Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ದೇರಳಕಟ್ಟೆ:ರೋಟರಿ ಕ್ಲಬ್ ನಿಂದ ` ಆಟಿಡೊಂಜಿ ದಿನ ‘

UllalaVaniBy UllalaVaniAugust 9, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN Networks
ಉಳ್ಳಾಲ: ಕೃಷಿ ಪ್ರಧಾನ ತುಳುನಾಡಿನಲ್ಲಿ ಆಟಿ ತಿಂಗಳಿಗೆ ಮಹತ್ವವಿದ್ದು, ಕಷ್ಟಗಳನ್ನು ಕಳೆಯುವ ಸಲುವಾಗಿ ವಿವಿಧ ಸಂಪ್ರದಾಯಗಳನ್ನು ಅನುಸರಿಸುವ ಕಾಲವಾಗಿದ್ದು, ಅದನ್ನು ಮುಂದುವರಿಸುವ ಕಾರ್ಯ ಶ್ಲಾಘನೀಯ ಎಂದು ಲಯನ್ಸ್ ಕ್ಲಬ್ ಜಿಲ್ಲಾ ಮಾಜಿ ಸಂಯೋಜಕಿ ವಿಜಯಲಕ್ಷ್ಮೀ ರೈ ಕಲ್ಲಿಮಾರು ಅಭಿಪ್ರಾಯಪಟ್ಟರು.

DSC_0024

DSC_0025

DSC_0027

DSC_0029

DSC_0030

DSC_0034

DSC_0035

DSC_0036

DSC_0037

DSC_0038

DSC_0039

DSC_0041

DSC_0043

DSC_0045

DSC_0046

DSC_0047

DSC_0050

DSC_0052

DSC_0055

DSC_0058

DSC_0059

DSC_0060

DSC_0061

DSC_0062

DSC_0064

DSC_0065

DSC_0066

DSC_0067

DSC_0071

DSC_0072

DSC_0073

DSC_0023

ರೋಟರಿ ಕ್ಲಬ್ ದೇರಳಕಟ್ಟೆ ವತಿಯಿಂದ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ರವಿಂದ್ರ ಕಲಾ ವೇದಿಕೆಯಲ್ಲಿ ನಡೆದ ` ಆಟಿಡೊಂಜಿ ದಿನ ‘ ರೋಟರಿ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಮುಖ್ಯತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಆಟಿ ತಿಂಗಳಲ್ಲಿ ಕಷ್ಟ ಕೋಟೆಗಳನ್ನು ಕಳೆಯಲು ಆಟಿ ಕಳೆಂಜದ ಮೂಲಕ ದೇವರು ಬರುವ ಸಂಪ್ರದಾಯ, ಕಷ್ಟದ ಬದುಕನ್ನು ಸಾಗಿಸುವ ತಿಂಗಳಲ್ಲಿ ಪ್ರಕೃತಿಯಿಂದ ಸಿಗುವ ವಸ್ತುಗಳಿಂದ ಆಹಾರ ತಯಾರಿ. ಸೊಸೆಯನ್ನು ತವರು ಮನೆಗೆ ಕಳುಹಿಸುವ ಸಂಪ್ರದಾಯದಿಂದ ತಾಯಿ ಮಗಳ ಪ್ರೀತಿ ಮತ್ತೆ ನೆನಪಿಸುವುದರ ಜತೆಗೆ, ಸೊಸೆಗೂ ಅದೇ ರೀತಿಯ ಪ್ರೀತಿಯನ್ನು ಕೊಡಬೇಕಾದ ಜ್ಞಾನಾರ್ಜನೆಯೂ ಆಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ದೇರಳಕಟ್ಟೆಯ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ವಹಿಸಿ ಮಾತನಾಡಿ ಅಂತರಾಷ್ಟ್ರೀಯ ಸೇವಾ ಸಂಸ್ಥೆ ರೋಟರಿ ಕ್ಲಬ್ ನಲ್ಲಿ ಇದೇ ಮೊದಲ ಬಾರಿಗೆ ಪ್ರಾದೇಶಿಕ ಆಚರಣೆಯನ್ನು ಮಾಡಲಾಗಿದೆ. ಸದ್ಯ್ ರೊಟೇರಿಯನ್ ಗಳು ಕೋಟು , ಸೂಟು ಬೂಟಿನಲ್ಲೇ ಉಳಿಯುತ್ತಾರೆ. ಆದರೆ ಆಟಿ ತಿಂಗಳ ಆಚರಣೆಯ ಮೂಲಕ ಎಲ್ಲರನ್ನು ತುಳುನಾಡಿನ ಸಂಸ್ಕೃತಿಯ ಲುಂಗಿಯನ್ನು ಉಡಿಸಲಾಗಿದೆ. ತುಳುನಾಡಿನ ವಿಶೀಷ್ಟ್ಯ ಖಾದ್ಯವನ್ನು ಎಲ್ಲರೂ ತಯಾರಿಸುವ ಜತೆಗೆ ಕುಟುಂಬ ಸಮ್ಮಿಲನದಲ್ಲಿ, ಎಲ್ಲಾ ಸದಸ್ಯರು ಸಂಭ್ರಮ ಆಚರಿಸಿದ್ದಾರೆ ಎಂದರು.

