಾರು 10 ಗಂಟೆಗೆ ಉಳ್ಳಾಲ ಮೊಗವೀರಪಟ್ಣ ಬಳಿ ಇರುವ ಬೀಚ್‍ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಉಳ್ಳಾಲ ಬೀಚ್‍ನ ಶಾಶ್ವತ ಕಾಮಗಾರಿಯ ಕಲ್ಲಿನ ಮೇಲೆ ನಿಂತು ಸೆಲ್ಪಿ ಫೋಟೋ ತೆಗೆದು ಬಳಿಕ ಸಮುದ್ರದ ಅಲೆಗಳೊಂದಿಗೆ ಆಟವಾಡಲು ಪ್ರಾರಂಬಿಸಿದ್ದರು. ಸಮುದ್ರದ ದೊಡ್ಡ ದೊಡ್ಡ ಅಲೆಗಳೊಂದಿಗೆ ವೀಡಿಯೋ ಫೋಟೋ ತೆಗೆದು ಆಟವಾಡುತ್ತಿದ್ದಾಗ ದೊಡ್ಡದೊಂದು ಅಲೆಗೆ ಸಿಲುಕಿ ಶಾರೂಖ್ ಹಯಾಝ್ ಸೇರಿದಂತೆ ಐದು ಮಂದಿ ನಿಯಂತ್ರಣ ಕಳೆದುಕೊಂಡು ಸಮುದ್ರದ ಅಲೆಗಳೊಂದಿಗೆ ಕೊಚ್ಚಿಕೊಂಡು ಹೋಗಿದ್ದು, ಇವರಲ್ಲಿ ಶಾರೂಖ್ ಮತ್ತು ಹಯಾಝ್ ಸಮುದ್ರ ಪಾಲಾದರೆ ಇನ್ನುಳಿದ ಮೂವರು ದೊಡ್ಡದಾದ ಅಲೆಗೆ ದಡಕ್ಕೆ ಬಂದು ಬಿದ್ದಿದ್ದು, ಕೈಗೆ ಸಿಕ್ಕ ಕಲ್ಲುಗಳನ್ನು ಹಿಡಿದು ಪಾರಾದರು. ಈ ಸಂದರ್ಭದಲ್ಲಿ ಪ್ರಾಣಾಪಾಯದಿಂದ ಪಾರಾದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಸ್ಥಳೀಯರನ್ನು ಕಡೆಗಣಿಸಿದ್ದರು : ಸಮುದ್ರದ ಅಲೆಗಳೊಂದಿಗೆ ಆಟವಾಡುತ್ತಿದ್ದಾಗ ಸ್ಥಳೀಯ ಜೀವರಕ್ಷಕ ಈಜುಗಾರರಾದ ವಾಸುದೇವ ಬಂಗೇರ ಮತ್ತು ಪ್ರಸಾದ್ ಸುವರ್ಣ ಬಂದು ಎಚ್ಚರಿಕೆ ನೀಡಿದ್ದರು ಆದರೆ ಈ ತಂಡ ಅವರ ಎಚ್ಚರಿಕೆಯನ್ನು ಕಡೆಗಣಿಸಿದ್ದು, ಕೆಲ ಸಮಯದಲ್ಲೇ ಬೊಬ್ಬೆ ಕೇಳಿದಾಗ ಈ ಘಟನೆ ಅರಿವಾಗಿದೆ. ಆದರೆ ಆ ಹೊತ್ತಿಗಾಗಲೇ ಇಬ್ಬರು ಸಮುದ್ರ ಪಾಲಾಗಿದ್ದರು. ಸಮುದ್ರಪಾಲಾದವರಲ್ಲಿ ಶಾರುಖ್ ತುಮಕೂರು ಸಮೀಪ ಮಾಂಸದ ಅಂಗಡಿ ಹೊಂದಿದ್ದರೆ, ಹಯಾಝ್ ಗಾರೆ ಕೆಲಸ ಮಾಡುತ್ತಿದ್ದಾರೆ. ಶಾರೂಖ್ ಅವರು ಮೂವರು ಸಹೋದರ, ಓರ್ವ ಸಹೋದರಿಯನ್ನು ಅಗಲಿದ್ದು, ಹಯಾಝ್ ಮೂವರು ಸಹೋದರರು, ಮೂವರು ಸಹೋದರಿಯರನ್ನು ಅಗಲಿದ್ದು ಇಬ್ಬರ ಕುಟುಂಬದ ಸದಸ್ಯರು ತುಮಕೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದಾರೆ.

