Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕುರ್ನಾಡು

ಪುರಸ್ಕಾರ ಪಡೆದಿರುವ ಬೆಳ್ಮ ಗ್ರಾಮ ಪಂಚಾಯಿತಿನಲ್ಲೇ ಸ್ವಚ್ಛತೆಯೇ ಇಲ್ಲವಾಗಿದೆ

UllalaVaniBy UllalaVaniJuly 12, 2017Updated:July 12, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಬೆಳ್ಮ: ನಿರ್ಮಲ ಗ್ರಾಮ ಪುರಸ್ಕಾರ, ಸ್ವಚ್ಛ ಗ್ರಾಮ ಪುರಸ್ಕಾರ ಪಡೆದಿರುವ ಬೆಳ್ಮ ಗ್ರಾಮ ಪಂಚಾಯಿತಿನಲ್ಲೇ ಸ್ವಚ್ಛತೆಯೇ ಇಲ್ಲವಾಗಿದೆ.  ದೇರಳಕಟ್ಟೆ  ಜಂಕ್ಷನ್  ಸುತ್ತಮುತ್ತ  ತ್ಯಾಜ್ಯ ಕಾಣುತ್ತಿದೆ. ಇದರಿಂದ  ಸೊಳ್ಳೆ ಉತ್ಪತ್ತಿಯಾಗಿ  ಅನಾರೋಗ್ಯ ಉಂಟಾಗುವ ಭೀತಿಯಿದೆ. ಆರೋಗ್ಯ ಇಲಾಖೆಯೂ ಈ ಕುರಿತು ಮುತುವರ್ಜಿ ವಹಿಸುತ್ತಿಲ್ಲ ಎಂಬ ಆರೋಪ  ದೇರಳಕಟ್ಟೆಯ ಬೆಳ್ಮ ಪಂಚಾಯಿತಿ ವಠಾರದದಲ್ಲಿ ಮಂಗಳವಾರ ಜರಗಿದ 2017-18ನೇ ಸಾಲಿನ ಪ್ರಥಮ ಹಂತದ  ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಕೇಳಿ ಬಂದಿತು.

11ullal4 11ullal5ಈ ಕುರಿತು ಪ್ರತಿಕ್ರಿಯಿಸಿದ  ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ` ಈ ಹಿಂದೆ ಬಡಕಬೈಲು ಸರ್ವೆ ನಂಬ್ರ 48ರಲ್ಲಿ  ಘನ ತ್ಯಾಜ್ಯ ವಿಲೇವಾರಿ ಘಟಕದ ಸ್ಥಾಪನೆಯಾಗಿತ್ತು. ಅಲ್ಲಿಗೆ ತ್ಯಾಜ್ಯವನ್ನು  ಕೊಂಡೊಯ್ಯುವ ವ್ಯವಸ್ಥೆಯೂ ಆಗಿತ್ತು, ಸಮರ್ಪಕವಾಗಿ  ಘಟಕ ಕಾರ್ಯಾಚರಿಸುತ್ತಿದ್ದು, ಇದರಿಂದಲೇ ಪುರಸ್ಕಾರವೂ ಒದಗಿಬಂದಿತ್ತು. ಆದರೆ  ಜಾಗದ ಕುರಿತು ಖಾಸಗಿಯವರು ನ್ಯಾಯಾಲಯದಲ್ಲಿ ದಾವೆ ಹೂಡಿರುವುದರಿಂದ  ಸದ್ಯ  ಘನ ತ್ಯಾಜ್ಯ ವಿಲೇವಾರಿ ಘಟಕ ಕಾರ್ಯಾಚರಣೆ ಸ್ಥಗಿತಗೊಳಿಸಿದೆ.  ಜಾಗದ ಪರ ವಾದಿಸಲು  ಪಂಚಾಯಿತಿ ಮೂಲಕ ನ್ಯಾಯವಾದಿಗಳನ್ನು ನೇಮಿಸಲಾಗಿದೆ. ಇಂದು ವಿಚಾರಣೆ ನಡೆದಿದ್ದು, ಸಂಜೆ ಬಳಿಕ ವರದಿ ಬರಲಿದೆ.  ಇದಕ್ಕಾಗಿ ಸರ್ವೆ ನಂ. 54/1ರಲ್ಲಿ   ತ್ಯಾಜ್ಯ ಸಂಗ್ರಹಣಾ ಘಟಕ ನಡೆಸಲು ಸ್ಥಳ ಗುರುತಿಸಲು ಮುಂದಾದರೂ, ಅದು ಜನವಸತಿ ಪ್ರದೇಶವಾಗಿರುವುದರಿಂದ ಅದರಿಂದಲೂ ಹಿಂದೆ ಸರಿಯಲಾಗಿದೆ.  ಸೂಕ್ತ ಬಡಕಬೈಲು ಪ್ರದೇಶವೇ ಆಗಿರುವುದರಿಂದ  ನ್ಯಾಯಾಲಯದ ಆದೇಶ ಪಂಚಾಯಿತಿ ಪರ ಬರಲಿದೆ ಎಂಬ ವಿಶ್ವಾಸವಿದೆ. ಆನಂತರ ತ್ಯಾಜ್ಯ ಸಮಸ್ಯೆಗೆ ಪರಿಹಾರ ಸಿಗಲಿದೆ.