ಆಷಾಢದ ಆಹಾರದ ವಿವರಗಳನ್ನು ಸೌಮ್ಯ ಆರ್ ಶೆಟ್ಟಿ ನೀಡಿದರು. ಕ್ಲಬ್ ನ ಮಾಜಿ ಅಧ್ಯಕ್ಷ ಪಿ.ಡಿ.ಶೆಟ್ಟಿ ಆಟಿ ತಿಂಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ರೋಟರಿ ಕ್ಲಬ್ ನಿರ್ದೇಶಕ ಡಾ.ರವಿಶಂಕರ್ ರಾವ್ ಸ್ವಾಗತಿಸಿದರು. ಜಯಪ್ರಕಾಶ್ ರೈ ವರದಿ ವಾಚಿಸಿದರು. ಕೋಶಾಧಿಕಾರಿ ವಿಕ್ರಂ ದತ್ತಾ ಕಾರ್ಯಕ್ರಮ ನಿರೂಪಿಸಿದರು. ಡಾ. ಅನಂತನ್ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

By UllalaVaniMarch 12, 20260

ಉಳ್ಳಾಲ: ಮಾದರಿ ಗ್ರಾಮ ಅಭಿಯಾನ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ತಾಲೂಕು ಹಾಗೂ ರಾಷ್ಟ್ರೀಯ ನಿರ್ಮಲ ಗ್ರಾಮ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026

ಚಿನ್ನಾಭರಣ ಕಳವು ಪ್ರಕರಣ: 24 ಗಂಟೆಗಳ ಅವಧಿಯಲ್ಲಿ ಆರೋಪಿ ಅಂದರ್..!

March 11, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026
1 2 3 … 1,828 Next
Automatic YouTube Gallery

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
Now Playing
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| WOMEN'S DAY|| ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ `ಮಹಿಳಾ ದಿನಾಚರಣೆ'
Now Playing
|| WOMEN'S DAY|| ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ `ಮಹಿಳಾ ದಿನಾಚರಣೆ'
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ; ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷೆ ...
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ; ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷೆ ಅಮಿತಾ ಅಶ್ವಿನ್ ನೇತೃತ್ವದಲ್ಲಿ ಮಹಿಳಾ ದಿನಾಚರಣೆ'

ಕಾರ್ಯಕ್ರಮದಲ್ಲಿ ಮಹಿಳಾ ಸಾಧಕರಿಗೆ ಅಭಿನಂದನೆ, ಆಟೋಟ ಸ್ಪರ್ಧೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d