ಮೃತದೇಹಕ್ಕೆ ಹಗ್ಗ ಕಟ್ಟಿದ ಮುಳುಗು ತಜ್ಞರು : ಸಮುದ್ರ ಪಾಲಾಗಿರುವ ಶಾರುಖ್ ಪತ್ತೆ ಕಾರ್ಯ ಮುಂದುವರೆದಿದ್ದು, ಕಲ್ಲಿನೆಡೆಯಲ್ಲಿ ಸಿಲುಕಿರುವ ಹಯಾಝ್ ಮೃತದೇಹ ಮೇಲೆತ್ತಲು ಪ್ರಯತ್ನ ಸಾಗಿದೆ. ಕಲ್ಲಿನೆಡೆಯಲ್ಲಿ ಸಿಲುಕಿಕೊಂಡಿರುವ ಮೃತ ದೇಹ ತೆಗೆಯಲು ಅಗ್ನಿಶಾಮಕ ದಳ, ಹೋಮ್‍ಗಾಡ್ರ್ಸ್‍ನ ಮುಳುಗು ತಜ್ಞರೊಂದಿಗೆ ಶಿವಾಜಿ ಜೀವರಕ್ಷಕ ಈಜುಗಾರರ ಸಂಘದ ಸದಸ್ಯರಾದ ಯೋಗೀಶ್ ಅಮೀನ್ ರಾಜೇಶ್ ಪುತ್ರನ್, ಅಶ್ವಿನ್, ರವಿ, ಲತೀಶ್ , ಯಶ್‍ಪಾಲ್, ವಾಸುದೇವ್ ಹರೀಶ್ ಪ್ರಸಾದ್ ಸುವರ್ಣ, ಮೋಹನ್, ಹೋಮ್ ಗಾರ್ಡ್ಸ್‍ನ ತಣ್ಣೀರು ಬಾವಿ ಜೀವರಕ್ಷಕರಾದ ಮಹಮ್ಮದ್ ವಾಸಿಂ, ಹಸನ್, ಜಾಕೀರ್, ಜಾವೀದ್, ಸಾದಿಕ್, ಇಮ್ರಾನ್ , ವಿಜಿತ್, ಲಿಂಗಪ್ಪ, ಸನತ್ ಶ್ರಮಿಸುತ್ತಿದ್ದಾರೆ. ಈ ತಂಡ ಅಲೆಗಳ ನಡುವೆ ಮೃತದೇಹದ ಬಳಿ ಹಗ್ಗ ಕಟ್ಟಿ ಬಂದಿದ್ದು, ಗುರುವಾರ ಬೆಳಗ್ಗೆ ಸಮುದ್ರದ ಹರಿವು ಕಡಿಮೆಯಾಗುವ ಸಂದರ್ಭದಲ್ಲಿ ಮೇಲೆತ್ತುವ ಸಾಧ್ಯತೆ ಇದೆ.

ಸ್ಥಳದಲ್ಲಿ ಉಳ್ಳಾಲ ಇನ್ಸ್‍ಪೆಕ್ಟರ್ ಗೋಪಿಕೃಷ್ಣ , ಎಸ್‍ಐಗಳಾದ ರಾಜೇಂದ್ರ, ಪ್ರಕಾಶ್, ಹೋಮ್‍ಗಾಡ್ರ್ಸ್ ಜಿಲ್ಲಾ ಕಮಾಂಡೆಂಟ್ ಡಾ| ಮುರಳಿ ಮೋಹನ ಚೂಂತಾರು, ಮೂಲ್ಕಿ ಅಧಿಕಾರಿ ಮನ್ಸೂರು ಸಹಾಯಕ ಕಮಿಷನರ್ ರೇಣುಕಾ ಪ್ರಸಾದ್, ತಹಶೀಲ್ದಾರ್ ಸಿ. ಮಹಾದೇವ, ಕಂದಾಯ ಅಧಿಕಾರಿ ಜೋಸ್ಲಿನ್ ಸ್ಟೀಫನ್, ಪ್ರಮೋದ್ ಕುಮಾರ್, ಉಳ್ಳಾಲ ನಗರಸಭಾ ಅಧ್ಯಕ್ಷ ಹುಸೈನ್ ಕುಂಞಮೋನು, ವಾಣಿ. ಆಳ್ವ ಸ್ಥಳಕ್ಕೆ ಭೇಟಿ ನೀಡಿದ್ದು, ಉಳ್ಳಾಲ ಪೊಲೀಸರು, ಹೋಮ್‍ಗಾಡ್ರ್ಸ್ ಜನರನ್ನು ಸಮುದ್ರದ ಬಳಿ ತಲುಪದಂತೆ ವ್ಯವಸ್ಥೆಯನ್ನು ಮಾಡಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

