Site icon Ullalavani

ಸೋಮೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ

ಸೋಮೇಶ್ವರ:ನಾಗರ ಪಂಚಮಿ ಹಬ್ಬದ ಪ್ರಯುಕ್ತ ಇತಿಹಾಸ ಪ್ರಸಿದ್ಧ ಸೋಮೇಶ್ವರದ ಶ್ರೀ ಸೋಮನಾಥ ದೇವಸ್ಥಾನದ ನಾಗ ಬನದಲ್ಲಿ ಶ್ರದ್ಧಾ ಭಕ್ತಿಯಿಂದ ಶ್ರೀ ನಾಗರ ದೇವರನ್ನು ಆರಾಧಿಸಲಾಯಿತು.
27ullal2(someshwara)

ಮುಂಜಾನೆಯಿಂದ ನಾಗನ ಕಲ್ಲಿಗೆ ಪಂಚಾಮೃತ ಅಭಿಷೇಕ, ನಾಗತಂಬಿಲ ಹಾಗೂ ವಿಶೇಷ ಪೂಜೆ ನಡೆಯಿತು.

Exit mobile version