Share Facebook Twitter LinkedIn Pinterest Email WhatsApp ಉಳ್ಳಾಲ ನ್ಯೂಸ್ ನೆಟ್ವರ್ಕ್ ಕುತ್ತಾರು: ಶ್ರೀ ರಾಜರಾಜೇಶ್ವರಿ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ನೂರಾರು ಭಕ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.
ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ; ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರAugust 31, 2026