August 31, 2026

ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ; ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರ

August 31, 2026

ಟೀಂ ಬುಖಾರಗೆ ಚಾಂಪಿಯನ್ ಪಟ್ಟ

August 31, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

By UllalaVaniAugust 31, 20260

ಕೊಣಾಜೆ: ಮುಲಾರ ಪೂರ್ಣಗಿರಿಯ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ಆ.12ರಿಂದ ಸೆ.4ರವರೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ನಡೆಯುತ್ತಿರುವ 24 ದಿನಗಳ…

ಮಂಗಳೂರು: ಚೂರಿ ಇರಿದು ಅಣ್ಣನನ್ನೇ ಕೊಲೆ ಮಾಡಿದ ತಮ್ಮ

August 31, 2026

ರಾಯರ ತತ್ತ್ವಗಳು ಇಂದಿನ ಸಮಾಜಕ್ಕೆ ಅತ್ಯಂತ ಪ್ರಸ್ತುತ: ಶ್ರೀ ಕೃಷ್ಣ ಶಿವಕೃಪಾ ಕುಂಜತ್ತೂರು

August 31, 2026

ಉರ್ವಾ ಸಂತ ಅಲೋ ಶಿಯಸ್ ಶಾಲೆಯಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ

August 31, 2026
1 2 3 … 2,082 Next
Automatic YouTube Gallery

ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ; ಡಾ.ವಿದ್ಯಾಶಂಕರ ಎಸ್

ಪಿ.ಎ.ಎಂಜಿನಿಯರಿoಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ; ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಕುಲಪತಿ ಡಾ.ವಿದ್ಯಾಶಂಕರ ಎಸ್ ಭಾಗಿ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ; ಡಾ.ವಿದ್ಯಾಶಂಕರ ಎಸ್
Now Playing
ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ; ಡಾ.ವಿದ್ಯಾಶಂಕರ ಎಸ್
ಪಿ.ಎ.ಎಂಜಿನಿಯರಿoಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ; ಉದ್ಯೋಗ ಸೃಷ್ಟಿಸುವ ...
ಪಿ.ಎ.ಎಂಜಿನಿಯರಿoಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ; ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಕುಲಪತಿ ಡಾ.ವಿದ್ಯಾಶಂಕರ ಎಸ್ ಭಾಗಿ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೃಷಿಗೆ ವಿಶೇಷ ಮಹತ್ವ ನೀಡಬೇಕು: ಸಚಿವ ಯು.ಟಿ. ಖಾದರ್
Now Playing
ಕೃಷಿಗೆ ವಿಶೇಷ ಮಹತ್ವ ನೀಡಬೇಕು: ಸಚಿವ ಯು.ಟಿ. ಖಾದರ್
ಭತ್ತ ಕೃಷಿಕರಿಗೆ ಎಕರೆಗೆ 5 ಸಾವಿರ ಸಹಾಯಧನ;ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆ: 51 ...
ಭತ್ತ ಕೃಷಿಕರಿಗೆ ಎಕರೆಗೆ 5 ಸಾವಿರ ಸಹಾಯಧನ;ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆ: 51 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸಚಿವ ಯು.ಟಿ. ಖಾದರ್‌ಗೆ ಕೋಟೆಕಾರು ಬ್ಯಾಂಕ್‌ನಿoದ ಸನ್ಮಾನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version