Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ದೇರಳಕಟ್ಟೆ :  ಸಿರಿಮುಡಿ ತುಳು ಸಂಘದಿಂದ ಆಟಿಡೊಂಜಿ ದಿನ

UllalaVaniBy UllalaVaniAugust 12, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ: ಶಾಲೆಗಳಲ್ಲಿ ಸರ್ವಧರ್ಮಗಳ ಆಚರಣೆಯನ್ನು ಆಚರಿಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಏಕತೆಯ ಸಂದೇಶವನ್ನು ಮೂಡಿಸಲು ಸಾಧ್ಯ ಎಂದು ರತ್ನ ಎಜ್ಯೂಕೇಶನ್ ಟ್ರಸ್ಟ್ ನ ಅಧ್ಯಕ್ಷ ಕೆ.ರವೀಂದ್ರ ರೈ ಉಳಿದೊಟ್ಟು ಅಭಿಪ್ರಾಯಪಟ್ಟರು.ಅವರು ದೇರಳಕಟ್ಟೆ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆಯ ರವೀಂದ್ರ ಕಲಾ ವೇದಿಕೆಯಲ್ಲಿ ಶಾಲೆಯ ಸಿರಿಮುಡಿ ತುಳು ಸಂಘ ಶನಿವಾರ ಆಯೋಜಿಸಿದ್ದ ಆಟಿದೊಂಜಿ ದಿನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

DSC_0200

DSC_0202

DSC_0204

DSC_0206

DSC_0207

DSC_0209

DSC_0210

DSC_0212

DSC_0213

DSC_0214

DSC_0215

DSC_0216

DSC_0217

DSC_0220

DSC_0221

DSC_0222

DSC_0225

DSC_0229

DSC_0231

DSC_0232

DSC_0233

DSC_0234

DSC_0236

DSC_0237

DSC_0238

DSC_0239

DSC_0240

DSC_0242

DSC_0244

DSC_0245

DSC_0246

DSC_0247

DSC_0248

DSC_0249

DSC_0250

DSC_0251

DSC_0252

DSC_0253

DSC_0256

DSC_0258

DSC_0260

DSC_0261

DSC_0262

DSC_0264

DSC_0199

ಸರ್ವಧರ್ಮಗಳ ಆಚರಣೆಗಳನ್ನು ಶಾಲೆಯ ಸಿರಿಮುಡಿ ತುಳು ಸಂಘ ಆಚರಿಸುವ ಮೂಲಕ ವಿದ್ಯಾರ್ಥಿಗಳಿಗೂ ಉತ್ತಮ ಸಂದೇಶವನ್ನು ನೀಡುತ್ತಾ ಬಂದಿದೆ. ಹಿಂದೆ ಕಷ್ಟ ಕಾಲದಲ್ಲಿ ಪ್ರಕೃತಿಯಿಂದ ಸಿಕ್ಕ ಸೊತ್ತುಗಳನ್ನೇ ಉಪಯೋಗಿಸಿಕೊಂಡು ಜನ ಆಹಾರವಾಗಿ ಬಳಸುತ್ತಿದ್ದರು. ಇದೇ ಆಟಿ ತಿಂಗಳ ಆಚರಣೆಯ ಮೂಲಕ ಅದನ್ನು ಸ್ಮರಿಸುವುದರೊಂದಿಗೆ ಮುಮದಿನ ಪೀಳಿಗೆಗೆ ತಿಳಿಸುವ ಕೆಲಸ ನಡೆಯಬೇಕಿದೆ ಎಂದರು.
ವಿದ್ಯಾ ರತ್ನ ಆಂಗ್ಲಮಾಧ್ಯಮ ಶಾಲೆಯ ಕಾರ್ಯದರ್ಶಿ ಸೌಮ್ಯ ಆರ್.ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ಶಾಲಾ ಮುಖ್ಯೋಪಾದ್ಯಾಯಿನಿ ನಯಿಮ ಹಮೀದ್ ಉಪಸ್ಥಿತರಿದ್ದರು.ರವಿ ಕುಮಾರ್ ಕೋಡಿ ಕಾರ್ಯಕ್ರಮ ಸ್ವಾಗತಿಸಿ ನಿರ್ವಹಿಸಿದರು, ಶಿಕ್ಷಕ ರಮೇಶ್ ವಂದಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕರು ವಿವಿಧ ಜಾನಪದ ಕ್ರೀಡೆಗಳಲ್ಲಿ ಭಾಗವಹಿಸುವುದರ ಜತೆಗೆ ಆಟಿ ತಿಂಗಳ ತಿಂಡಿ ತಿನಸುಗಳನ್ನು ಸವಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೊಣಾಜೆ: ಪ್ರತಿಭಾವಂತ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸನ್ಮಾನ; ಯುವ ಮಿತ್ರ ಬಳಗದಿಂದ ವೃತ್ತಿ ಮಾರ್ಗದರ್ಶನ

July 2, 2026

ಉಳ್ಳಾಲ ಪೆರ್ರಿ ಬೀಚ್ ಸಮುದ್ರ ತೀರದ ದಡದಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ..!!

July 2, 2026

ಎಸ್ ವಿಪಿ ಕನ್ನಡ ಸಂಸ್ಥೆಯ ಅಧ್ಯಕ್ಷರಾಗಿ ಡಾ.ಧನಂಜಯ ಕುಂಬ್ಳೆ ನೇಮಕ

July 2, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
ಅಪಘಾತ

ಮಂಗಳೂರು: ಮನೆಯಲ್ಲಿ ಕಳ್ಳತನಕ್ಕೆ ಯತ್ನ; ಒರ್ವನನ್ನ ಹಿಡಿದು ಪೊಲೀಸರಿಗೊಪ್ಪಿಸಿದ ನಿವಾಸಿಗಳು..!

