UN Networks
ಉಳ್ಳಾಲ: ದೇರಳಕಟ್ಟೆಯಲ್ಲಿ ಸುದ್ದಿ ಪತ್ರಿಕೆಯ ಏಜೆಂಟ್ ಆಗಿ ದುಡಿಯುತ್ತಿದ್ದ ಕಾನಕೆರೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಸಮದ್ ಕಾನಕೆರೆ (23)ಎಂಬವರು ಬುಧವಾರ ನಿಧನರಾದರು. ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಮದ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ನಿಧನ ಹೊಂದಿದ್ದಾರೆ.
Like this:
Like Loading...