ಬೆಳ್ಮ  ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಸರಕಾರಿ ಜಾಗಗಳಿವೆ. ಅದನ್ನು ಕಂದಾಯ ಇಲಾಖೆ  ಹುಡುಕಿ  ಪಂಚಾಯಿತಿ ಗಮನಕ್ಕೆ  ತರಬೇಕಿದೆ ಅನ್ನುವ  ಒತ್ತಾಯ ಗ್ರಾಮಸ್ಥರಿಂದ ಕೇಳಿಬಂತು.

ಪಶು ಸಂಗೋಪನಾ ಇಲಾಖೆಯಿಂದ ಸರಿಯಾದ ಸ್ಪಂಧನೆ ದೊರೆಯುತ್ತಿಲ್ಲ.  ಫೋನಾಯಿಸಿದಾಗ ಮಂಗಳೂರಿನಲ್ಲಿದ್ದೇನೆ ಅನ್ನುವ ಪ್ರತಿಕ್ರಿಯೆ ದೊರೆಯುತ್ತಿದೆ. ಇದರಿಂದ   ಅನಾರೋಗ್ಯಕ್ಕೀಡಾದ ಜಾನುವಾರುಗಳು ಸತತುಬಿದ್ದಿರುವುದರಿಂದ  ಲಕ್ಷಾಂತರ ನಷ್ಟ ಉಂಟಾಗಿದೆ ಅನ್ನುವ ಆರೋಪವನ್ನು ಗ್ರಾಮಸ್ಥರೋರ್ವರು ಮಾಡಿದರು.

ನಾಲ್ಕು ಬೀಟ್ ಗಳಲ್ಲಿ ಇಲಾಖೆ ಕಾರ್ಯಾಚರಣೆ : 

ಬೆಳ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಪರಾಧಗಳನ್ನು ಹತ್ತಿಕ್ಕಲು ಕಮೀಷನರ್ ಅವರ ಆದೇಶದಂತೆ 4 ಬೀಟ್‍ಗಳನ್ನು  ರಚಿಸಲಾಗಿದೆ.  ನಿತ್ಯಾನಂದನಗರ,  ದೇರಳಕಟ್ಟೆ,  ಬೆಳ್ಮ,  ನಾಟೆಕಲ್ ವ್ಯಾಪ್ತಿಗಳಲ್ಲಿ ನಾಲ್ಕು ಬೀಟ್‍ಗಳಂತೆ ಪೊಲೀಸರ ತಂಡ ಕಾರ್ಯಾಚರಿಸಲಿದೆ.  ಆಯಾಯ ಬೀಟ್‍ನಲ್ಲಿ 50 ಮಂದಿ ಮಾಹಿತಿದಾರರಿದ್ದು, ಅವರನ್ನು  ಸಾಮಾಜಿಕ ಜಾಲ ತಾಣ ಹಾಗೂ ಸಭೆಗಳನ್ನು ನಡೆಸಿ ಮಾಹಿತಿ ನೀಡುವ ಕುರಿತು ತಿಳಿಹೇಳಲಾಗಿದೆ.  ಆಯಾಯ  ಪ್ರದೇಶದ ಮಂದಿ ಪೊಲೀಸರಿಗೆ ಮಾಹಿತಿ ನೀಡುವುದರ ಮುಖೇನ ಅಪರಾಧಿಗಳನ್ನು ಹತ್ತಿಕ್ಕುವ ಪ್ರಯತ್ನ  ನಡೆಯುತ್ತಿದೆ ಎಂದು  ಕೊಣಾಜೆ ಪೊಲೀಸ್ ಠಾಣೆ ಸಿಬ್ಬಂದಿ ಭಾಸ್ಕರ್ ಮಾಹಿತಿ ನೀಡಿದರು.

