UN NETWORKS
ಕಲ್ಲಾಪು: ಚಾಲಕನ ನಿಯಂತ್ರಣ ತಪ್ಪಿದ ಲಾರಿ ಕಂದಕಕ್ಕೆ ಉರುಳಿದ ಘಟನೆ ರಾ.ಹೆ.66ರ ಕಲ್ಲಾಪು ಬಳಿ ಶುಕ್ರವಾರ ಸಂಭವಿಸಿದೆ.
ಕೇರಳ ಕಡೆಯಿಂದ ಮಂಗಳೂರು ಕಡೆಗೆ ಸರಕು ಸಾಗಿಸುವ ಲಾರಿ ಕಲ್ಲಾಪು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ. ಘಟನೆಯಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ.