Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಧರ್ಮ ರಕ್ಷಣಾ ಮೊಗವೀರ ವೇದಿಕೆ ವತಿಯಿಂದ ದಿನಬಳಕೆ ವಸ್ತುಗಳ ವಿತರಣೆ

UllalaVaniBy UllalaVaniAugust 7, 2017Updated:August 7, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN Network

ಮೊಗವೀರಪಟ್ನ: ಉತ್ತರಭಾರತದಲ್ಲಿ ಆಚರಿಸಲಾಗುತ್ತಿದ್ದ ವರಮಹಾಲಕ್ಷ್ಮಿ ಆಚರಣೆ ವಿಳಂಬವಾಗಿಯಾದರೂ ದಕ್ಷಿಣ ಭಾರತದಲ್ಲಿ ಆಚರಿಸಲಾಗುತ್ತಿದೆ. ಪೂಜೆಯ ಆಚರಣೆಯಿಂದ ವೃದ್ಧಿ ಸಾಧ್ಯ ಎಂದು ಉದ್ಯಮಿ ಪಾಲ್ಕೆ ಧನಂಜಯ ಆಚಾರ್ ಅಭಿಪ್ರಾಯ ಪಟ್ಟರು.

DSC_0850 DSC_0851 DSC_0852 DSC_0853 DSC_0854 DSC_0856 DSC_0859 DSC_0860 DSC_0861 DSC_0862 DSC_0864 DSC_0871 DSC_0869 DSC_0868 DSC_0867 DSC_0865

????????????????????????????????????
????????????????????????????????????

????????????????????????????????????

????????????????????????????????????

????????????????????????????????????

ಅವರು ಉಳ್ಳಾಲ ಮೊಗವೀರಪಟ್ನದ ಧರ್ಮ ರಕ್ಷಣಾ ಮೊಗವೀರ ವೇದಿಕೆ ಇದರ ನಾಲ್ಕನೇ ವಾರ್ಷಿಕ ಸಮಾರಂಭ ಪ್ರ ಯುಕ್ತ ಫಲಾನುಭವಿಗಳಿಗೆ ದಿನಬಳಕೆ ವಸ್ತುಗಳ ವಿತರಣೆ, ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಅಭಿನಂದನಾ ಸಮಾರಂಭ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಗೆ ಮೊಗವೀರಪಟ್ನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ಉದ್ಘಾಟಿಸಿದರು.

ದ್ವಾಪರಯುಗದಲ್ಲಿ ಚಾರುಮತಿ ಎಂಬ ಮಹಿಳೆ 14,000 ಶ್ಲೋಕವನ್ನು ವೈದಿಕರಿಂದ ಪಠಿಸಿ ಆರಂಭಿಸಿದ ಪೂಜೆ, ಉತ್ತರಭಾರತದಲ್ಲಿ ಮಾತ್ರವಲ್ಲದೆ ಇದೀಗ ದಕ್ಷಿಣಭಾರತದಲ್ಲೂ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಪೂಜೆಯ ಜತೆಗೆ ಹಲವು ಮೀನುಗಾರರ ಕುಟುಂಬಕ್ಕೆ ದಿನಬಳಕೆ ವಸ್ತುಗಳ ವಿತರಣೆ ಜತೆಗೆ ಬಡ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಿಸುವ ಕಾರ್ಯ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸುವ ಕಾರ್ಯವಾಗಿದೆ ಎಂದರು.

ಈ ಸಂದರ್ಭ ಮೊಗವೀರ ಸಮಾಜದ ಹಿರಿಯ ಮಹಿಳೆ ಹಾಗೂ ಅಬ್ಬಕ್ಕ ಪ್ರಶಸ್ತಿ ವಿಜೇತ ಸರಳಾ. ಬಿ.ಕಾಂಚನ್ ಇವರನ್ನು ಅಭಿನಂದಿಸಲಾಯಿತು. ಬಳಿಕ ಮಾತನಾಡಿದ ಅವರುಮೀನುಗಾರಿಕೆಯಲ್ಲಿ ಮಾತ್ರವಲ್ಲ ಮೀನುಗಾರಿಕೆ ಇಲಾಖೆಯಲ್ಲಿ ವೃತ್ತಿ ಪಡೆಯುವಷ್ಟು ಮೊಗವೀರ ರು ಮುಂದಾಗಬೇಕು, ಬೆರಳೆಣಿಕೆಯಷ್ಟು ಇರುವ ಸಮಾಜದ ಐಎಎಸ್ ಅಧಿಕಾರಿಗಳ ಸಂಖ್ಯೆ ದ್ವಿಗುಣ ಆಗಬೇಕಿದೆ. ಉನ್ನತ ಹುದ್ದೆಗಳನ್ನು ಪಡೆಯಲು ಹೆಚ್ಚು ಶಿಕ್ಷಣವನ್ನು ಪಡೆಯುವವರಂತಾಗಬೇಕಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಳ್ಳಾಲ ಮೊಗವೀರ ಸಂಘದ ಮಾಜಿ ಅಧ್ಯಕ್ಷ ಸದಾನಂದ ಬಂಗೇರ ವಹಿಸಿದ್ದರು.

