Site icon Ullalavani

ಕಲ್ಕಟ್ಟ : ನಿಯಂತ್ರಣ ತಪ್ಪಿದ ಲಾರಿ

UN Networks

ಕಲ್ಕಟ್ಟ : ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯಲ್ಲಿದ್ದ ತೋಟಕ್ಕೆ ನುಗ್ಗಿದ ಘಟನೆ ಮಂಜನಾಡಿ ಗ್ರಾಮದ ಕಲ್ಕಟ್ಟ ಎಂಬಲ್ಲಿ ಬುಧವಾರ ಸಂಭವಿಸಿದೆ. ಘಟನೆಯಲ್ಲಿ ಲಾರಿ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

 

Exit mobile version