Share Facebook Twitter LinkedIn Pinterest Email WhatsApp ಉಳ್ಳಾಲ ನ್ಯೂಸ್ ನೆಟ್ವರ್ಕ್ ಅಂಬಿಕಾರೋಡ್: ಪೊಲದವರ ಯಾನೆ ಗಟ್ಟಿ ಸಮುದಾಯ ಇವರ ಮಹಿಳಾ ಘಟಕದ ವತಿಯಿಂದ ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ವರ ಮಹಾಲಕ್ಷ್ಮೀ ಪೂಜೆ ಶುಕ್ರವಾರ ಜರಗಿತು. ವಿಶೇಷ ಪೂಜೆಯಲ್ಲಿ ಮಹಿಳೆಯರು ಪಾಲ್ಗೊಂಡರು. Share this: Click to share on Facebook (Opens in new window) Facebook Click to share on X (Opens in new window) X Like this:Like Loading...
ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನMarch 11, 2026