ಆಧಾರ್ ಕಾರ್ಡು ನೋಂದಾವಣೆ ಹಾಗೂ ಅದರಲ್ಲಿನ ಲೋಪದೋಷಗಳಿಗೆ ಸರಿಯಾದ ಸ್ಪಂಧನೆ ದೊರೆಯುತ್ತಿಲ್ಲ.  ಆಧಾರ್ ಕಾರ್ಡು ಲಿಂಕಿಂಗ್  ಮಾಡಲು ಕಚೇರಿಯಿಂದ ಕಚೇರಿಗೆ ಅಲೆದಾಡುವ ಸ್ಥಿತಿಯಿದೆ ಎಂಬ ಗ್ರಾಮಸ್ಥರ ಆರೋಪಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು   ಮುಂದಿನ ದಿನಗಳಲ್ಲಿ ಬೆಳ್ಮ ಪಂಚಾಯಿತಿನಲ್ಲೂ ಆಧಾರ್ ಕೇಂದ್ರವನ್ನು ತೆರೆಯಲಾಗುವುದು ಎಂದರು.

ತಾ.ಪಂ.ನ ಸಿಬ್ಬಂದಿ  ಲೋಕನಾಥ್ ನೋಡೆಲ್ ಅಧಿಕಾರಿಯಾಗಿ  ಭಾಗವಹಿಸಿದ್ದರು.  ಬೆಳ್ಮ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಜಯ ಕೃಷ್ಣಪ್ಪ,  ಉಪಾಧ್ಯಕ್ಷ  ಬಿ.ಎಂ. ಅಬ್ದುಲ್ ಸತ್ತಾರ್,  ಅಭಿವೃದ್ಧಿ ಅಧಿಕಾರಿ ನವೀನ್ ಹೆಗ್ಡೆ  ಉಪಸ್ಥಿತರಿದ್ದರು.

ಕಾನೆಕೆರೆಯಲ್ಲಿ ರಸ್ತೆಗೆ  45,300 ರೂ. Sರ್ಚಾಗಿದೆ ಅನ್ನುವ ಲೆಕ್ಕವನ್ನು ಸಭೆಯಲ್ಲಿ ನೀಡಲಾಗಿದೆ. ಆದರೆ ಕಳೆದ ಮೂರು ಗ್ರಾಮಸಭೆಯಲ್ಲು ರಸ್ತೆ ಅವ್ಯವಸ್ಥೆಯ ಕುರಿತು  ಹೇಳುತ್ತಲೇ ಬಂದಿದ್ದೇನೆ. ಅಲ್ಲಿ ಖರ್ಚಾಗಿರುವಷ್ಟು  ಕೆಲಸವೇ ಆಗಿಲ್ಲ.  ಹೋಗಲು ಸಾಧ್ಯವಾಗುತ್ತಿಲ್ಲ. ಅಷ್ಟೂ ಹಣವನ್ನು ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಖರ್ಚು ಮಾಡುತ್ತಿದ್ದಲ್ಲಿ,  ಉತ್ತಮವಾಗುತಿತ್ತು.  ಕೂಡಲೇ  ಗುತ್ತಿಗೆದಾರರ ಮೇಲೆ ಕ್ರಮಕೈಗೊಂಡು   ಜನಸಂಚಾರಕ್ಕೆ ಯೋಗ್ಯ ರಸ್ತೆ ನಿರ್ಮಿಸಬೇಕು.

