Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಕಾವ್ಯಾ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ: ನಿತಿನ್ ಕುತ್ತಾರ್

UllalaVaniBy UllalaVaniAugust 1, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಕುತ್ತಾರು: ಮೂಡಬಿದಿರೆಯಲ್ಲಿ ಅನುಮಾನಾಸ್ಪದ ಸಾವಿಗೀಡಾಗಿರುವ ಕಾವ್ಯಾಳ ಪ್ರಕರಣ ನಡೆದು ಹಲವು ದಿನಗಳಾದರೂ ಪೋಷಕರ ಅನುಮಾನಗಳಿಗೆ ಉತ್ತರವೂ ಸಿಕ್ಕಿಲ್ಲ, ತನಿಖೆ ಕೂಡ ನಡೆದಿಲ್ಲ, ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನಗಳು ನಡೆಯುತ್ತಿದೆ ಎಂದು ಎಸ್‍ಎಫ್‍ಐ ಜಿಲ್ಲಾಧ್ಯಕ್ಷ ನಿತಿನ್ ಕುತ್ತಾರ್ ಹೇಳಿದ್ದಾರೆ.

DSC_0685

DSC_0687

DSC_0689

DSC_0691

DSC_0692

DSC_0697

DSC_0698

DSC_0700

DSC_0702

DSC_0703

DSC_0705

DSC_0707

DSC_0710

DSC_0715

DSC_0717

DSC_0718ಅವರು ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಅಸಹಜ ಸಾವು ಪ್ರಕರಣ ಸೂಕ್ತ ತನಿಖೆಗೆ ಒತ್ತಾಯಿಸಿ ಎಸ್ ಎಫ್ ಐ ಹಾಗೂ ಡಿ ವೈ ಎಫ್ ಐ ವತಿಯಿಂದ ಕುತ್ತಾರು ಜಂಕ್ಷನ್ನಿನಲ್ಲಿ ಸೋಮವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಕ್ಯಾಂಡಲ್ ಮಾರ್ಚ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕಾವ್ಯಾ ಆತ್ಮಹತ್ಯೆಗೈದ ನಂತರ ಪೊಲೀಸರು ಹಾಗೂ ಹೆತ್ತವರು ಸ್ಥಳಕ್ಕೆ ಬರುವ ಮುನ್ನವೇ ಮೃತದೇಹವನ್ನು ಶವಾಗಾರದಲ್ಲಿ ಇರಿಸಲಾಗಿದೆ. ಇಲ್ಲಿ ಕಾವ್ಯಾ ಆತ್ಮಹತ್ಯೆ ನಡೆಸಲು ಉಪಯೋಗಿಸಿದ ಸೀರೆ ಹಾಸ್ಟೆಲ್ಲಿನಲ್ಲಿ ಎಲ್ಲಿಂದ ಬಂದಿದೆ ಮತ್ತು ಕಾವ್ಯ ದಿನನಿತ್ಯ ಬರೆಯುತ್ತಿದ್ದ ಡೈರಿ ಕೂಡಾ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪ್ರಕರಣ ನಡೆದು ಹಲವು ದಿನಗಳಾದರೂ ಪೊಲೀಸರು ಮಾತ್ರ ತನಿಖೆಯನ್ನು ನಡೆಸದೆ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನದಲ್ಲಿದ್ದಾರೆ. ಎಸ್ ಎಫ್ ಐ ಆಳ್ವಾಸ್ ಶಿಕ್ಷಣ ಸಂಸ್ಥೆ ಪಡೆಯುತ್ತಿದ್ದ ಅಧಿಕ ಡೊನೇಷನ್ ವಿರುದ್ಧ ಹೋರಾಟ ನಡೆಸಿ ಜಯಗಳಿಸಿತ್ತು. ವಿದ್ಯಾರ್ಥಿಗಳ ಮೇಲೆ ದಬ್ಬಾಳಿಕೆ ನಡೆಸುವ ಸಂದರ್ಭದಲ್ಲೂ ಹೋರಾಟ ನಡೆಸಿತ್ತು.

