Share Facebook Twitter LinkedIn Pinterest Email WhatsApp ಉಳ್ಳಾಲ ನ್ಯೂಸ್ ನೆಟ್ವರ್ಕ್ ಅಂಬಿಕಾರೋಡ್: ಪೊಲದವರ ಯಾನೆ ಗಟ್ಟಿ ಸಮುದಾಯ ಇವರ ಮಹಿಳಾ ಘಟಕದ ವತಿಯಿಂದ ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ವರ ಮಹಾಲಕ್ಷ್ಮೀ ಪೂಜೆ ಶುಕ್ರವಾರ ಜರಗಿತು. ವಿಶೇಷ ಪೂಜೆಯಲ್ಲಿ ಮಹಿಳೆಯರು ಪಾಲ್ಗೊಂಡರು.