Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಸರಕಾರದ ಯೋಜನೆಗಳಿಂದ ಶೈಕ್ಷಣಿಕ ಅಭಿವೃದ್ಧಿ : ಸಿದ್ದೀಖ್ ತಲಪಾಡಿ

UllalaVaniBy UllalaVaniAugust 5, 2017No Comments1 Min Read
Facebook Twitter Pinterest LinkedIn Tumblr Email WhatsApp
????????????????????????????????????
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ: ಮಕ್ಕಳನ್ನು ಶಾಲೆಗೆ ಬರಲು ಪ್ರೇರೇಪಿಸುವ ಯೋಜನೆಗಳು ಸರಕಾರದಿಂದ ನಡೆಯುತ್ತಿರುವುದು ಸಮಾಜದ ಶೈಕ್ಷಣಿಕ ಅಭಿವೃದ್ಧಿಗೆ ಅತ್ಯಂತ ಪರಿಣಾಮಕಾರಿಯಾಗಿದ್ದು, ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಬಳಸುವ ಮೂಲಕ ಉತ್ತಮ ಕಲಿಕೆಯನ್ನು ನಡೆಸಬೇಕಿದೆ ಎಂದು ಗಡಿನಾಡು ರಕ್ಷಣಾ ವೇದಿಕೆ ಅಧ್ಯಕ್ಷ ಸಿದ್ದೀಖ್ ತಲಪಾಡಿ ಅಭಿಪ್ರಾಯಪಟ್ಟರು.

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

ಅವರು ತಲಪಾಡಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ 2017-18 ನೇ ಸಾಲಿನ ಸೈಕಲ್, ಸಮವಸ್ತ್ರ ಹಾಗೂ ಸ್ಯಾಂಡಲ್ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿ ಮತ್ತು ಶಾಲೆ ಎತ್ತರದ ಪ್ರದೇಶದಲ್ಲಿ ಇರುವುದರಿಂದ ಅವಶ್ಯಕತೆ ಬಿದ್ದಲ್ಲಿ ಸೈಕಲ್ ಅನ್ನು ಜಾಗರೂಕರಾಗಿ ಉಪಯೋಗಿಸುವಂತೆ ಸಲಹೆ ನೀಡಿದ ಅವರು, ಸರಕಾರಿ ಶಾಲೆ ವಿದ್ಯಾರ್ಥಿಗಳು ಉತ್ತಮವಾಗಿ ಶಿಕ್ಷಣ ಪಡೆಯುವಂತೆ ಸರಕಾರ ವಿವಿಧ ಯೋಜನೆಗಳನ್ನು ಜಾರಿ ಮಾಡಿದೆ. ಇದನ್ನು ವಿದ್ಯಾರ್ಥಿಗಳಿಗೆ ಸಿಗುವಂತೆ ಶಿಕ್ಷಕರು ಹಾಗೂ ಹೆತ್ತವರು ಶ್ರಮ ವಹಿಸಬೇಕಿದೆ ಎಂದರು.

ಈ ಸಂದರ್ಭ ತಾಲೂಕು ಪಂಚಾಯತ್ ಸದಸ್ಯ ಸಿದ್ದೀಖ್ ಕೊಳಂಗೆರೆ, ತಲಪಾಡಿ ಗ್ರಾ.ಪಂ ಸದಸ್ಯ ಇಬ್ರಾಹಿಂ, ಉದ್ಯಮಿಗಳಾದ ಮೂಸ ತಲಪಾಡಿ, ಸಂಶುದ್ದೀನ್, ಅಬ್ದುಲ್ ಲತೀಫ್ ಮತ್ತು ಶಾಲಾ ಮುಖ್ಯಶಿಕ್ಷಕಿ ಶರ್ಮಿಳಾ ಉಚ್ಚಿಲ್ ಮುಖ್ಯ ಅತಿಥಿಗಳಾಗಿದ್ದರು.

ಶಿಕ್ಷಕಿ ಸುಜಯ ಸ್ವಾಗತಿಸಿದರು. ಶರ್ಮಿಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ ಲೋಕೇಶ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಜೀವನದ ಹಾಡು ನಿಲ್ಲಿಸಿದ ಜ್ಯೂನಿಯರ್‌ ಎಸ್.ಪಿ ಖ್ಯಾತಿಯ ಚಂದ್ರಹಾಸ್‌ ಸುವರ್ಣ

June 29, 2026

ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸದಲ್ಲಿ ಸಮವಸ್ತ್ರ ಹಾಗೂ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮ

June 29, 2026

ಬೀರಿ ಸಾರ್ವಜನಿಕ ಶ್ರೀ ಗಣೇಶ ಸೇವಾ ಸಮಿತಿ ಅಧ್ಯಕ್ಷರಾಗಿ ರಾಜೀವಿ ಕೆಂಪುಮಣ್ಣು ಆಯ್ಕೆ

June 29, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
ಉಳ್ಳಾಲ

ಜೀವನದ ಹಾಡು ನಿಲ್ಲಿಸಿದ ಜ್ಯೂನಿಯರ್‌ ಎಸ್.ಪಿ ಖ್ಯಾತಿಯ ಚಂದ್ರಹಾಸ್‌ ಸುವರ್ಣ

By UllalaVaniJune 29, 20260

ತೊಕ್ಕೊಟ್ಟು: ಜ್ಯೂನಿಯರ್‌ ಎಸ್.ಪಿ  ಬಾಲಸುಬ್ರಹ್ಮಣ್ಯರೆಂದೇ ಖ್ಯಾತಿ ಪಡೆದಿದ್ದು, 40 ವರ್ಷಗಳಿಂದ ಹಾಡುಗಾರಿಕೆಯನ್ನೇ ಜೀವನವನ್ನಾಗಿಸಿದ್ದ, ತುಳು , ಕೊಂಕಣಿ ಸೇರಿದಂತೆ ಬಹುಭಾಷಾ…

ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸದಲ್ಲಿ ಸಮವಸ್ತ್ರ ಹಾಗೂ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮ

June 29, 2026

ಬೀರಿ ಸಾರ್ವಜನಿಕ ಶ್ರೀ ಗಣೇಶ ಸೇವಾ ಸಮಿತಿ ಅಧ್ಯಕ್ಷರಾಗಿ ರಾಜೀವಿ ಕೆಂಪುಮಣ್ಣು ಆಯ್ಕೆ

June 29, 2026

ಕುಂಪಲದ ಕೇಸರಿ ಸಭಾಂಗಣದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

June 29, 2026
1 2 3 … 1,989 Next
Automatic YouTube Gallery

ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ

ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರ ಸಹಯೋಗದೊಂದಿಗೆ
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ.) ವತಿಯಿಂದ
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
ಭಾಷಣ ಸ್ಪರ್ಧೆ, ಬಹುಭಾಷಾ ಕವಿಗೋಷ್ಠಿ, ಕಾವ್ಯಗಾಯನ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
Now Playing
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರ ಸಹಯೋಗದೊಂದಿಗೆ ಉಳ್ಳಾಲ ವೀರರಾಣಿ ...

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version