Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಸಂಜೀವಿನಿ ವೈದ್ಯ ಸಾಹಿತ್ಯದ ಮೇರು ಕೃತಿ :ಡಾ|| ಬನರಿ

UllalaVaniBy UllalaVaniJuly 6, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಮಂಗಳೂರು:  ದಂತ ವೈದ್ಯ ಮತ್ತು ಬಾಯಿ ಮುಖ ದವಡೆ ಶಸ್ತ್ರ ಚಿಕಿತ್ಸಕ ಡಾ. ಮುರಲೀ ಮೋಹನ್ ಚೂಂತಾರು ಇವರ ಆರನೇ ವೈದ್ಯಕೀಯ ಕೃತಿ “ಸಂಜೀವಿನಿ ಆರೋಗ್ಯ ಮಾರ್ಗದರ್ಶಿ” ಭಾಗ 2 ಕೃತಿ ಸೋಮವಾರದಂದು  ಓಷನ್‍ಪರ್ಲ್ ಹೋಟೆಲಿನ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡಿತು.

ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ. ರಮಾನಾಥ ರೈ ಇವರು ಕೃತಿಯನ್ನು ಬಿಡುಗಡೆ ಮಾಡಿದರು.

DSC_0239 DSC_0238 DSC_0237 DSC_0235 DSC_0234 DSC_0233 DSC_0232 DSC_0230 DSC_0228 DSC_0227 DSC_0226 DSC_0223 DSC_0222 DSC_0218 DSC_0217 DSC_0216 DSC_0214 DSC_0213 DSC_0211 DSC_0210 DSC_0208 DSC_0206 DSC_0205

????????????????????????????????????

DSC_0202 DSC_0201 DSC_0200 DSC_0199 DSC_0197 DSC_0193 DSC_0190 DSC_0192 DSC_0188 DSC_0187ಸುರಕ್ಷಾ ದಂತ ಚಿಕಿತ್ಸಾಲಯ ಹೊಸಂಗಡಿ ಇದರ ವಿಂಶತಿಯ ಸಂಭ್ರಮದ ಜೊತೆಗೆ ನಡೆದ ಈ ಕಾರ್ಯಕ್ರಮದಲ್ಲಿ  ಕುಟುಂಬ ವೈದ್ಯ ಮತ್ತು ವೈದ್ಯ ಸಾಹಿತಿ ಡಾ. ರಮಾನಂದ ಬನರಿ ಮತ್ತು ಕಾಸರಗೋಡು ಜಿಲ್ಲಾ ಪಂಚಾಯತಿನ ಸ್ಥಾಯಿ ಸಮಿತಿ ಇದರ ಅಧ್ಯಕ್ಷರಾದ ಶ್ರೀ ಅರ್ಷದ್ ವರ್ಕಾಡಿ ಭಾಗವಹಿಸಿದ್ದರು.

ಕೃತಿಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಉಸ್ತುವಾರಿ ಸಚಿವರಾದ  ರಮಾನಾಥ ರೈ ವೈದ್ಯಕೀಯ ವಿಷಯಗಳನ್ನು ಸಾಮಾನ್ಯ ಜನರಿಗೆ ಅರ್ಥವಾಗುವ ರೀತಿಯಲ್ಲಿ ಬರೆಯುವ ಕಲೆ ಡಾ. ಮುರಲೀಯವರಿಗೆ ಸಿದ್ದಿಸಿದೆ. ಅವರು ಬರೆದ ಎಲ್ಲಾ ಆರೂ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸುವ ಅವಕಾಶ  ದೊರಕಿದೆ. ಅವರ ಪ್ರಾಮಾಣಿಕತೆ ಮತ್ತು ನಿಸ್ವಾರ್ಥ ಸೇವಾ ಮನೋಭಾವ ಮೆಚ್ಚತಕ್ಕದ್ದು ಎಂದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ರಮಾನಂದ ಬನರಿ ಅವರು ಮಾತನಾಡಿದ  “ಸಂಜೀವಿನಿ” ಕೃತಿ, ವೈದ್ಯ ಲೋಕದ ಅಪರೂಪದ ಕೃತಿಯಾಗಿದ್ದು ಜನ ಸಾಮಾನ್ಯರಲ್ಲಿ ಆರೋಗ್ಯದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವಲ್ಲಿ ಅತೀ ನಿರ್ಣಯಕ ಪಾತ್ರ ವಹಿಸಬಲ್ಲುದು ಎಂದರು. ವೈದ್ಯರ ಮತ್ತು ರೋಗಿಗಳ ನಡುವಿನ ಸಂಬಂಧ ಮೊದಲಿನಂತೆ ಈಗ ಉಳಿದಿಲ್ಲ. ವೈದ್ಯ ಮತ್ತು ರೋಗಿಯ ನಡುವಿನ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ “ಸಂಜೀವಿನಿ” ಸಹಕಾರಿಯಾಗಬಲ್ಲುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರ್ಷದ್ ವರ್ಕಾಡಿ ವಹಿಸಿ ಮಾತನಾಡಿದರು.

