Site icon Ullalavani

ಕೊಣಾಜೆ: ವರಮಹಾಲಕ್ಷ್ಮೀ ಪೂಜೆ

UN Networks
ಕೊಣಾಜೆ: ಕೊಣಾಜೆಯ ಕುಂಟಾಳಗುಳಿಯ ಶ್ರೀ ಮಹಾಕಾಳಿ ವನಸಾನಿಧ್ಯದ ಬಳಿ ಶ್ರೀ ಮಹಾಕಾಳಿ ಸೇವಾ ಮಂಡಳಿ ವತಿಯಿಂದ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮವು ಶುಕ್ರವಾರ ನಡೆಯಿತು. ಇದೇ ಸಂದರ್ಭ ಶ್ರೀ ಮಹಾಕಾಳಿ ಸೇವಾ ಮಂಡಳಿ ವತಿಯಿಂದ ಇತ್ತೀಚೆಗೆ ನಡೆದ ವರಮಹಾಲಕ್ಷ್ಮೀ ಪೂಜಾ ಸಂದರ್ಭದಲ್ಲಿ ಹಿರಿಯರಾದ ಸೇಸಮ್ಮ ಅವರನ್ನು ಮಹಿಳಾ ಮಂಡಳಿ ವತಿಯಿಂದ ಗೌರವಿಸಲಾಯಿತು.7mdp1

Exit mobile version