ಕರ್ನಾಟಕ ಪರ್ಸಿಯನ್ ಬೋಟ್ ಮಾಲೀಕರ ಸಂಘ ಹಾಗೂ ಬೆಂಗ್ರೆ ಮಹಾಸಭಾದ ಅದ್ಯಕ್ಷ ಮೋಹನ್ ಪುತ್ರನ್ ಬೆಂಗ್ರೆ, ಮೊಗವೀರಪಟ್ನದ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದ ಮಧ್ಯಸ್ಥರು ಗಂಗಾಧರ ಸುವರ್ಣ, ಉಪ್ಪಳ ಮೊಗವೀರ ಸಮಾಜದ ಅಶೋಕ್ ಗುರಿಕಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಳ್ಳಾಲ ವಲಯ ಮೇಲ್ವಿಚಾರಕಿ ಲತಾ, ಉಳ್ಳಾಲ ನಗರಸಭೆ ಸದಸ್ಯೆ ಮೀನಾಕ್ಷಿ ದಾಮೋದರ್, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಜಯ.ಸಿ ಕೋಟ್ಯಾನ್, ಲೋಕೇಶ್ ಉಳ್ಳಾಲ್, ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ವಿಠಲ ಸುವರ್ಣ ಗುರಿಕಾರ, ಮೊಗವೀರಪಟ್ನದ ಪ್ರಾಥಮಿಕ ಶಾಲೆ ಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಸುಗಂಧಿ ಪುತ್ರನ್ ಮುಖ್ಯ ಅತಿಥಿಗಳಾಗಿದ್ದರು.

ಧರ್ಮ ರಕ್ಷಣ ಮೊಗವೀರ ವೇದಿಕೆ ಅಧ್ಯಕ್ಷ ಮನೋಜ್ ಸಾಲ್ಯಾನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಬಿತಾ ಲೋಕೇಶ್ ಸ್ವಾಗತಿಸಿದರು. ವಾಸುದೇವ ರಾವ್ ನಿರ್ವಹಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಪ್ರತೀ ಗಲ್ಲಿಗಳ ಅಭಿವೃದ್ಧಿ, ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಧ್ಯೇಯ,ಉದ್ದೇಶ; ಎಂಎಲ್ಸಿ ಕಿಶೋರ್ ಕುಮಾರ್

June 25, 2026

ಉಳ್ಳಾಲ ಬೂತ್ ಅಧ್ಯಕ್ಷೆಯ ಮನೆಗೆ ಬಿಜೆಪಿ ನಾಯಕರ ಭೇಟಿ

June 24, 2026

June 23, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ಮಂಜನಾಡಿ ದುರಂತ; ಅಶ್ವಿನಿ ಮನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಭೇಟಿ

By UllalaVaniJune 25, 20260

ಮಂಗಳೂರು : ಕಳೆದ ವರ್ಷ ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಇಬ್ಬರು ಮಕ್ಕಳು, ಅತ್ತೆ ಹಾಗೂ ಎರಡೂ ಕಾಲುಗಳನ್ನು ಕಳೆದುಕೊಂಡು…

ಪ್ರತೀ ಗಲ್ಲಿಗಳ ಅಭಿವೃದ್ಧಿ, ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಧ್ಯೇಯ,ಉದ್ದೇಶ; ಎಂಎಲ್ಸಿ ಕಿಶೋರ್ ಕುಮಾರ್

June 25, 2026

ಮಂಗಳೂರು: ಜೂ. 26ರಂದು ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ ವಿತರಣೆ

June 24, 2026

ಮಂಗಳೂರು : ಅನಧಿಕೃತ ಪಾರ್ಕಿಂಗ್ – 12.4 ಲಕ್ಷ ರೂ. ದಂಡ ವಸೂಲಿ!

June 24, 2026
1 2 3 … 1,981 Next
Automatic YouTube Gallery

ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ

ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ಪಾವಂಜೆಯಲ್ಲಿ ಪೂರ್ವಬಾವಿ ಸಭೆ

ಜನಬಲವೇ ಸಂಘಟನೆಯ ದೊಡ್ಡ ಶಕ್ತಿ: ರವಿ ದೇವಾಡಿಗ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ
Now Playing
ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ
ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ...
ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ಪಾವಂಜೆಯಲ್ಲಿ ಪೂರ್ವಬಾವಿ ಸಭೆ

ಜನಬಲವೇ ಸಂಘಟನೆಯ ದೊಡ್ಡ ಶಕ್ತಿ: ರವಿ ದೇವಾಡಿಗ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಚಾಲಕ ಅಸ್ವಸ್ಥಗೊಂಡ ಪರಿಣಾಮ ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ..!!
Now Playing
ಚಾಲಕ ಅಸ್ವಸ್ಥಗೊಂಡ ಪರಿಣಾಮ ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ..!!
ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ; ಚಾಲಕ ಅಸ್ವಸ್ಥಗೊಂಡ ಪರಿಣಾಮ ಡಿವೈಡರ್ ಏರಿದ ಖಾಸಗಿ ...
ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ; ಚಾಲಕ ಅಸ್ವಸ್ಥಗೊಂಡ ಪರಿಣಾಮ

ಡಿವೈಡರ್ ಏರಿದ ಖಾಸಗಿ ಬಸ್..!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version