Site icon Ullalavani

ಚತುಷ್ಪಥ ರಸ್ತೆಯ ಇಕ್ಕೆಲಗಳಲ್ಲಿ ಗಿಡ ನೆಡುವ ಕಾರ್ಯಕ್ರಮ

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಮುಡಿಪು:ಮುಡಿಪು ಸಮೀಪದ ಇನ್‍ಫೋಸಿಸ್ ಬಳಿ ನಿರ್ಮಾಣಗೊಂಡಿರುವ ಚತುಷ್ಪಥ ರಸ್ತೆಯ ಇಕ್ಕೆಲಗಳಲ್ಲಿ ಗಿಡ ನೆಡುವ ಕಾರ್ಯಕ್ರಮವು ಗುರುವಾರ ನಡೆಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಜಲೀಲ್ ಮೋಂಟುಗೋಳಿ, ನಾಸೀರ್ ನಡುಪದವು, ಇನ್‍ಫೋಸಿಸ್ ಅಧಿಕಾರಿಗಳಾದ ದೀರಜ್, ಹರೀಶ್ ಮುಂತಾದವರು ಉಪಸ್ಥಿತರಿದ್ದರು.

Exit mobile version