Site icon Ullalavani

ಕೊಲ್ಯ: ಮಗನ ಸಾವಿನಿಂದ ಮನನೊಂದು ತಂದೆ ಆತ್ಮಹತ್ಯೆ

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಕೊಲ್ಯ:ಮೂರು ತಿಂಗಳ  ಹಿಂದೆ ಆತ್ಮಹತ್ಯೆ ಮಾಡಕೊಂಡಿದ್ದ ಮಗನ ಸಾವಿನಿಂದ ಮನನೊಂದ ತಂದೆ ಅದೇ ಜಾಗದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಕೊಂಡಿರುವ ಮನಕಲಕುವ ಘಟನೆ ಮಂಗಳೂರಿನ ಹೊರವಲಯದ ಕೋಟೆಕಾರ್ ಕೊಲ್ಯ ರೈಲ್ವೇ ಟ್ರಾಕ್ ನಲ್ಲಿ ಗುರುವಾರ ನಡೆದಿದೆ.

ಲೋಕಯ್ಯ ಪೂಜಾರಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಕೊಂಡವರು. ಮೂರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ ರೈಲಿಗೆ ತಲೆಕೊಟ್ಟು ಪುತ್ರ ನಿಶಾನ್ ಎಂಬವರು ಆತಹತ್ಯೆ ಮಾಡಿಕೊಂಡಿದ್ದರು ಪುತ್ರ ವಿಯೋಗದಿಂದ ಬಳಲುತ್ತಿದ್ದ ತಂದೆ ಇದೀಗ ಮೂರು ತಿಂಗಳ ನಂತರ ಅದೇ ಅದೇ ಸ್ಥಳದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Exit mobile version