ಶಿಕ್ಷಣ ಸಂಸ್ಥೆ ಮುಖ್ಯಸ್ಥರು ಆತ್ಮಹತ್ಯೆ ನಡೆಸಿದ ವಿದ್ಯಾರ್ಥಿನಿ ಕ್ರೀಡೆಗೆ ಅರ್ಹಳಲ್ಲ ಅನ್ನುವ ಹೇಳಿಕೆ ನೀಡುತ್ತಾರೆ. ಆದರೆ ಮುಖ್ಯಸ್ಥರು ಶಿಕ್ಷಣ ಕೊಡಲು ಅರ್ಹರಲ್ಲ ಎಂದು ಎಸ್ ಎಫ್ ಐ ಹೇಳುತ್ತದೆ. ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ನೀತಿಗಳ ಪಾಲನೆಯಾಗುತ್ತಿಲ್ಲ. ಸರಕಾರಿ ಶಿಕ್ಷಕರನ್ನು ತರಬೇತಿಗೆ ಉಪಯೋಗಿಸಲಾಗುತ್ತಿದೆ. ಇದರ ವಿರುದ್ಧ ತನಿಖೆಯಾಗಬೇಕಿದೆ. ಜಿಲ್ಲೆಯವಳಾದ ಕಾವ್ಯಾ ಪ್ರಕರಣದ ವಿರುದ್ಧ ಜನ ದನಿ ಎತ್ತಿದ್ದಾರೆ. ಆದರೆ ಈ ಹಿಂದೆ ಹೊರಜಿಲ್ಲೆಯ ಹಲವು ವಿದ್ಯಾರ್ಥಿನಿಯರು ಆತ್ಮಹತ್ಯೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ಹಕ್ಕಿನಡಿ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಕೇಳಿದರೂ ಈವರೆಗೂ ಸಮಗ್ರ ಉತ್ತರ ಸಿಕ್ಕಿಲ್ಲ. ಇದರಿಂದ ಪೊಲೀಸರು ಆಳ್ವಾಸ್ ಸಂಸ್ಥೆಯ ಅಡಿಯಾಳುಗಳಾಗಿ ಕಾರ್ಯನಿರ್ವಹಿಸುತ್ತಿರುವುದು ಖಚಿತ ಎಂದರು.

ಸಿಪಿಐಎಂ ಉಳ್ಳಾಲ ವಲಯ ಕಾರ್ಯದರ್ಶಿ ಕೃಷ್ಣಪ್ಪ ಸಾಲ್ಯಾನ್ ಮಾತನಾಡಿ ಹೆತ್ತವರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಶ್ರಮಪಟ್ಟು ದುಡಿಯುತ್ತಾರೆ. ಅಂತಹ ಹೆತ್ತವರಿಗೆ ಇದೀಗ ಮಗಳನ್ನು ಕಳೆದುಕೊಳ್ಳುವ ಮೂಲಕ ಅನ್ಯಾಯವಾಗಿದೆ. ಸಾವಿನ ನಂತರದ ಹಲವು ಬೆಳವಣಿಗೆಗಳು ಹಲವು ಸಂಶಯಗಳಿಗೆ ಕಾರಣವಾಗಿದೆ. ಅನುಮಾನಗಳಿಗೆ ಉತ್ತರ ಸಿಗಬೇಕಿದೆ. ನಿರ್ಭೀತಿಯ ಶಿಕ್ಷಣ ಸಿಗುವ ವಾತಾವರಣ ಶಿಕ್ಷಣ ಸಂಸ್ಥೆಗಳಿಂದ ಆಗಬೇಕಿದೆ ಎಂದರು