By UllalaVaniJuly 3, 20260

ಮಂಗಳೂರು, ಜು. 03 : ಮನೆಯೊಂದರಲ್ಲಿ ಕಳ್ಲತನಕ್ಕೆ ಯತ್ನಿಸಿದ ಆರೋಪಿಗಳ ಪೈಕಿ ಓರ್ವನನ್ನು ನಿವಾಸಿಗಳೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಶುಕ್ರವಾರ ನಸುಕಿನ…

ಸುರತ್ಕಲ್ ಬಾಳ ಗ್ರಾಮದ ದುರಂತಕ್ಕಾಗಿ ಕಾಯುತ್ತಿರುವ ಜಿಲ್ಲಾಡಳಿತವೇ? ಒಟ್ಟೆಕಾಯರ್‌ನಲ್ಲಿ 80 ಕುಟುಂಬಗಳ ಜೀವ ಅಪಾಯದಲ್ಲಿ!

July 3, 2026

ನಕಲಿ ಔಷಧ ದಂಧೆ ತನಿಖೆಯಲ್ಲಿ ₹3 ಕೋಟಿ ಲಂಚ ಆರೋಪ: ಹಿರಿಯ ಐಪಿಎಸ್ ಅಧಿಕಾರಿ ಸಿಬಿಐ ಬಲೆಗೆ

July 3, 2026

ಸಕ್ರಿಯ ರಾಜಕಾರಣಕ್ಕೆ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಅಸೈಗೋಳಿ ಮರಳಿಕೆ; ಜೆಡಿಎಸ್‌ಗೆ ಮತ್ತಷ್ಟು ಬಲ

July 3, 2026
1 2 3 … 1,997 Next
Automatic YouTube Gallery

ಕುಂಪಲಾಷ್ಟಮಿ ಪತ್ರಿಕೆ ಬಿಡುಗಡೆ; ಸತೀಶ್ ಕುಂಪಲ ಹೇಳಿದ್ದು ಇವರ ಬಗ್ಗೆ..?

ಸತತ ಪ್ರಯತ್ನದಿಂದ ಅಶ್ವಿನಿ ಅವರ ಕೃತಕ ಕಾಲುಗಳಿಗೆ 23 ಲಕ್ಷ ವಿತರಣೆ; ಮಾಜಿ ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರ ಸಾಥ್

ಬಿಜೆಪಿ ಉಳ್ಳಾಲ ಮಂಡಲದ ಕಾರ್ಯದರ್ಶಿ ಸುಮಲತಾ ಕೊಣಾಜೆಯವರ ಪ್ರಯತ್ನ

📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕುಂಪಲಾಷ್ಟಮಿ ಪತ್ರಿಕೆ ಬಿಡುಗಡೆ; ಸತೀಶ್ ಕುಂಪಲ ಹೇಳಿದ್ದು ಇವರ ಬಗ್ಗೆ..?
Now Playing
ಕುಂಪಲಾಷ್ಟಮಿ ಪತ್ರಿಕೆ ಬಿಡುಗಡೆ; ಸತೀಶ್ ಕುಂಪಲ ಹೇಳಿದ್ದು ಇವರ ಬಗ್ಗೆ..?
ಸತತ ಪ್ರಯತ್ನದಿಂದ ಅಶ್ವಿನಿ ಅವರ ಕೃತಕ ಕಾಲುಗಳಿಗೆ 23 ಲಕ್ಷ ವಿತರಣೆ; ಮಾಜಿ ...
ಸತತ ಪ್ರಯತ್ನದಿಂದ ಅಶ್ವಿನಿ ಅವರ ಕೃತಕ ಕಾಲುಗಳಿಗೆ 23 ಲಕ್ಷ ವಿತರಣೆ; ಮಾಜಿ ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರ ಸಾಥ್

ಬಿಜೆಪಿ ಉಳ್ಳಾಲ ಮಂಡಲದ ಕಾರ್ಯದರ್ಶಿ ಸುಮಲತಾ ಕೊಣಾಜೆಯವರ ಪ್ರಯತ್ನ

📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸಂಕಷ್ಟದಲ್ಲಿರುವವರಿಗೆ ನೆರವು ಅಸಾಧ್ಯವಾದ್ರೂ, ಧೈರ್ಯ ತುಂಬುವ ಕಾರ್ಯ ಮಾಡಬೇಕಿದೆ; ಸುಮಲತಾ ಕೊಣಾಜೆ
Now Playing
ಸಂಕಷ್ಟದಲ್ಲಿರುವವರಿಗೆ ನೆರವು ಅಸಾಧ್ಯವಾದ್ರೂ, ಧೈರ್ಯ ತುಂಬುವ ಕಾರ್ಯ ಮಾಡಬೇಕಿದೆ; ಸುಮಲತಾ ಕೊಣಾಜೆ
ಕುಂಪಲ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ; ಮಂಜನಾಡಿ ದುರಂತ; ಅಶ್ವಿನಿ ಅವರ ...
ಕುಂಪಲ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ; ಮಂಜನಾಡಿ ದುರಂತ; ಅಶ್ವಿನಿ ಅವರ ಜೊತೆ ಸತತವಾಗಿ ನಿಂತ ದಿಟ್ಟ ಮಹಿಳೆ ಸುಮಲತಾ ಕೊಣಾಜೆ ಅವರು ಹೇಳಿದ್ದೇನು..?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version