Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ತೊಕ್ಕೊಟ್ಟು:ಬೃಹತ್ ಪಂಜಿನ ಮೆರವಣಿಗೆ

UllalaVaniBy UllalaVaniAugust 15, 2017Updated:August 15, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ತೊಕ್ಕೊಟ್ಟು:ಉಳ್ಳಾಲ ಹಸಿದ ವಿದ್ಯಾರ್ಥಿಗೆ ಊಟ ಕೊಡಲಾರದ ಸೆಕ್ಯುಲಾರ್‍ವಾದಿಗಳಂತಹ ಚಿಂತನೆಯಿಂದ ಹಿಂದು ಸಮುದಾಯ ಶೋಷಣೆಗೆಕ್ಕೊಳಗಾಗುತ್ತಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲೆ ಕಾರ್ಯಕಾರಿಣಿ ಸದಸ್ಯ ಹಾಗೂ ನ್ಯಾಯವಾದಿ ಪ್ರಸಾದ್ ಕುಮಾರ್ ರೈ ಹೇಳಿದರು.

DSC_0525 DSC_0526 DSC_0527 DSC_0528 DSC_0529 DSC_0530 DSC_0531 DSC_0532 DSC_0533 DSC_0534 DSC_0535 DSC_0536 DSC_0537 DSC_0538 DSC_0539 DSC_0540 DSC_0541 DSC_0542 DSC_0543 DSC_0544 DSC_0545 DSC_0546 DSC_0547 DSC_0550 DSC_0551 DSC_0552 DSC_0553 DSC_0557 DSC_0558 DSC_0561 DSC_0563 DSC_0564 DSC_0565 DSC_0566 DSC_0567 DSC_0568 DSC_0569 DSC_0571 DSC_0573 DSC_0574 DSC_0577ಅವರು ವಿಶ್ವ ಹಿಂದು ಪರಿಷತ್, ಬಜರಂಗದಳದ ಉಳ್ಳಾಲ ಪ್ರಖಂಡ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಸಲುವಾಗಿ ಅಂಬಿಕಾರೋಡ್ ಗಟ್ಟಿ ಸಮಾಜ ಭವನದಿಂದ ತೊಕ್ಕೊಟ್ಟು ಬಸ್ಸು ನಿಲ್ದಾಣದವರೆಗೆ ಸೋಮವಾರ ಜರಗಿದ ಬೃಹತ್ ಪಂಜಿನ ಮೆರವಣಿಗೆ ಮತ್ತು ತೊಕ್ಕೊಟ್ಟುವಿನಲ್ಲಿ ನಡೆದ ದಿಕ್ಸೂಚಿ ಭಾಷಣ ಮಾಡಿದರು.

