Share Facebook Twitter LinkedIn Pinterest Email WhatsApp ಸೋಮೇಶ್ವರ:ನಾಗರ ಪಂಚಮಿ ಹಬ್ಬದ ಪ್ರಯುಕ್ತ ಇತಿಹಾಸ ಪ್ರಸಿದ್ಧ ಸೋಮೇಶ್ವರದ ಶ್ರೀ ಸೋಮನಾಥ ದೇವಸ್ಥಾನದ ನಾಗ ಬನದಲ್ಲಿ ಶ್ರದ್ಧಾ ಭಕ್ತಿಯಿಂದ ಶ್ರೀ ನಾಗರ ದೇವರನ್ನು ಆರಾಧಿಸಲಾಯಿತು. ಮುಂಜಾನೆಯಿಂದ ನಾಗನ ಕಲ್ಲಿಗೆ ಪಂಚಾಮೃತ ಅಭಿಷೇಕ, ನಾಗತಂಬಿಲ ಹಾಗೂ ವಿಶೇಷ ಪೂಜೆ ನಡೆಯಿತು. Share this: Click to share on Facebook (Opens in new window) Facebook Click to share on X (Opens in new window) X Like this:Like Loading...