ಈ ಸಂದರ್ಭ ಡಿವೈಎಫ್‍ಐ ಮುಖಂಡ ಜೀವನರಾಜ್ ಕುತ್ತಾರ್ ಡಿ ವೈ ಎಫ್ ಐ ಉಳ್ಳಾಲ ವಲಯ ಜತೆ ಕಾರ್ಯದರ್ಶಿ ರಝಾಕ್ ಮೊಂಟೆಪದವು, ಡಿವೈ ಎಫ್ ಐ ಮುನ್ನೂರು ಗ್ರಾಮದ ಅಧ್ಯಕ್ಷ ಸುನಿಲ್ ತೇವುಲ, ಮಿಥುನ್ ಕುತ್ತಾರ್, ಎಸ್ ಎಫ್ ಐ ಬಟ್ಟೆದಡಿ ಘಟಕದ ಕಾರ್ಯದರ್ಶಿ ಚಶ್ಮಿತಾ ಗಾಣದಮನೆ, ದೀಕ್ಷಿತ್ ತೇವುಲ, ಶ್ರವಣ್ ತೇವುಲ, ಸುರೇಶ್ ಪೂಜಾರಿ, ಅಭಿಷೇಕ್ ಗಾಣದಮನೆ, ವಿವೇಕ್ ಕುತ್ತಾರ್, ಸಂದೇಶ್ ಶೆಟ್ಟಿ, ಮುನ್ನೂರು ಡಿವೈ ಎಫ್ ಐ ಮುಖಂಡರುಗಳಾದ ಭರತರಾಜ್, ಯೋಗೀಶ್, ದಿವ್ಯರಾಜ್, ದಿವ್ಸಾನ್ ತೇವುಲ, ಸಂಕೇತ್, ಎಸ್ ಎಫ್ ಐ ಮುಖಂಡರುಗಳಾದ ನಿಶಾ, ಗುರುದತ್ ಮೊದಲಾದವರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಅಂಬ್ಲಮೊಗರು ಸರಕಾರಿ ಶಾಲೆಯಲ್ಲಿಸ್ವಾತಂತ್ರ್ಯ ದಿನಾಚರಣೆ

August 16, 2026

ಮಸ್ಜಿದ್ ಅಬ್ರಾರ್ ಆಡಳಿತ ಮಂಡಳಿಯ ಅಧೀನ ಸಂಸ್ಥೆ ದಾರುಲ್ ಉಲೂಮ್ ಮಹಿಳಾ ಕಾಲೇಜಿನಲ್ಲಿ ವಿಜೃಂಭಣೆ ಸ್ವಾತಂತ್ರ್ಯೋತ್ಸವ

August 16, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
All News

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

By UllalaVaniAugust 16, 20260

ಕೋಟೆಕಾರು: ಕೋಟೆಕಾರ್ ಪಟ್ಟಣ ಪಂಚಾಯಿತಿಯಲ್ಲಿ ಅಧ್ಯಕ್ಷರಾದ ದಿವ್ಯ ಸತೀಶ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.ಸ್ಥಾಯಿ ಸಮಿತಿ ಅಧ್ಯಕ್ಷರಾದ ಧೀರಜ್ ಕುಸಾಲ್ ನಗರ,…

ಅಂಬ್ಲಮೊಗರು ಸರಕಾರಿ ಶಾಲೆಯಲ್ಲಿಸ್ವಾತಂತ್ರ್ಯ ದಿನಾಚರಣೆ

August 16, 2026

ಮಸ್ಜಿದ್ ಅಬ್ರಾರ್ ಆಡಳಿತ ಮಂಡಳಿಯ ಅಧೀನ ಸಂಸ್ಥೆ ದಾರುಲ್ ಉಲೂಮ್ ಮಹಿಳಾ ಕಾಲೇಜಿನಲ್ಲಿ ವಿಜೃಂಭಣೆ ಸ್ವಾತಂತ್ರ್ಯೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026
1 2 3 … 2,064 Next
Automatic YouTube Gallery

|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಪಾನೀಯ ವಿತರಿಸಿದ ಸಂಘದ ಸದಸ್ಯರು
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ
Now Playing
|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ
ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ...
ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಪಾನೀಯ ವಿತರಿಸಿದ ಸಂಘದ ಸದಸ್ಯರು
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ
Now Playing
ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ
ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ ...
ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ 23ರಂದು ಭಾನುವಾರ ನಡೆಯಲಿರುವ ಶಿಬಿರ

ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ ಪ್ರವಚನ ಮತ್ತು ಮಾರ್ಗದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version