ಚೂಂತಾರು ಪ್ರತಿಷ್ಠಾನದ ಅಧ್ಯಕ್ಷ ಚೂಂತಾರು ಲಕ್ಷ್ಮೀ ನಾರಾಯಣ ಭಟ್, ಡಾ| ರಾಜಶ್ರೀ ಮೋಹನ್, ಖ್ಯಾತ ಹಾಸ್ಯ ಸಾಹಿತಿ ಶ್ರೀಮತಿ ಭುವನೇಶ್ವರಿ ಹೆಗ್ಗಡೆ, ವೈದ್ಯ ಸಾಹಿತಿ ಡಾ.ಮೀರಾ, ಜಿಲ್ಲಾ ಪಂಚಾಯತ್ ಸದಸ್ಯ ಶ್ರೀ ಚಂದ್ರಪ್ರÀಕಾಶ್ ಶೆಟ್ಟಿ ತುಂಬೆ ಉಪಸ್ಥಿತರಿದ್ದರು.

ರಾಮಕೃಷ್ಣ ಭಟ್ ಚೊಕ್ಕಾಡಿ ಇವರು ಕಾರ್ಯಕ್ರಮ ನಿರ್ವಹಣೆ ಮಾಡಿದರು.

ಮಹೇಶ್ ಚೂಂತಾರು ಇವರು ವಂದನಾರ್ಪಣೆ ಮಾಡಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬೀರಿ ಸಾರ್ವಜನಿಕ ಶ್ರೀ ಗಣೇಶ ಸೇವಾ ಸಮಿತಿ ಅಧ್ಯಕ್ಷರಾಗಿ ರಾಜೀವಿ ಕೆಂಪುಮಣ್ಣು ಆಯ್ಕೆ

June 29, 2026

ಕುಂಪಲದ ಕೇಸರಿ ಸಭಾಂಗಣದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

June 29, 2026

ಮುಹಮ್ಮದ್ ಕೊಣಾಜೆ ನಿಧನ

June 29, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ಬೀರಿ ಸಾರ್ವಜನಿಕ ಶ್ರೀ ಗಣೇಶ ಸೇವಾ ಸಮಿತಿ ಅಧ್ಯಕ್ಷರಾಗಿ ರಾಜೀವಿ ಕೆಂಪುಮಣ್ಣು ಆಯ್ಕೆ

By UllalaVaniJune 29, 20260

ಬೀರಿ: ಕೋಟೆಕಾರ್ ಇದರ ಶ್ರೀ ಗಣೇಶ ಭಜನಾ ಮಂದಿರ ಬೀರಿ ಇಲ್ಲಿನ ಸಾರ್ವಜನಿಕ ಶ್ರೀ ಗಣೇಶ ಸೇವಾ ಸಮಿತಿಯ ಭಾನುವಾರ…

ಕುಂಪಲದ ಕೇಸರಿ ಸಭಾಂಗಣದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

June 29, 2026

ಮುಹಮ್ಮದ್ ಕೊಣಾಜೆ ನಿಧನ

June 29, 2026

ಬಂಟ್ಸ್ ಹಾಸ್ಟೆಲ್ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ: ಗಣೇಶೋತ್ಸವ ಸಮಿತಿಯ ಸಂಚಾಲಕರಾಗಿ ಜಯಶೀಲ ಅಡ್ಯಾಂತಾಯ ಅಡ್ಯಾರ್ ಗುತ್ತು ಆಯ್ಕೆ

June 29, 2026
1 2 3 … 1,989 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version