ಹಿಂದು ರಾಷ್ಟ್ರದಲ್ಲಿ ಹಿಂದುಗಳು ಹಬ್ಬಗಳನ್ನು ಆಚರಿಸುವ ಸಂದರ್ಭ ಗಣೇಶನ ವಿಗ್ರಹದ ಎತ್ತರ, ಪೆಂಡಾಲ್ ಅಳತೆಯನ್ನು ಲಿಖಿತವಾಗಿ ನೀಡುವ ದೌರ್ಭಾಗ್ಯ ಇದೆ. ಹಿಂದಿನ ಇತಿಹಾಸವೆಲ್ಲವೂ ಭೂಮಿಯಲ್ಲಿ ಇದ್ದವರೆಲ್ಲಾ ಹಿಂದುಗಳು ಹಾಗೂ ಹಿಂದುಸ್ತಾನ ತ್ಯಾಗದ ನೆಲ ಎಂಬ ಇತಿಹಾವಿದೆ. ಆದರೆ ತುಷ್ಟೀಕರಣದ ಗೋಜಿನಲ್ಲಿ ಧ್ವಜದ ಬಣ್ಣವನ್ನು ತುಂಡು ಮಾಡುವುದರ ಜತೆಗೆ ದೇಶವನ್ನೇ ತುಂಡು ಮಾಡಲಾಗಿದೆ. ಹಿಂದುಗಳ ಭಾವನೆಯನ್ನು ಒಂದುಗೂಡಿಸುವ ಸಲುವಾಗಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ನೆಹರು ಸಂತಾನ ರಾಕ್ಷಸೀ ಪ್ರವೃತ್ತಿಯವರನ್ನು ದೇಶಾದ್ಯಂತ ಬೆಳೆಸಿದೆ. ಹಟ್ಟಿಯಿಂದ ದನವನ್ನು ಕಳವುಗೈಯ್ಯುತ್ತಿದ್ದವರು ಇದೀಗ ಲವ್ ಜಿಹಾದ್ ನಡೆಸಿಕೊಂಡು ಹಿಂದು ಹುಡುಗಿಯರನ್ನೇ ಮನೆಯಿಂದ ಹೊತ್ತೊಯ್ಯುವ ಅನಾಗರಿಕತೆ ಬೆಳೆದಿದೆ. ಓರ್ವ ಮೋದಿಯಿಂದ ದೇಶ ಜಾಗೃತಿಯಾಗಲು ಸಾಧ್ಯವಿಲ್ಲ, ಎಲ್ಲರೂ ಒಗ್ಗಟ್ಟಾಗಿ ಜಾಗೃತಿಯಾಗುವ ಮೂಲಕ ಹಿಂದುತ್ವದ ಭಾವನೆಗಳನ್ನು ಅಂಕಿತಗೊಳಿಸಬೇಕಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪೊಲದವರ ಯಾನೆ ಗಟ್ಟಿ ಸಮಾಜದವರ ಸೇವಾ ಸಂಘದ ಅಧ್ಯಕ್ಷ ಪವಿತ್ರ ಗಟ್ಟಿ ಮಾತನಾಡಿ ಸಮಾಜದಲ್ಲಿ ಹಿಂದುಗಳನ್ನು ತುಂಡು ಮಾಡಿ ಆಳುವ ಸಂಸ್ಕøತಿ ಮುಂದುವರಿದಿದೆ. ಇದನ್ನು ನಿಲ್ಲಿಸುವ ಕಾರ್ಯ ಹಿಂದು ಸಂಘಟನೆಗಳಿಂದ ಆಗಬೇಕಿದೆ. ಅಖಂಡ ಭಾರತ ಕಜಗತ್ತಿನಲ್ಲಿ ಶ್ರೇಷ್ಟವಾಗಲು ಎಲ್ಲರೂ ಒಗ್ಗಟ್ಟಾಗಬೇಕಿದೆ ಎಂದರು.

ವಿಶ್ವ ಹಿಂದು ಪರಿಷತ್ ಉಳ್ಳಾಲ ವಲಯ ಅಧ್ಯಕ್ಷ ಹರಿದಾಸ್ ಮಾಡೂರು, ಜಿಲ್ಲಾ ಕಾರ್ಯದರ್ಶಿ ಗೋಪಾಲ ಕುತ್ತಾರ್, ಬಜರಂಗದಳ ಉಳ್ಳಾಲ ಪ್ರಖಂಡದ ಸಂಚಾಲಕ ಪವಿತ್ರ ಕುಮಾರ್ ಉಪಸ್ಥಿತರಿದ್ದರು.
ರವಿ ಅಸೈಗೋಳಿ ಸ್ವಾಗತಿಸಿದರು. ಆಶೀಕ್ ಮಾಡೂರು ನಿರೂಪಿಸಿದರು. ಪ್ರೇಮ್ ಪಾವೂರು ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

By UllalaVaniMarch 12, 20260

ಉಳ್ಳಾಲ: ಮಾದರಿ ಗ್ರಾಮ ಅಭಿಯಾನ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ತಾಲೂಕು ಹಾಗೂ ರಾಷ್ಟ್ರೀಯ ನಿರ್ಮಲ ಗ್ರಾಮ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026

ಚಿನ್ನಾಭರಣ ಕಳವು ಪ್ರಕರಣ: 24 ಗಂಟೆಗಳ ಅವಧಿಯಲ್ಲಿ ಆರೋಪಿ ಅಂದರ್..!

March 11, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026
1 2 3 … 1,828 Next
Automatic YouTube Gallery

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
Now Playing
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| WOMEN'S DAY|| ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ `ಮಹಿಳಾ ದಿನಾಚರಣೆ'
Now Playing
|| WOMEN'S DAY|| ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ `ಮಹಿಳಾ ದಿನಾಚರಣೆ'
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ; ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷೆ ...
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ; ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷೆ ಅಮಿತಾ ಅಶ್ವಿನ್ ನೇತೃತ್ವದಲ್ಲಿ ಮಹಿಳಾ ದಿನಾಚರಣೆ'

ಕಾರ್ಯಕ್ರಮದಲ್ಲಿ ಮಹಿಳಾ ಸಾಧಕರಿಗೆ ಅಭಿನಂದನೆ, ಆಟೋಟ ಸ್ಪರ್ಧೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d