Share Facebook Twitter LinkedIn Pinterest Email WhatsApp UN Networks ಕಲ್ಕಟ್ಟ : ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯಲ್ಲಿದ್ದ ತೋಟಕ್ಕೆ ನುಗ್ಗಿದ ಘಟನೆ ಮಂಜನಾಡಿ ಗ್ರಾಮದ ಕಲ್ಕಟ್ಟ ಎಂಬಲ್ಲಿ ಬುಧವಾರ ಸಂಭವಿಸಿದೆ. ಘಟನೆಯಲ್ಲಿ ಲಾರಿ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.
ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ; ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರAugust 31, 2026
ಕೋಟೆಕಾರು ಬ್ಯಾಂಕಿನಿಂದ ರೈತರು, ಅವರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ : ಸಚಿವ ಯು.ಟಿ ಖಾದರ್August 31, 2026