-ಪುಷ್ಪಾ
ಗ್ರಾಮಸ್ಥೆ

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಇರಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಶಿಕ್ಷಣ ತರಬೇತಿ ಕಾರ್ಯಗಾರ

June 13, 2026

ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

June 13, 2026

ಹರೇಕಳ ಗ್ರಾಮ ಪಂಚಾಯತ್ ನಿವೇಶನ ರಹಿತರಿಗೆ ಮೀಸಲಿಟ್ಟ ಜಾಗದ ಅವಸ್ಥೆ ನೋಡಿ..

June 13, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಇರಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಶಿಕ್ಷಣ ತರಬೇತಿ ಕಾರ್ಯಗಾರ

By UllalaVaniJune 13, 20260

ಉಳ್ಳಾಲ, ಜೂನ್ 13: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್, ಉಳ್ಳಾಲ ತಾಲೂಕು ಹಾಗೂ ಇರಾ ಗ್ರಾಮ…

ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

June 13, 2026

ಸಂತ ಅಲೋಶಿಯಸ್ ಉರ್ವದಲ್ಲಿ ಶಿಕ್ಷಕ ರಕ್ಷಕ ಸಭೆ

June 13, 2026

ಹರೇಕಳ ಗ್ರಾಮ ಪಂಚಾಯತ್ ನಿವೇಶನ ರಹಿತರಿಗೆ ಮೀಸಲಿಟ್ಟ ಜಾಗದ ಅವಸ್ಥೆ ನೋಡಿ..

June 13, 2026
1 2 3 … 1,967 Next
Automatic YouTube Gallery

ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ

ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ;ಮಳೆ-ಬಿಸಿಲಿನಲ್ಲಿ ಬಸ್ಸಿಗಾಗಿ ಕಾಯುತ್ತಿರುವ ಸಾರ್ವಜನಿಕರು

ತಕ್ಷಣ ಬಸ್ ತಂಗುದಾಣ ನಿರ್ಮಾಣಕ್ಕೆ ಸಾರ್ವಜನಿಕರ ಆಗ್ರಹ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ
Now Playing
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ;ಮಳೆ-ಬಿಸಿಲಿನಲ್ಲಿ ...
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ;ಮಳೆ-ಬಿಸಿಲಿನಲ್ಲಿ ಬಸ್ಸಿಗಾಗಿ ಕಾಯುತ್ತಿರುವ ಸಾರ್ವಜನಿಕರು

ತಕ್ಷಣ ಬಸ್ ತಂಗುದಾಣ ನಿರ್ಮಾಣಕ್ಕೆ ಸಾರ್ವಜನಿಕರ ಆಗ್ರಹ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
"ಗ್ಯಾರಂಟಿ ಸದುಪಯೋಗ ಪಡೆದುಕೊಂಡಿವರಿಗೆ ಲಾಭದ ಅರ್ಥವಾಗಿದೆ"; ಸಚಿವ ಯು.ಟಿ.ಖಾದರ್
Now Playing
"ಗ್ಯಾರಂಟಿ ಸದುಪಯೋಗ ಪಡೆದುಕೊಂಡಿವರಿಗೆ ಲಾಭದ ಅರ್ಥವಾಗಿದೆ"; ಸಚಿವ ಯು.ಟಿ.ಖಾದರ್
ತೊಕ್ಕೊಟ್ಟುವಿನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿ ಲೋಕಾರ್ಪಣೆ;ಉದ್ಘಾಟಿಸಿದ ...
ತೊಕ್ಕೊಟ್ಟುವಿನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿ ಲೋಕಾರ್ಪಣೆ;ಉದ್ಘಾಟಿಸಿದ ಆರೋಗ್ಯ ಸಚಿವರಾದ ಯು.ಟಿ.ಖಾದರ್

"ಗ್ಯಾರಂಟಿ ಸದುಪಯೋಗ ಪಡೆದುಕೊಂಡಿವರಿಗೆ ಲಾಭದ ಅರ್ಥವಾಗಿದೆ"
ಉಳ್ಳಾಲ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಚಿವರಿಗೆ ಅಭಿನಂದನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version