Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಉಳ್ಳಾಲ: ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ

UllalaVaniBy UllalaVaniAugust 9, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN Networks

ಉಳ್ಳಾಲ: ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸಮಾನತೆಯ ಬೀಜವನ್ನು ಬಿತ್ತುವ ದೃಷ್ಟಿಯಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಿದ್ದು, ಈ ಮೂಲಕ ಬಡವ ಸಿರಿವಂತ ಎಂಬ ಭೇಧ ಭಾವ ಇಲ್ಲದೆ ಪ್ರತಿಯೊಬ್ಬರು ಸಮಾನತೆಯ ನೆಲೆಯಲ್ಲಿ ಶಿಕ್ಷಣ ಪಡೆಯುವಂತಾಗಬೇಕು ಎಂದು ಉಳ್ಳಾಲ ನಗರಸಭೆ ಪೌರಯುಕ್ತೆ ವಾಣಿ ಆಳ್ವ ಅಭಿಪ್ರಾಯಪಟ್ಟರು.

1

2

ಅವರು ಸಯ್ಯಿದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಸಯ್ಯಿದ್ ಮದನಿ ಪ್ರೌಢ ಶಾಲೆ ಹಳೆಕೋಟೆ ಉಳ್ಳಾಲ ಇದರ ಶಾಲಾ ಅಭಿವೃದ್ಧಿ ಸಮಿತಿ ವತಿಯಿಂದ ಶಾಲಾ ವಠಾರದಲ್ಲಿ ಮಂಗಳವಾರ ನಡೆದ 1ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣಾ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಹೆತ್ತವರನ್ನು , ಶಿಕ್ಷಕರನ್ನು ಪ್ರೀತಿಸುವುದನ್ನು ಮೊದಲು ಕಲಿಯಬೇಕು. ಮೌಲ್ಯಾಧಾರಿತ ಶಿಕ್ಷಣದ ಜೊತೆಗೆ ಎಲ್ಲಾ ರೀತಿಯ ಸವಲತ್ತುಗಳನ್ನು ನೀಡುತ್ತಿರುವ ಶಿಕ್ಷಣ ಸಂಸ್ಥೆಗೆ ಒಳ್ಳೆಯ ಹೆಸರನ್ನು ತಂದುಕೊಡುವ ಜವಾಬ್ದಾರಿ ಪ್ರತಿಯೊಂದು ವಿದ್ಯಾರ್ಥಿಗಳ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳಲ್ಲಿ ಸಮಾನತೆಯ ಭಾವನೆ ಮೂಡಬೇಕು ಎಂಬ ದೃಷ್ಟಿಯನ್ನು ಇಟ್ಟುಕೊಂಡು ಉಚಿತ ಸಮವಸ್ತ್ರವನ್ನು ನೀಡಿದ ಶಾಲಾಭಿವೃದ್ಧಿ ಸಮಿತಿ ಕಾರ್ಯ ಶ್ಲಾಘನೀಯ. ವಿದ್ಯಾರ್ಥಿಗಳು ಇದರ ಪ್ರಯೋಜನೆಯನ್ನು ಪಡೆದುಕೊಳ್ಳಬೇಕು. ಮುಂದೆ ಈ ಶಾಲೆಯಲ್ಲಿ ಕಾನೂನಿನ ಚೌಕಟ್ಟಿನ ಒಳಗೆ ನಡೆಯುವ ಕಾರ್ಯಕ್ರಮಗಳಿಗೆ ನಗರಸಭೆ ಸಹಕರಿಸುತ್ತದೆ ಎಂದರು.

ಉಳ್ಳಾಲ ಜಮಾಅತ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ತ್ವಾಹ, ಉಳ್ಳಾಲ ನಗರಸಭೆ ಅಧ್ಯಕ್ಷ ಹುಸೈನ್ ಕುಂಞಮೋನು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವರಾಮಯ್ಯ, ಮಂಗಳೂರು ಶಿಕ್ಷಣಾಧಿಕಾರಿ ಎಂ.ಪಿ.ಜ್ಞಾನೇಶ್, ಉಳ್ಳಾಲ ಸಯ್ಯಿದ್ ಮದನಿ ಚಾರಿಟೆಬಲ್ ಟ್ರಸ್ಟ್‍ನ ಉಪಾಧ್ಯಕ್ಷ ಯು.ಕೆ.ಇಬ್ರಾಹಿಂ, ಉಳ್ಳಾಲ ಪುರಸಭೆ ಕೌನ್ಸಿಲರ್ ಫಾರೂಖ್ ಯು.ಹೆಚ್, ಲೇಖಕ ಅಬ್ದುಲ್ ಅಝೀಝ್ ಹಕ್ , ಟಿಪ್ಪು ಸುಲ್ತಾನ್ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಎಂ,ಹೆಚ್. ಮಲಾರ್ ಉಪಸ್ಥಿತರಿದ್ದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಜುಲ್ಫಾ ಕಾರ್ಯಕ್ರಮ ನಿರೂಪಿಸಿದರು, ಸಯ್ಯದ್ ಮದನಿ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಕೆ.ಎಂ.ಕೆ. ಮಂಜನಾಡಿ ಸ್ವಾಗತಿಸಿದರು. ಶಿಕ್ಷಕಿ ಸ್ವಪ್ನ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ; ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರ

August 31, 2026

ಟೀಂ ಬುಖಾರಗೆ ಚಾಂಪಿಯನ್ ಪಟ್ಟ

August 31, 2026

ಕೋಟೆಕಾರು ಬ್ಯಾಂಕಿನಿಂದ ರೈತರು, ಅವರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ : ಸಚಿವ ಯು.ಟಿ ಖಾದರ್‌

August 31, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ರಾಯರ ತತ್ತ್ವಗಳು ಇಂದಿನ ಸಮಾಜಕ್ಕೆ ಅತ್ಯಂತ ಪ್ರಸ್ತುತ: ಶ್ರೀ ಕೃಷ್ಣ ಶಿವಕೃಪಾ ಕುಂಜತ್ತೂರು

By UllalaVaniAugust 31, 20260

ಮಂಜೇಶ್ವರ: “ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ತತ್ತ್ವಗಳು ಹಾಗೂ ಅವರು ತೋರಿದ ಧರ್ಮದ ಹಾದಿ ಇಂದಿನ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿದೆ.…

ಉರ್ವಾ ಸಂತ ಅಲೋ ಶಿಯಸ್ ಶಾಲೆಯಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ

August 31, 2026

ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ; ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರ

August 31, 2026

ಬಾಳೆಪುಣಿ ಬದ್ರಿಯಾ ಜುಮಾ ಮಸ್ಜಿದ್ ಜಮಾಅತ್ ಕಮಿಟಿ ವತಿಯಿಂದ ಇರಾ ಗ್ರಾ. ಪಂ. ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆಗೆ ಸನ್ಮಾನ

August 31, 2026
1 2 3 … 2,081 Next
Automatic YouTube Gallery

ಕೃಷಿಗೆ ವಿಶೇಷ ಮಹತ್ವ ನೀಡಬೇಕು: ಸಚಿವ ಯು.ಟಿ. ಖಾದರ್

ಭತ್ತ ಕೃಷಿಕರಿಗೆ ಎಕರೆಗೆ 5 ಸಾವಿರ ಸಹಾಯಧನ;ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆ: 51 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸಚಿವ ಯು.ಟಿ. ಖಾದರ್‌ಗೆ ಕೋಟೆಕಾರು ಬ್ಯಾಂಕ್‌ನಿoದ ಸನ್ಮಾನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೃಷಿಗೆ ವಿಶೇಷ ಮಹತ್ವ ನೀಡಬೇಕು: ಸಚಿವ ಯು.ಟಿ. ಖಾದರ್
Now Playing
ಕೃಷಿಗೆ ವಿಶೇಷ ಮಹತ್ವ ನೀಡಬೇಕು: ಸಚಿವ ಯು.ಟಿ. ಖಾದರ್
ಭತ್ತ ಕೃಷಿಕರಿಗೆ ಎಕರೆಗೆ 5 ಸಾವಿರ ಸಹಾಯಧನ;ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆ: 51 ...
ಭತ್ತ ಕೃಷಿಕರಿಗೆ ಎಕರೆಗೆ 5 ಸಾವಿರ ಸಹಾಯಧನ;ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆ: 51 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸಚಿವ ಯು.ಟಿ. ಖಾದರ್‌ಗೆ ಕೋಟೆಕಾರು ಬ್ಯಾಂಕ್‌ನಿoದ ಸನ್ಮಾನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದುರ್ಗಾಶ್ರೀ ಮಹಿಳಾ ಮಂಡಳಿ ಪಜೀರು ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ ಸಂಪನ್ನ
Now Playing
ದುರ್ಗಾಶ್ರೀ ಮಹಿಳಾ ಮಂಡಳಿ ಪಜೀರು ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ ಸಂಪನ್ನ
ದುರ್ಗಾಶ್ರೀ ಮಹಿಳಾ ಮಂಡಳಿ ಪಜೀರು ಇದರ ವತಿಯಿಂದ; ಷಷ್ಠಮ ವರ್ಷದ ಶ್ರೀ ...
ದುರ್ಗಾಶ್ರೀ ಮಹಿಳಾ ಮಂಡಳಿ ಪಜೀರು ಇದರ ವತಿಯಿಂದ; ಷಷ್ಠಮ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ ಸಂಪನ್ನ

ಕುರ್ನಾಡು ಶ್ರೀಸೂರ್ಯನಾರಾಯಣ ಭಟ್ ಪೌರೋಹಿತ್ಯದಲ್ಲಿ ಪೂಜಾ ಕೈಂಕರ್ಯಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version