Site icon Ullalavani

ಕುತ್ತಾರು: ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಾಗರಪಂಚಮಿ

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಕುತ್ತಾರು: ಶ್ರೀ ರಾಜರಾಜೇಶ್ವರಿ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ನೂರಾರು ಭಕ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.

Exit mobile version